Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಕ್‍ನಲ್ಲಿ ನನಗೂ ಪಾಲಿದೆ – ಪತಿಯ ಹುಟ್ಟುಹಬ್ಬಕ್ಕೆ ಸಿಂಡ್ರೆಲ್ಲಾ ವಿಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇಕ್‍ನಲ್ಲಿ ನನಗೂ ಪಾಲಿದೆ – ಪತಿಯ ಹುಟ್ಟುಹಬ್ಬಕ್ಕೆ ಸಿಂಡ್ರೆಲ್ಲಾ ವಿಶ್

Bengaluru City

ಕೇಕ್‍ನಲ್ಲಿ ನನಗೂ ಪಾಲಿದೆ – ಪತಿಯ ಹುಟ್ಟುಹಬ್ಬಕ್ಕೆ ಸಿಂಡ್ರೆಲ್ಲಾ ವಿಶ್

Public TV
Last updated: January 8, 2021 7:29 am
Public TV
Share
1 Min Read
yash radhika
SHARE

ಬೆಂಗಳೂರು: ಇಂದು ರಾಕಿಂಗ್ ಸ್ಟಾರ್ ಯಶ್‍ಗೆ 34ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಇದೀಗ ನಟನ ಬರ್ತ್ ಡೇಗೆ ಶುಭಾಶಯಗಳ ಸುರಿಮಳೆಗಳೇ ಹರಿದು ಬರುತ್ತಿದೆ. ಪತ್ನಿ, ನಟಿ ರಾಧಿಕಾ ಪಂಡಿತ್ ಕೂಡ ಪತಿಯ ಜನ್ಮದಿನಕ್ಕೆ ಶುಭಕೋರಿದ್ದಾರೆ.

yash final

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಕೇಕ್ ಕಟ್ ಮಾಡುತ್ತಿರುವ ಫೋಟೋವನ್ನು ರಾಧಿಕಾ ಅಪ್ಲೋಡ್ ಮಾಡಿದ್ದಾರೆ. ಅಲ್ಲದೆ ನೀವು ಯಾಕೆ ನನಗೆ ತುಂಬಾ ಪರಿಪೂರ್ಣವಾಗಿದ್ದೀರಿ ಅಂತ ಕೆಲವೊಮ್ಮೆ ನಾನು ಅಚ್ಚರಿಗೊಳಗಾಗುತ್ತೇನೆ. ಆಮೇಲೆ ನನಗೆ ಅದರ ಅರಿವಾಗುತ್ತೆ. ನಿಮ್ಮ ಹುಟ್ಟುಹಬ್ಬದ ಕೇಕ್‍ನಲ್ಲಿ ನನಗೂ ಪಾಲಿದೆ. ಜನ್ಮದಿನದ ಶುಭಾಶಯಗಳು ಗೆಳೆಯಾ ಎಂದು ಬರೆದುಕೊಂಡಿದ್ದಾರೆ.

 

View this post on Instagram

 

A post shared by Radhika Pandit (@iamradhikapandit)

ಯಶ್ ಹುಟ್ಟುಹಬ್ಬದ ಪ್ರಯುಕ್ತ ಕೆಜಿಎಫ್-2 ಚಿತ್ರತಂಡ ಇಂದು ಬೆಳಗ್ಗೆ 10.18ಕ್ಕೆ ಸಿನಿಮಾದ ಟೀಸರ್ ರಿಲೀಸ್ ಮಾಡುವುದಾಗಿ ಘೋಷಿಸಿತ್ತು. ಆದರೆ ನಿನ್ನೆ ರಾತ್ರಿ ದಿಢೀರ್ ಆಗಿ ಕೆಜಿಎಫ್ ಸಿನಿಮಾ ಟೀಸರ್ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗಿತ್ತು. ಈ ವೀಡಿಯೋ ವೈರಲ್ ಆಗಿ ಟ್ರೆಂಡಿಂಗ್ ಆಗಿತ್ತು. ಈ ಹಿನ್ನೆಲೆಯಲ್ಲಿ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಗುರುವಾರ ರಾತ್ರಿ 9:02ಕ್ಕೆ ಟ್ವೀಟ್ ಮಾಡಿ ರಾತ್ರಿ 9:29ಕ್ಕೆ ರಿಲೀಸ್ ಮಾಡುತ್ತೇವೆ ಎಂದು ಟ್ವೀಟ್ ಮಾಡಿ ತಿಳಿಸಿದ್ದರು.

ಇನ್ನು ಟೀಸರ್ ಲೀಕ್ ಆಗಿದ್ದಕ್ಕೆ ನಟ ಯಶ್ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಅಭಿಮಾನಿಗಳು ನಿರಾಶರಾಗದಂತೆ ಮನವಿ ಮಾಡಿದ್ದರು. ಈ ಕುರಿತು ವೀಡಿಯೋ ಸಂದೇಶ ಹಂಚಿಕೊಳ್ಳುವ ಮೂಲಕ ಮಾತನಾಡಿದ್ದ ಯಶ್, ನಾಳೆ(ಶುಕ್ರವಾರ) ಬೆಳಗ್ಗೆ ರಿಲೀಸ್ ಆಗಬೇಕಿದ್ದ ಟೀಸರ್ ಅನ್ನು ಯಾರೋ ಪುಣ್ಯಾತ್ಮರು ಲೀಕ್ ಮಾಡಿದ್ದಾರೆ. ಅವರಿಗೆ ಏನ್ ಸಂತೋಷ ಸಿಗುತ್ತೋ ಗೊತ್ತಿಲ್ಲ. ಅವರಿಗೆ ದೇವರು ಒಳ್ಳೆಯದು ಮಾಡಲಿ. ಅಭಿಮಾನಿಗಳು ತುಂಬಾ ಆಸೆಗಳನ್ನು ಇಟ್ಟುಕೊಂಡು ಸಂಭ್ರಮಿಸಲು ಕಾಯುತ್ತಿದ್ದೀರಿ. ಇದೀಗ ಹೊಂಬಾಳೆ ಯೂಟ್ಯೂಬ್ ಚಾನಲ್‍ನಲ್ಲಿ ರಾತ್ರಿ 9.29ಕ್ಕೆ ಬಿಡುಗಡೆ ಮಾಡುತ್ತಿದ್ದೇವೆ. ಟೀಸರ್ ನೋಡಿ, ಸಿನಿಮಾ ಇನ್ನೂ ಬಾಕಿ ಇದೆ ಎಂದು ತಿಳಿಸಿದ್ದರು.

TAGGED:bengalurubirthdayRadhika PanditYashypublic tvಪಬ್ಲಿಕ್ ಟಿವಿಬೆಂಗಳೂರುಯಶ್ರಾಧಿಕಾ ಪಂಡಿತ್ಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

Mandya SP
Districts

ಫ್ಲೆಕ್ಸ್‌ ವಿಚಾರದಲ್ಲಿ ಕೊನೆಗೂ ಎಚ್ಚೆತ್ತ ಮಂಡ್ಯ ಎಸ್ಪಿ

Public TV
By Public TV
12 seconds ago
pm modi 2
Latest

8,931 ದಿನಗಳ ಆಡಳಿತ; ಸಿಎಂ, ಪಿಎಂ ಆಗಿ ಮೋದಿ ಐತಿಹಾಸಿಕ ದಾಖಲೆ

Public TV
By Public TV
53 seconds ago
Lashkar Terrorist Bilal Arif Sarafi
Latest

ಕುಟುಂಬಸ್ಥರಿಂದಲೇ ಪಾಕ್‌ನ ಲಷ್ಕರ್‌ ಭಯೋತ್ಪಾದಕ ಬಿಲಾಲ್ ಆರಿಫ್‌ಗೆ ಚಾಕುವಿನಿಂದ ಇರಿದು, ಗುಂಡಿಕ್ಕಿ ಹತ್ಯೆ

Public TV
By Public TV
40 minutes ago
Mojtaba Khamenei
Latest

ನಿಮ್ಮ ಸುಪ್ರೀಂ ಲೀಡರ್ ಬದುಕಿದ್ದಾರಾ? – ಇರಾನ್‌ಗೆ ಅಮೆರಿಕ ಪ್ರಶ್ನೆ

Public TV
By Public TV
2 hours ago
Samartha Shamanur
Belgaum

ದಾವಣಗೆರೆ ದಕ್ಷಿಣ ಉಪಚುನಾವಣೆ; ಶಾಮನೂರು ಮೊಮ್ಮಗನಿಗೆ ಟಿಕೆಟ್‌ ಘೋಷಿಸಿದ ಕಾಂಗ್ರೆಸ್‌

Public TV
By Public TV
3 hours ago
hyderabad doctor dies by suicide after family objects to adopting a cat
Crime

ಬೆಕ್ಕು ಸಾಕ್ಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ ವೈದ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?