Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಂದೆಯ ಸಿನಿಮಾ ನಿರ್ಮಾಣಕ್ಕೆ ಆಡು ಕಳ್ಳತನಕ್ಕೆ ಇಳಿದ ಸಹೋದರರು ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ತಂದೆಯ ಸಿನಿಮಾ ನಿರ್ಮಾಣಕ್ಕೆ ಆಡು ಕಳ್ಳತನಕ್ಕೆ ಇಳಿದ ಸಹೋದರರು ಅರೆಸ್ಟ್

Crime

ತಂದೆಯ ಸಿನಿಮಾ ನಿರ್ಮಾಣಕ್ಕೆ ಆಡು ಕಳ್ಳತನಕ್ಕೆ ಇಳಿದ ಸಹೋದರರು ಅರೆಸ್ಟ್

Public TV
Last updated: November 12, 2020 5:33 pm
Public TV
Share
2 Min Read
GOAT copy
SHARE

ಚೆನ್ನೈ: ತಂದೆಯ ಸಿನಿಮಾ ನಿರ್ಮಾಣಕ್ಕೆ ಆಡು ಕಳ್ಳತನಕ್ಕೆ ಇಳಿದ ಸಹೋದರರನ್ನು ಬಂಧಿಸಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

ತಂದೆ ನಿರ್ಮಿಸುತ್ತಿರುವ ಚಲನಚಿತ್ರವೊಂದಕ್ಕೆ ಹಣ ನೀಡಲು ಆಡುಗಳನ್ನು ಕದ್ದ ಆರೋಪದ ಮೇಲೆ ಇಬ್ಬರು ಸಹೋದರರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

download1ಆಡು ಕದ್ದಿರುವ ಆರೋಪಿ ನ್ಯೂ ವಾಷರ್‍ಮೆನ್‍ಪೇಟ್‍ನ ವಿ ನಿರಂಜನ್ ಕುಮಾರ್ (30) ಮತ್ತು ಲೆನಿನ್ ಕುಮಾರ್ (32) ಎಂದು ಗುರುತಿಸಲಾಗಿದೆ. ಈ ಇಬ್ಬರು ಖತರ್ನಾಕ್ ಸಹೋದರನ್ನು ಮಾಧವರಂ ಪೊಲೀಸ ಬಂಧಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಈ ಇಬ್ಬರು ಸಹೋದರರು ಆಡುಗಳನ್ನು ಕದಿಯುತ್ತಿದ್ದರು. ದಿನಕ್ಕೆ ಎಂಟರಿಂದ ಹತ್ತು ಆಡುಗಳನ್ನು ಕದ್ದು ತಲಾ 8 ಸಾವಿರ ರೂ. ಗಳಿಗೆ ಮಾರಾಟ ಮಾಡಿ ಹಣ ಗಳಿಸುತ್ತಿದ್ದರು. ಇಬ್ಬರು ಆರೋಪಿಗಳು ರಸ್ತೆಬದಿಯ ಮೇಯಿಸುವ ಪ್ರಾಣಿಗಳನ್ನು ಹುಡುಕುತ್ತಾ ನಿರ್ಜನ ಪ್ರದೇಶಗಳಲ್ಲಿ ಓಡುತ್ತಿದ್ದರು. ಯಾರೂ ಇಲ್ಲದೇ ಇರುವ ಸಮಯ ನೋಡಿಕೊಂಡು ಆಡುಗಳನ್ನು ತಮ್ಮ ಕಾರಿಗೆ ಕಟ್ಟಿಕೊಂಡು ಸ್ಥಳದಿಂದ ಪಾರರಿಯಾಗುತ್ತಿದ್ದರು. ಕಳ್ಳತನ ಮಾಡಿರುವ ಜಾಗದಲ್ಲಿಯೇ ಮತ್ತೆ ಮತ್ತೆ ಕೃತ್ಯ ಎಸಗುತ್ತಿದ್ದರು.

Policeಸಿಕ್ಕಿ ಬಿದ್ದಿದ್ದು ಹೇಗೆ?
ಅಕ್ಟೋಬರ್ 9 ರಂದು ಪಳನಿಯಿಂದ ಮೇಕೆ ಕದ್ದಾಗ ಇವರಿಬ್ಬರ ಅದೃಷ್ಟ ಕೈ ಕೊಟ್ಟಿತ್ತು. ಒಂದು ಅಥವಾ ಎರಡು ಆಡುಗಳನ್ನು ಕಳೆದುಕೊಂಡರೆ ಜನರು ದೂರು ನೀಡುವುದಿಲ್ಲ ಎಂದು ನಂಬಿ ಆರೋಪಿಗಳು ಕಳ್ಳತನ ಮಾಡುತ್ತಿದ್ದರು. ಪಳಾನಿಯಲ್ಲಿ ಕೇವಲ ಅರ್ಧ ಡಜನ್ ಆಡುಗಳಿರುವ ದೊಡ್ಡಿಯಿಂದ ಆಡನ್ನು ಕದ್ದಿದ್ದರು. ಈ ಸಂಬಂಧ ಮಾಲೀಕ ಠಾಣೆಯಲ್ಲಿ ದೂರು ನೀಡಿದ್ದ.

ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲಿಸಿದರೂ ಕಳ್ಳರ ಕಾರಿನ ನೋಂದಣಿ ಸಂಖ್ಯೆ ಸರಿಯಾಗಿ ಕಾಣಿಸಲಿಲ್ಲ. ತನಿಖೆಗೆ ಇಳಿದ ಪೊಲೀಸರಿಗರ ಈ ಜಾಗದಲ್ಲಿ ಬಹಳಷ್ಟು ಜನರು ಒಂದು ಅಥವಾ ಎರಡು ಆಡುಗಳನ್ನು ಕಳೆದುಕೊಂಡ ವಿಚಾರ ತಿಳಿಯುತ್ತದೆ.

goats 2ಈ ಕೃತ್ಯವನ್ನು ಬಯಲು ಮಾಡಲೇಬೇಕೆಂದು ಪಣ ತೊಟ್ಟ ಪೊಲೀಸರು ರಾತ್ರಿ ವೇಳೆ ಸಿವಿಲ್ ಬಟ್ಟೆ ತೊಟ್ಟು ಕರ್ತವ್ಯಕ್ಕೆ ಹಾಜರಾಗುತ್ತಿದ್ದರು. ಒಂದು ದಿನ ಇಬ್ಬರು ಆರೋಪಿಗಳು ಮೇಕೆ ಕದಿಯಲು ಪ್ರಯತ್ನಿಸುತ್ತಿದ್ದಾಗ ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಪೊಲೀಸರು ಹಿಡಿದಿದ್ದಾರೆ.

ಕಳ್ಳತನ ಯಾಕೆ?
ಆಡು ಕಳ್ಳರ ತಂದೆ ವಿಜಯ್ ಶಂಕರ್ ಆಗಿದ್ದು ‘ನೀ ಥಾನ್ ರಾಜಾ’ ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಹಣದ ಸಮಸ್ಯೆಯಿಂದ ಈ ಚಿತ್ರದ ಶೂಟಿಂಗ್ ಅರ್ಧಕ್ಕೆ ನಿಂತಿದೆ. ಈ ಚಿತ್ರದಲ್ಲಿ ಇಬ್ಬರು ಸಹೋದರರು ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಕಾರಣಕ್ಕೆ ಸಹೋದರರು ಹಣದ ಸಮಸ್ಯೆ ಸರಿದೂಗಿಸಲು ಕಳ್ಳತನಕ್ಕೆ ಇಳಿದಿದ್ದರು.

TAGGED:ಕಳ್ಳತನಚೆನ್ನೈಪಬ್ಲಿಕ್ ಟವಿಪೊಲೀಸ್
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
22 minutes ago
Nirmala Sitharaman visits Kollur Mookambika Temple
Karnataka

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

Public TV
By Public TV
26 minutes ago
Mumbai Man Stabs 2 Security Guards After Asking Them To Recite The Kalma
Crime

ಮುಂಬೈನಲ್ಲಿ ‘ಪಹಲ್ಗಾಮ್’ ಮಾದರಿಯ ದಾಳಿ – ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

Public TV
By Public TV
56 minutes ago
watermelon 1
Food

ಊಟ ಮಾಡಿದ ತಕ್ಷಣ ಕಲ್ಲಂಗಡಿ ತಿನ್ನಬಾರದು ಯಾಕೆ?

Public TV
By Public TV
1 hour ago
Mangaluru Blast Case The Shariq cooker bomb capable of blowing up the bus FSL Investigation report 1
Court

ಮಧ್ಯ ವಯಸ್ಸಲ್ಲಿ ಶಾರಿಕ್‌ ಹೊರಗೆ ಬಂದ್ರೆ ಅಪಾಯ – ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು NIA ಸಿದ್ಧತೆ

Public TV
By Public TV
1 hour ago
Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?