Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗರ್ಭಿಣಿ ಕರೆತರಲು ಹೊರಟಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ- ಓರ್ವ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಗರ್ಭಿಣಿ ಕರೆತರಲು ಹೊರಟಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ- ಓರ್ವ ಸಾವು

Crime

ಗರ್ಭಿಣಿ ಕರೆತರಲು ಹೊರಟಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ- ಓರ್ವ ಸಾವು

Public TV
Last updated: December 4, 2020 10:15 am
Public TV
Share
1 Min Read
RCR MAN copy
SHARE

ರಾಯಚೂರು: ರಾತ್ರಿ ವೇಳೆ ರಸ್ತೆ ಪಕ್ಕ ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಸರ್ಜಾಪುರ ಬಳಿ ನಡೆದಿದೆ.

ಸಂಗನಗೌಡ (32) ಮೃತ ಅಂಬುಲೆನ್ಸ್ ಅಟೆಂಡರ್. ಘಟನೆಯಿಂದ ಅಂಬ್ಯುಲೆನ್ಸ್ ಚಾಲಕ ಹನುಮೇಶ್ ಗೆ ಗಾಯಗಳಾಗಿದ್ದು, ಲಿಂಗಸುಗೂರು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ.

RCR ACCIDENT AV 1

ಇಂಡಿಕೇಟರ್ ಹಾಕದೇ ಕತ್ತಲಲ್ಲಿ ನಿಲ್ಲಿಸಿದ್ದ ಭತ್ತ ತುಂಬಿದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದಿದೆ. ಆಂಧ್ರ ಮೂಲದ ಲಾರಿ ಚಾಲಕ ಬೇಜವಾಬ್ದಾರಿಯಿಂದ ಲಾರಿಯನ್ನ ಇಂಡಿಕೇಟರ್ ಸಹ ಹಾಕದೇ ರಸ್ತೆಪಕ್ಕ ನಿಲ್ಲಿಸಿದ್ದೇ ಅಪಘಾತಕ್ಕೆ ಕಾರಣವಾಗಿದೆ.

ಲಿಂಗಸುಗೂರಿನಿಂದ ಪಾಮನಕಲ್ಲೂರಿಗೆ ರೋಗಿ ಕರೆತರಲು ಬರುವಾಗ ಘಟನೆ ನಡೆದಿದೆ. ಗರ್ಭಿಣಿಯನ್ನ ಕರೆತರುವ ಅವಸರದಲ್ಲಿ ಹೊರಟಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ ಹೊಡೆದಿದೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ನಡೆದ ಘಟನೆ ನಡೆದಿದ್ದು, ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Police Jeep 1 2 medium

TAGGED:ambulancePregnantPublic TVraichurಅಂಬುಲೆನ್ಸ್ಪಬ್ಲಿಕ್ ಟಿವಿರಾಯಚೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
1 hour ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
1 hour ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
1 hour ago
Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
2 hours ago
Margaret Alva
Bengaluru City

ಶಿಸ್ತು, ಜವಾಬ್ದಾರಿ ಇರಬೇಕು – ಅರೆ ಬೆತ್ತಲೆ ಪ್ರತಿಭಟನೆಯನ್ನು ಖಂಡಿಸಿದ ಕೈ ನಾಯಕಿ ಮಾರ್ಗರೇಟ್‌ ಆಳ್ವ

Public TV
By Public TV
2 hours ago
Shoaib Jamai
Cricket

ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?