Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವ್ಯಾಕ್ಸಿನ್ ಲಸಿಕೆಗೆ ಅನುಮತಿ ನೀಡಿದ್ದರ ಬಗ್ಗೆ ಕಾಂಗ್ರೆಸ್ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೋವ್ಯಾಕ್ಸಿನ್ ಲಸಿಕೆಗೆ ಅನುಮತಿ ನೀಡಿದ್ದರ ಬಗ್ಗೆ ಕಾಂಗ್ರೆಸ್ ಪ್ರಶ್ನೆ

Corona

ಕೋವ್ಯಾಕ್ಸಿನ್ ಲಸಿಕೆಗೆ ಅನುಮತಿ ನೀಡಿದ್ದರ ಬಗ್ಗೆ ಕಾಂಗ್ರೆಸ್ ಪ್ರಶ್ನೆ

Public TV
Last updated: January 3, 2021 2:15 pm
Public TV
Share
1 Min Read
SHARE

ನವದೆಹಲಿ: ಭಾರತ್ ಬಯೋಟಿಕ್ ಸಂಸ್ಥೆಯ ಲಸಿಕೆ ಕೋವ್ಯಾಕ್ಸಿನ್ ಗೆ ಅನುಮತಿ ನೀಡಿರುವ ಬಗ್ಗೆ ಮಾಜಿ ಕೇಂದ್ರ ಸಚಿವರಾದ ಶಶಿ ತರೂರ್ ಮತ್ತು ಜಯರಾಮ್ ರಮೇಶ್ ಪ್ರಶ್ನೆ ಮಾಡಿದ್ದಾರೆ. ಇಂದು ಕೋವಿಶೀಲ್ಡ್ ಮತ್ತು ದೇಶಿಯ ಲಸಿಕೆ ಕೋವ್ಯಾಕ್ಸಿನ್ ಬಳಕೆಗೆ ಭಾರತೀಯ ಔಷಧ ನಿಯಂತ್ರಣ ನಿರ್ದೇಶನಾಲಯ (ಡಿಸಿಜಿಐ) ಷರತ್ತು ಬದ್ಧ ಅನುಮತಿ ನೀಡಿದೆ.

The Covaxin has not yet had Phase 3 trials. Approval was premature and could be dangerous. @drharshvardhan should please clarify. Its use should be avoided till full trials are over. India can start with the AstraZeneca vaccine in the meantime. https://t.co/H7Gis9UTQb

— Shashi Tharoor (@ShashiTharoor) January 3, 2021

ಕೋವ್ಯಾಕ್ಸಿನ್ ಲಸಿಕೆ ಸದ್ಯ ಮೂರನೇ ಹಂತದ ಪ್ರಯೋಗದಲ್ಲಿದದೆ. ಟ್ರಯಲ್ ಸಹ ಇನ್ನು ಅಂತಿಮಗೊಂಡಿಲ್ಲ. ಪ್ರಯೋಗಕ್ಕಿಂತ ಮುಂಚಿತವಾಗಿ ಲಸಿಕೆ ಬಳಕೆ ಅಪಾಯಕಾರಿ ಆಗಬಹುದು. ಆದ್ದರಿಂದ ಕೇಂದ್ರ ಆರೋಗ್ಯ ಸಚಿವರಾಗಿರುವ ಹರ್ಷವರ್ಧನ್ ಸ್ಪಷ್ಟನೆ ನೀಡಬೇಕಿದೆ. ಟ್ರಯಲ್ ಪೂರ್ಣಗೊಳ್ಳುವರೆಗೂ ಲಸಿಕೆ ಬಳಕೆಯ ತಡೆ ನೀಡಬೇಕಿದೆ. ಆಸ್ಟ್ರೆಜೆನಿಕಾದ ಕೊವಿಶೀಲ್ಡ್ ನೀಡುವ ಮೂಲಕ ಲಸಿಕಾ ಕಾರ್ಯಕ್ರಮ ಆರಂಭಿಸಬಹುದಾಗಿದೆ ಎಂದು ಶಶಿ ತರೂರ್ ಹೇಳಿದ್ದಾರೆ.

Bharat Biotech is a first-rate enterprise, but it is puzzling that internationally-accepted protocols relating to phase 3 trials are being modified for Covaxin. Health Minister @drharshvardhan should clarify. pic.twitter.com/5HAWZtmW9s

— Jairam Ramesh (@Jairam_Ramesh) January 3, 2021

ಇನ್ನೂ ಲಸಿಕೆ ಅನುಮತಿ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಮಾಜಿ ಸಚಿವ ಜಯರಾಮ್ ರಮೇಶ್, ಭಾರತ್ ಬಯೋಟೆಕ್ ಫಸ್ಟ್ ಗ್ರೇಡ್ ಕಂಪನಿಯಾಗಿದ್ದು, ಪ್ರಯೋಗ ಹಂತದಲ್ಲಿರುವಾಗಲೇ ಕೋವ್ಯಾಕ್ಸಿನ್ ಗೆ ಅನುಮತಿ ನೀಡಿರುವುದು ಆಶ್ಚರ್ಯವನ್ನುಂಟು ಮಾಡಿದೆ. ಪೇಜ್-3 ಟ್ರಯಲ್ ಬಳಿಕ ಅನುಮತಿ ನೀಡುವುದು ಒಳಿತು. ಕೋವ್ಯಾಕ್ಸಿನ್ ಲಸಿಕೆ ಬಳಕೆ ಕೇಂದ್ರ ಆರೋಗ್ಯ ಸಚಿವ ಹರ್ಷರ್ವಧನ್ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದಾರೆ.

TAGGED:Corona VirusCOVAXINCovid 19CovishieldindiaMP Shashi TharoorPublic TVಕಾಂಗ್ರೆಸ್ಕೊರೊನಾ ವೈರಸ್ಕೊವಿಶೀಲ್ಡ್ಕೋವಿಡ್ 19ಕೋವ್ಯಾಕ್ಸಿನ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Siddaramaiah 1 4
Bengaluru City

ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಕಲಿಸಬೇಕು: ಸಿದ್ದರಾಮಯ್ಯ

Public TV
By Public TV
43 minutes ago
anekal suicide
Bengaluru City

ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
1 hour ago
Abu Dhabi
Latest

ಅಬುಧಾಬಿ, ದೋಹಾ, ರಿಯಾದ್ ಮೇಲೆ ಇರಾನ್‌ ದಾಳಿ – ದುಬೈನಲ್ಲೂ ಸ್ಫೋಟ

Public TV
By Public TV
2 hours ago
siddaramaiah 1 5
Bengaluru City

ಎರಡನೇ & 4ನೇ ಶನಿವಾರ ರಜೆ ಕೊಡಿ – ಪ್ರಾಥಮಿಕ ಶಿಕ್ಷಕರಿಂದ ಸಿಎಂಗೆ ಮನವಿ

Public TV
By Public TV
2 hours ago
Karnataka Second PUC Exam
Bengaluru City

ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿ – 96.87% ಹಾಜರಾತಿ ದಾಖಲು

Public TV
By Public TV
2 hours ago
Israel US Strikes on Iran
Latest

ಇಸ್ರೇಲ್-ಅಮೆರಿಕ ದಾಳಿ – ಇರಾನ್‌ನಲ್ಲಿ ವಿದ್ಯಾರ್ಥಿಗಳು ಸೇರಿ 40 ಮಂದಿ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?