Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೊಂದು ನಿರ್ಭಯಾ ಕೇಸ್: ಗ್ಯಾಂಗ್ ರೇಪ್‍ಗೈದು ಮಹಿಳೆಯ ಖಾಸಗಿ ಅಂಗಕ್ಕೆ ರಾಡ್ ತುರುಕಿ ಕೊಲೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮತ್ತೊಂದು ನಿರ್ಭಯಾ ಕೇಸ್: ಗ್ಯಾಂಗ್ ರೇಪ್‍ಗೈದು ಮಹಿಳೆಯ ಖಾಸಗಿ ಅಂಗಕ್ಕೆ ರಾಡ್ ತುರುಕಿ ಕೊಲೆ!

Crime

ಮತ್ತೊಂದು ನಿರ್ಭಯಾ ಕೇಸ್: ಗ್ಯಾಂಗ್ ರೇಪ್‍ಗೈದು ಮಹಿಳೆಯ ಖಾಸಗಿ ಅಂಗಕ್ಕೆ ರಾಡ್ ತುರುಕಿ ಕೊಲೆ!

Public TV
Last updated: January 6, 2021 12:22 pm
Public TV
Share
1 Min Read
GANGRAPE
SHARE

– ಹಲ್ಲೆಯಿಂದ ಮಹಿಳೆಯ ಶ್ವಾಸಕೋಸಕ್ಕೆ ಹಾನಿ
– ಪಕ್ಕೆಲುಬು, ಕಾಲುಗಳು ಮುರಿತ

ಲಕ್ನೋ: ದೆಹಲಿಯಲ್ಲಿ ನಿರ್ಭಯಾ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದಂತೆ ಇದೀಗ ಅಂಥದ್ದೇ ಮತ್ತೊಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

ಹೌದು. ಉತ್ತರ ಪ್ರದೇಶದ ಉಘೈತಿ ಪೊಲೀಸ್ ಠಾಣಾ ಪ್ರದೇಶದಲ್ಲಿರುವ ಮೇವಾಲಿ ಗ್ರಾಮದಲ್ಲಿ ನಡೆದಿದೆ. ಭಾನುವಾರ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಹಲ್ಲೆಗೈದು ಕೊಲೆ ಮಾಡಿ ಕಾಮುಕರು ತಮ್ಮ ಅಟ್ಟಹಾಸ ಮರೆದಿದ್ದಾರೆ. ಘಟನೆ ಕುರಿತಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RAPE

ಆರೋಪಿಗಳು ಮಹಿಳೆಯ ಮೇಲೆ ಅತ್ಯಾಚಾರ ಎಸಗುವ ಮೂಲಕ ತಮ್ಮ ಕಾಮತೃಷೆ ತೀರಿಸಿಕೊಂಡಿದ್ದಲ್ಲದೆ, ಆಕೆಯ ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್ ನ್ನು ತುರುಕಿ ಕ್ರೂರತೆ ಮೆರೆದಿದ್ದಾರೆ. ಇದರಿಂದ ಮಹಿಳೆಯ ಶ್ವಾಸಕೋಶ ಪಂಕ್ಚರ್ ಆಗಿದೆ. ಅಲ್ಲದೆ ಮಹಿಳೆಯ ಪೆಕ್ಕೆಲುಬುಗಳು ಮತ್ತು ಕಾಲುಗಳನ್ನು ಆರೋಪಿಗಳು ಮುರಿದಿರುವುದು ಕಂಡುಬಂದಿದೆ.

ಮಹಿಳಾ ವೈದ್ಯರು ಸೇರಿದಂತೆ ಮೂವರು ವೈದ್ಯರು ಮಹಿಳೆಯ ಮರಣೋತ್ತರ ಪರೀಕ್ಷೆ ನಡೆಸಿದರು. ವೈದ್ಯರ ವರದಿಯ ಪ್ರಕಾರ ಮಹಿಳೆಯ ಖಾಸಗಿ ಅಂಗಕ್ಕೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತ ಸ್ರಾವವಾಗಿದೆ. ಯಾವುದೋ ಭಾರವಾದ ವಸ್ತುವಿನಿಂದ ಆಕೆಯ ಖಾಸಗಿ ಅಂಗಕ್ಕೆ ಹೊಡೆದಿದ್ದಾರೆ ಎಂದು ತಿಳಿಸಿದ್ದಾರೆ.

Rape 1

ಸಂತ್ರಸ್ತೆಯ ಕುಟುಂಬದವರನ್ನು ಭೇಟಿ ಮಾಡಿದ ಬಡಾನ್ ಎಸ್‍ಎಸ್‍ಪಿ ಸಂಕಲ್ಪ ಶರ್ಮಾ, ಕುಟುಂಬಸ್ಥರ ದೂರಿನ ಮೇರೆಗೆ ಮೂರು ಮಂದಿ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲು 3 ತಂಡಗಳನ್ನು ರಚಿಸಿದ್ದಾರೆ. ಇದೀಗ ಪೊಲೀಸರು ಪ್ರಕರಣ ಕುರಿತಂತೆ ಆರೋಪಿಗಳಾದ ಮಹಂತ್ ಬಾಬಾ ಸತ್ಯ ನಾರಾಯಣ, ಅವರ ಶಿಷ್ಯ ವೇದಂ ಮತ್ತು ಚಾಲಕ ಜಸ್ಪಾಲ್ ಅವರನ್ನು ಹುಡುಕುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ.

ಮಹಿಳೆ ಭಾನುವಾರ ಸಂಜೆ ಮನೆಯ ಹತ್ತಿರದ ಹಳ್ಳಿಯ ದೇವಸ್ಥಾನವೊಂದಕ್ಕೆ ಭೇಟಿ ನೀಡಿದ್ದಳು. ದೇವಸ್ಥಾನಕ್ಕೆ ಹೋದವಳು ಮತ್ತೆ ಹಿಂದಿರುಗಲಿಲ್ಲ. ಆರೋಪಿಗಳು ಅತ್ಯಾಚಾರ ನಡೆಸಿ ಆಕೆಯ ದೇಹವನ್ನು ರಾತ್ರಿ 12 ಗಂಟೆ ಸುಮಾರಿಗೆ ಮನೆಯ ಹೊರಗೆ ಬಿಸಾಕಿ ಪರಾರಿಯಾಗಿದ್ದಾರೆ ಎಂದು ವರದಿಯಲ್ಲಿ ತಿಳಿದು ಬಂದಿದೆ.

rape s

TAGGED:gang rapeMurderPublic TVuttarpradeshwomanಉತ್ತರ ಪ್ರದೇಶಪಬ್ಲಿಕ್ ಟಿವಿಬಾದೌನ್ಸಾಮೂಹಿಕ ಅತ್ಯಾಚಾರ
Share This Article
Facebook Whatsapp Whatsapp Telegram

Cinema news

Asha Bhosle and Narendra Modi
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದವರು ಆಶಾ ಭೋಸ್ಲೆ: ಮೋದಿ ಕಂಬನಿ
Bollywood Cinema Latest Main Post National
Asha Bhosle
ಹೃದಯ ಸ್ತಂಭನದಿಂದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
Bollywood Cinema Latest Main Post National
Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood

You Might Also Like

PEENYA 2
Bengaluru City

ಗಮನಿಸಿ, ತುಮಕೂರು ರೋಡ್‌ ಫ್ಲೈಓವರ್‌ ಬಂದ್‌ ಇಲ್ಲ

Public TV
By Public TV
33 seconds ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 12-04-2026

Public TV
By Public TV
9 minutes ago
WEATHER 1 e1679398614299
Districts

ರಾಜ್ಯದ ಹವಾಮಾನ ವರದಿ 11-04-2026

Public TV
By Public TV
11 minutes ago
abdul jabbar d.k.shivakumar
Bengaluru City

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

Public TV
By Public TV
24 minutes ago
Hassan
Districts

ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – ಅಪಘಾತದಿಂದ ಬ್ರೈನ್ ಡೆಡ್ ಆಗಿದ್ದ ಯುವತಿಯ ಅಂಗಾಂಗ ದಾನ

Public TV
By Public TV
29 minutes ago
Israel targets Hezbollah
Latest

ಹೆಜ್ಬೊಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ – 11 ಮಂದಿ ಸಾವು

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?