ಸಿಐಡಿ ಎಸ್‍ಪಿ ಕಾರು, ಬೈಕಿಗೆ ಡಿಕ್ಕಿ – ಸವಾರನಿಗೆ ಗಾಯ

Public TV
0 Min Read
SMG 3

ಶಿವಮೊಗ್ಗ: ಸಿಐಡಿ ಎಸ್‍ಪಿ ಭೀಮಾಶಂಕರ್ ಗುಳೇದ ಅವರ ಕಾರು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾದ ಘಟನೆ ಶಿವಮೊಗ್ಗದ ಆಲ್ಕೋಳ ವೃತ್ತದ ಬಳಿ ನಡೆದಿದೆ.

SMG 1

ಅಪಘಾತದ ಪರಿಣಾಮ ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿದೆ. ಘಟನೆ ನಡೆದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗಾಯಾಳು ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

SMG 2

ಶಿವಮೊಗ್ಗದಲ್ಲಿ ನಡೆದಿದ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ ಸಿಎಡಿ ಎಸ್‍ಪಿ ಆಗಮಿಸಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಶಿವಮೊಗ್ಗ ಎಸ್ ಪಿ ಕೆ.ಎಂ ಶಾಂತರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *