Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೀತಲ್ ಶೆಟ್ಟಿ ನಿರ್ದೇಶನದ ‘ವಿಂಡೋಸೀಟ್’ ಚಾಲೆಂಜ್ ಗೆಲ್ಲಿ, ಪ್ರೀಮಿಯರ್ ಶೋನಲ್ಲಿ ಭಾಗವಹಿಸಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶೀತಲ್ ಶೆಟ್ಟಿ ನಿರ್ದೇಶನದ ‘ವಿಂಡೋಸೀಟ್’ ಚಾಲೆಂಜ್ ಗೆಲ್ಲಿ, ಪ್ರೀಮಿಯರ್ ಶೋನಲ್ಲಿ ಭಾಗವಹಿಸಿ

Bengaluru City

ಶೀತಲ್ ಶೆಟ್ಟಿ ನಿರ್ದೇಶನದ ‘ವಿಂಡೋಸೀಟ್’ ಚಾಲೆಂಜ್ ಗೆಲ್ಲಿ, ಪ್ರೀಮಿಯರ್ ಶೋನಲ್ಲಿ ಭಾಗವಹಿಸಿ

Public TV
Last updated: November 17, 2020 9:25 am
Public TV
Share
1 Min Read
WINDOW SEAT
SHARE

ಫಸ್ಟ್ ಲುಕ್, ಟೀಸರ್ ನಿಂದ ಟಾಕ್ ಆಫ್ ದಿ ಟೌನ್ ಆಗಿರೋ ಶೀತಲ್ ಶೆಟ್ಟಿ ನಿರ್ದೇಶನದ ‘ವಿಂಡೋಸೀಟ್’ ಚಿತ್ರ ಈಗ ‘ವಿಂಡೋಸೀಟ್ ಇನ್ವೆಸ್ಟಿಗೇಶನ್ ಚಾಲೆಂಜ್’ ಮೂಲಕ ಮತ್ತೆ ಸದ್ದು ಮಾಡುತ್ತಿದೆ. ಅರೇ ಇದೇನಪ್ಪಾ ಚಾಲೆಂಜ್ ಅಂದ್ಕೋಂಡ್ರಾ..? ಖಂಡಿತವಾಗಿಯೂ ಇದು ಚಿತ್ರತಂಡ ಸಿನಿರಸಿಕರಿಗೆ ನೀಡಿರೋ ಚಾಲೆಂಜ್. ಈ ಚಾಲೆಂಜ್ ಗೆದ್ದವರು ವಿಂಡೋಸೀಟ್ ಚಿತ್ರತಂಡದ ಜೊತೆ ಪ್ರೀಮಿಯರ್ ಶೋನಲ್ಲಿ ಸಿನಿಮಾ ನೋಡೋ ಅವಕಾಶ ಗಿಟ್ಟಿಸಿಕೊಳ್ಳಬಹುದು.

WINDOW SEAT 1 1

ಹೌದು. ಚಾಲೆಂಜ್ ಗೆಲ್ಲಲು ಮಾಡಬೇಕಾಗಿದ್ದು ಇಷ್ಟೆ ಇಂದು ಸಂಜೆ ಏಳು ಗಂಟೆಗೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ‘ವಿಂಡೋಸೀಟ್ ಇನ್ವೆಸ್ಟಿಗೇಶನ್ ಚಾಲೆಂಜ್’ನಲ್ಲಿ ಭಾಗವಹಿಸಬೇಕು. ಅದಕ್ಕೂ ಮುನ್ನ ವಿಂಡೋ ಸೀಟ್ ಚಿತ್ರದ ಟೀಸರ್ ಮಿಸ್ ಮಾಡ್ದೆ ನೋಡಬೇಕು. ಟೀಸರ್ ನಲ್ಲಿರೋ ನಿಗೂಢ ಘಟನೆ ನಿಮ್ಮ ಸುತ್ತಮುತ್ತ ನಡೆದಾಗ ಒಬ್ಬ ತನಿಖಾಧಿಕಾರಿಯಾಗಿ ರಹಸ್ಯವನ್ನು ಯಾವ ರೀತಿ ಬಗೆಹರಿಸುತ್ತೀರಾ ಅನ್ನೋದು ಚಿತ್ರತಂಡದ ಚಾಲೆಂಜ್. ಸರಿಯಾದ ಉತ್ತರ ನೀಡಿದವರಿಗೆ ಪ್ರೀಮಿಯರ್ ಶೋನಲ್ಲಿ ಇಡೀ ಚಿತ್ರತಂಡದ ಜೊತೆ ಸಿನಿಮಾ ನೋಡೋ ಬಂಪರ್ ಅವಕಾಶ ಸಿಗಲಿದೆ.

WINDOW SEAT 2 1

ರೊಮ್ಯಾಂಟಿಂಕ್ ಥ್ರಿಲ್ಲರ್ ಕಥಾಹಂದರವವುಳ್ಳ ‘ವಿಂಡೋಸೀಟ್’ ಚಿತ್ರದಲ್ಲಿ ರವಿಶಂಕರ್, ಮಧುಸೂದನ್ ರಾವ್, ಲೇಖಾ ನಾಯ್ಡು, ಸೂರಜ್ ಸೇರಿದಂತೆ ಹಲವು ಕಲಾವಿದರು ತೆರೆಹಂಚಿಕೊಂಡಿದ್ದಾರೆ. ಜಾಕ್ ಮಂಜು ಚಿತ್ರಕ್ಕೆ ಬಂಡವಾಳ ಹೂಡಿದ್ದು, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವಿಘ್ನೇಶ್ ರಾಜ್ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಸದ್ಯಕ್ಕಂತೂ ವಿಂಡೋಸೀಟ್ ಟೀಸರ್ ನೋಡಿದವರು ಹೇಗಪ್ಪಾ ಈ ರಹಸ್ಯ ಭೇದಿಸೋದು ಎಂದು ಯೋಚಿಸುತ್ತಿರೋದಂತೂ ಸತ್ಯ.

WINDOW SEAT 3 1

TAGGED:Public TVsandalwoodSheetal ShettyWindow seatಪಬ್ಲಿಕ್ ಟಿವಿವಿಂಡೋ ಸೀಟ್ಶೀತಲ್ ಶೆಟ್ಟಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

Mallikarjun Kharge Donald Trump Narendra Modi
Districts

ಡೊನಾಲ್ಡ್ ಟ್ರಂಪ್ ಮೋದಿ ಮೂಗು ಹಿಡಿದುಕೊಂಡು ಕಂಟ್ರೋಲ್ ಮಾಡ್ತಿದ್ದಾನೆ: ಮಲ್ಲಿಕಾರ್ಜುನ ಖರ್ಗೆ

Public TV
By Public TV
18 seconds ago
Geetha Priya nari narayani
Bengaluru City

ಕೃಪಾನಿಧಿ ಗ್ರೂಫ್ ಆಫ್ ಇನ್ಸ್ಟಿಟ್ಯೂಷನ್ಸ್‌ ಸಂಸ್ಥಾಪಕಿ ಗೀತಾ ಪ್ರಿಯಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
5 minutes ago
vidhyarani jayaswami nari narayani
Bengaluru City

ಶರಣ್ಯ ಫಾರ್ಮ್ಸ್ ರೂವಾರಿ ವಿದ್ಯಾರಾಣಿ ಜಯಸ್ವಾಮಿಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
21 minutes ago
asha nari narayani
Bengaluru City

ಯರವ ಬುಡಕಟ್ಟು ಜನಾಂಗದ ಆಶಾ ಕಿರಣ ಆಶಾಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
29 minutes ago
R.Nafeesa Ahmed nari narayani
Bengaluru City

ಪ್ರೆಸಿಡೆನ್ಸಿ ಗ್ರೂಪ್ ಆಫ್ ಸ್ಕೂಲ್ಸ್‌ನ ಶಕ್ತಿ ಡಾ. ನಫೀಸಾ ಅಹಮದ್‌ಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
44 minutes ago
Abhishek Sharma
Cricket

ಟೀಂ ಇಂಡಿಯಾ ಅಂತಿಮ 11ರ ಬಳಗದಲ್ಲಿ ಅಭಿಷೇಕ್‌ ಶರ್ಮಾ ಇರ್ತಾರಾ?

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?