Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೇಸ್‍ಬುಕ್ ಲೈವ್ ಬಂದು ಆತ್ಮಹತ್ಯೆಗೆ ಯತ್ನಿಸಿದವನನ್ನು ಐರ್ಲೆಂಡ್ ವ್ಯಕ್ತಿ ರಕ್ಷಿಸಿದ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಫೇಸ್‍ಬುಕ್ ಲೈವ್ ಬಂದು ಆತ್ಮಹತ್ಯೆಗೆ ಯತ್ನಿಸಿದವನನ್ನು ಐರ್ಲೆಂಡ್ ವ್ಯಕ್ತಿ ರಕ್ಷಿಸಿದ!

Crime

ಫೇಸ್‍ಬುಕ್ ಲೈವ್ ಬಂದು ಆತ್ಮಹತ್ಯೆಗೆ ಯತ್ನಿಸಿದವನನ್ನು ಐರ್ಲೆಂಡ್ ವ್ಯಕ್ತಿ ರಕ್ಷಿಸಿದ!

Public TV
Last updated: January 6, 2021 10:17 am
Public TV
Share
1 Min Read
mobile
SHARE

ಮುಂಬೈ: ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ಮುಂಬೈ ಯುವಕನನ್ನು ಐರ್ಲೆಂಡ್‍ನಲ್ಲಿ ಕೂತ ವ್ಯಕ್ತಿ ಬಚಾವ್ ಮಾಡಿರುವ ವಿಚಿತ್ರ ಘಟನೆಯೊಂದು ಮಹಾರಾಷ್ಟ್ರದ ಧುಲೆ ಪ್ರದೇಶದಲ್ಲಿ ನಡೆದಿದೆ.

mobile

ಆತ್ಮಹತ್ಯೆಗೆ ಮುಂದಾದ ಯುವಕನನ್ನು ಜ್ಞಾನೇಶ್ವರ ಪಾಟೀಲ್(23) ಎಂದು ಗುರುತಿಸಲಾಗಿದೆ. ಈತ ಹಲವು ಕಾರಣಗಳಿಂದ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿದ್ದನು. ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ಫೇಸ್‍ಬುಕ್ ಲೈವ್ ಮಾಡಿದ್ದಾನೆ.

ಒಂದು ದಿನ ಜ್ಞಾನೇಶ್ವರ ಪಾಟೀಲ್ ಫೇಸ್‍ಬುಕ್ ಲೈವ್‍ಗೆ ಬಂದಿದ್ದಾನೆ. ಆಗ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ಹೇಳಿದ್ದಾನೆ. ಕಣ್ಣೀರು ಹಾಕುತ್ತಾ ತನಗಾಗಿರುವ ಕಷ್ಟ, ನೋವು, ಹಾಗೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರಲು ಕಾರಣ ಎಲ್ಲವನ್ನೂ ಹೇಳಿಕೊಂಡು ಕಣ್ಣೀರು ಹಾಕಿದ್ದಾನೆ. ಲೈವ್‍ನಲ್ಲಿ ಮಾತನಾಡುತ್ತಾ ಕುತ್ತಿಗೆಯನ್ನು ರೇಸರ್‍ನಿಂದ ಕತ್ತರಿಸಿಕೊಂಡು ಬಿಟ್ಟಿದ್ದಾನೆ. ಈ ಲೈವ್ ವೀಡಿಯೋವನ್ನು ಐರ್ಲೆಂಡ್‍ನಲ್ಲಿರುವ ಫೇಸ್‍ಬುಕ್ ಮುಖ್ಯ ಕಚೇರಿಯ ಸಿಬ್ಬಂದಿ ನೋಡಿದ್ದಾರೆ. ಕೂಡಲೇ ಸೈಬರ್ ಡಿಸಿಪಿ ರಶ್ಮಿ ಕರಂಡಿಕರ್ ಅವರಿಗೆ ತಿಳಿಸಿದ್ದಾರೆ. ನಂತರ ಅವನ ಫೋಟೋವನ್ನು ಹಾಕಿ ಲೈವ್ ಸೈಬರ್ ಪೊಲೀಸರಿಗೆ ಕಳಿಸಿದ್ದಾರೆ.

delhi mobile social media e1589189403218

ಪೊಲೀಸರು ಯುವಕನಿದ್ದ ಸ್ಥಳವನ್ನು ಪತ್ತೆ ಹಚ್ಚಿದ್ದಾರೆ. ದುಲೈ ಪ್ರಾಂತ್ಯದಲ್ಲಿರುವ ಆತನ ಮನೆಗೆ ಹೋಗಿ ನೋಡಿದಾಗ ಯುವಕ ಕತ್ತು ಕುಯ್ದುಕೊಂಡು ರಕ್ತದ ಮಡುವಿನಲ್ಲಿ ಬಿದಿದ್ದನು. ಆದರೆ ಯುವಕ ಉಸಿರಾಡುತ್ತಿದ್ದನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿ ಯುವಕನ ಪ್ರಾಣ ರಕ್ಷಣೆ ಮಾಡಿದ್ದಾರೆ. ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

mobile 050319010351

ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರು ಫೇಸ್‍ಬುಕ್ ಲೈವ್ ಬರುವುದು ಇತ್ತೀಚಿನ ದಿನಗಳಲ್ಲಿ ಸರ್ವೇಸಾಮಾನ್ಯವಾಗಿದೆ. ಆದರೆ ಈತ ಲೈವ್ ಬಂದಿರುವುದರಿಂದ ಪ್ರಾಣ ಉಳಿದಿದೆ. ಎಲ್ಲೋ ಇರುವ ವ್ಯಕ್ತಿ ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವನ ಪ್ರಾಣ ಉಳಿಸಿರುವುದು ವಿಚಿತ್ರವಾಗಿದೆ.

TAGGED:ಪಬ್ಲಿಕ್ ಟಿವಿಪೊಲೀಸ್ಮಹಾರಾಷ್ಟ್ರಮುಂಬೈ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
24 seconds ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
6 minutes ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
26 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
31 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
59 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?