Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಕ್ಷ್ಮಿವಿಲಾಸ ಬ್ಯಾಂಕ್ ಮೇಲೆ ಕೇಂದ್ರ 1 ತಿಂಗಳ ಮಟ್ಟಿಗೆ ತಾತ್ಕಾಲಿಕ ನಿಷೇಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಲಕ್ಷ್ಮಿವಿಲಾಸ ಬ್ಯಾಂಕ್ ಮೇಲೆ ಕೇಂದ್ರ 1 ತಿಂಗಳ ಮಟ್ಟಿಗೆ ತಾತ್ಕಾಲಿಕ ನಿಷೇಧ

Latest

ಲಕ್ಷ್ಮಿವಿಲಾಸ ಬ್ಯಾಂಕ್ ಮೇಲೆ ಕೇಂದ್ರ 1 ತಿಂಗಳ ಮಟ್ಟಿಗೆ ತಾತ್ಕಾಲಿಕ ನಿಷೇಧ

Public TV
Last updated: November 18, 2020 8:45 am
Public TV
Share
1 Min Read
lakshmi
SHARE

– ಖಾತೆದಾರರು 25 ಸಾವಿರ ಹಣ ಮಾತ್ರ ಹಿಂಪಡೆಯಬಹುದು

ನವದೆಹಲಿ: ಆರ್ಥಿಕ ಸ್ಥಿತಿ ಹದಗೆಡುತ್ತಿರೋ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಕ್ಷ್ಮಿ ವಿಲಾಸ ಬ್ಯಾಂಕನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ.

ಈ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮಾಹಿತಿ ನೀಡಿದ್ದು, ಲಕ್ಷ್ಮಿ ವಿಲಾಸ ಬ್ಯಾಂಕ್ ಮೇಲೆ ಒಂದು ತಿಂಗಳು ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಬ್ಯಾಂಕ್ ಖಾತೆದಾರರಿಗೆ ಹಣ ಹಿಂಪಡೆಯುವ ಗರಿಷ್ಠ ಮಿತಿಯನ್ನು 25,000 ರೂ.ಗೆ ನಿಗದಿಪಡಿಸಲಾಗಿದೆ. ಆರ್‌ಬಿಐ ನಿಂದ ವಿಶೇಷ ಆದೇಶಗಳನ್ನು ಸ್ವೀಕರಿಸಿದ ಬಳಿಕ ಬ್ಯಾಂಕ್ ವೈದ್ಯಕೀಯ ಚಿಕಿತ್ಸೆ, ಶಿಕ್ಷಣ, ವಿವಾಹ ಮತ್ತು ಅನಿವಾರ್ಯ ತುರ್ತು ಸಂದರ್ಭಗಳಲ್ಲಿ ಮಿತಿಗಿಂದ ಹೆಚ್ಚಿನ ಹಣವನ್ನು ನೀಡಬಹುದು. ಆರ್‌ಬಿಐ ಸಲಹೆ ಮೇರೆಗೆ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

Central Government places The Lakshmi Vilas Bank Ltd under a moratorium for 30 days, caps withdrawal limit from the bank at Rs 25,000 till December 16: Reserve Bank of India

— ANI (@ANI) November 17, 2020

ಬ್ಯಾಂಕಿನ ನಿರ್ದೇಶಕರ ಮಂಡಳಿಯನ್ನು ರದ್ದುಪಡಿಸಲಾಗಿದೆ. ಕೆನರಾ ಬ್ಯಾಂಕ್‍ನ ಮಾಜಿ ನಾನ್ ಎಕ್ಸಿಕ್ಯುಟಿವ್ ಚೇರ್ಮನ್ ಟಿ.ಎನ್ ಮನೋಹರನ್ ಅವರನ್ನು ಬ್ಯಾಂಕ್‍ನ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ ಎಂದು ತಿಳಿದುಬಂದಿದೆ.

ಆರ್‍ಬಿಐ ಪ್ರಕಟಣೆಯಲ್ಲಿ ‘ಠೇವಣಿದಾರರ ಹಿತಾಸಕ್ತಿ ರಕ್ಷಿಸಲು, ಹಣಕಾಸು ಮತ್ತು ಬ್ಯಾಂಕಿಂಗ್ ವಲಯದ ಭದ್ರತೆಗಾಗಿ ಕೇಂದ್ರದಿಂದ ತಾತ್ಕಾಲಿಕ ನಿರ್ಬಂಧ ಹೇರುವ ಹೊರತು ಬೇರೆ ಮಾರ್ಗಗಳು ಕಂಡು ಬಂದಿಲ್ಲ. ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949ರ ಸೆಕ್ಷನ್ 45ರ ಅಡಿಯಲ್ಲಿ ನಿರ್ಬಂಧ ವಿಧಿಸಲಾಗಿದೆ’ ಎಂದು ತಿಳಿಸಿದೆ.

Supersession of the Board of Directors – Appointment of Administrator – The Lakshmi Vilas Bank Ltdhttps://t.co/x8Hc5SdFzj

— ReserveBankOfIndia (@RBI) November 17, 2020

TAGGED:Central Governmentlakshmi vilasa bankPublic TVಕೇಂದ್ರ ಸರ್ಕಾರಪಬ್ಲಿಕ್ ಟಿವಿಲಕ್ಷ್ಮಿವಿಲಾಸ ಬ್ಯಾಂಕ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

CET Exam
Chikkamagaluru

ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಸಿಬ್ಬಂದಿ

Public TV
By Public TV
25 minutes ago
West Bengal clash
Latest

West Bengal Elections | ಕಚ್ಚಾ ಬಾಂಬ್ ದಾಳಿ ಬಳಿಕ ಉಲ್ಬಣಗೊಂಡ TMC-AJUP ಕಾರ್ಯಕರ್ತರ ಘರ್ಷಣೆ

Public TV
By Public TV
40 minutes ago
SSLC RESULT
Bagalkot

SSLC Result 2026 | ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

Public TV
By Public TV
1 hour ago
Mukesh Chowdary
Cricket

IPL 2026 – ಸಿಎಸ್‌ಕೆ ಸ್ಟಾರ್ ಬೌಲರ್ ಮುಖೇಶ್ ಚೌಧರಿ ತಾಯಿ ನಿಧನ

Public TV
By Public TV
1 hour ago
S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
2 hours ago
peacock
Districts

ತುಮಕೂರಿನಲ್ಲಿ 32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?