Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 5 ಲಕ್ಷ ಮೌಲ್ಯದ ಚಿನ್ನ, 20 ಸಾವಿರ ಹಣದೊಂದಿಗೆ ಲವ್ವರ್ ಜೊತೆ ನವವಿವಾಹಿತೆ ಎಸ್ಕೇಪ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 5 ಲಕ್ಷ ಮೌಲ್ಯದ ಚಿನ್ನ, 20 ಸಾವಿರ ಹಣದೊಂದಿಗೆ ಲವ್ವರ್ ಜೊತೆ ನವವಿವಾಹಿತೆ ಎಸ್ಕೇಪ್!

Latest

5 ಲಕ್ಷ ಮೌಲ್ಯದ ಚಿನ್ನ, 20 ಸಾವಿರ ಹಣದೊಂದಿಗೆ ಲವ್ವರ್ ಜೊತೆ ನವವಿವಾಹಿತೆ ಎಸ್ಕೇಪ್!

Public TV
Last updated: January 12, 2021 7:13 pm
Public TV
Share
1 Min Read
MARRIAGE
SHARE

– ಮದ್ವೆಯಾಗಿ 18 ದಿನಕ್ಕೇ ಕಾಲ್ಕಿತ್ತ ವಧು

ಭೋಪಾಲ್: ಮದುವೆಯಾಗಿ ಕೇವಲ 18 ದಿನದ ಬಳಿಕ ಯುವತಿಯೊಬ್ಬಳು 5 ಲಕ್ಷ ರೂ. ಬೆಲೆಬಾಳುವ ಚಿನ್ನ ಹಾಗೂ 20 ಸಾವಿರ ಹಣದೊಂದಿಗೆ ಪ್ರಿಯತಮನ ಜೊತೆ ಎಸ್ಕೇಪ್ ಆಗಿರುವ ಘಟನೆ ಮಧ್ಯಪ್ರದೇಶದ ಛತ್ತರ್ ಪುರ ಜಿಲ್ಲೆಯಲ್ಲಿ ನಡೆದಿದೆ.

Money 2

ವಿವಾಹವಾದ ಬಳಿಕ ನವವಿವಾಹಿತರು ಕೆಲವೊಂದು ಆಚರಣೆಗಳಿಗಾಗಿ ಹೆತ್ತವರ ಮನೆಗೆ ಭೇಟಿ ನೀಡಬೇಕಾಗಿತ್ತು. ಹಾಗೆಯೇ ಕೆಲ ದಿನಗಳ ನಂತರ ವಧುವಿನ ಕಡೆಯವರು ಕೂಡ ಹುಡುಗನ ಮನೆಗೆ ತೆರಳಬೇಕಾಗಿತ್ತು. ಆದರೆ ಈ ಮಧ್ಯೆ ಯುವತಿ ತನ್ನ ಪ್ರಿಯತಮನ ಜೊತೆ ಓಡಿಹೋಗಿದ್ದಾಳೆ. ಅಲ್ಲದೆ ಓಡಿಹೋಗುವಾಗ ಲಕ್ಷ ಮೌಲ್ಯದ ಆಭರಣಗಳು ಹಾಗೂ ಸ್ವಲ್ಪ ಹಣವನ್ನು ಕೂಡ ತೆಗೆದುಕೊಂಡು ಹೋಗಿದ್ದಾಳೆ ಎಂದು ವರದಿಯಾಗಿದೆ.

MARRIAGE 4

ಮೂರ್ತಿ ರಾಯ್ಕ್ವಾರ್(20) ಡಿಸೆಂಬರ್ 6 ರಂದು ಉತ್ತರ ಪ್ರದೇಶದ ಜಲಾನ್ ಮೂಲದ ರಾಹುಲ್ ನನ್ನು ವರಿಸಿದ್ದಳು. ಡಿಸೆಂಬರ್ 24 ರಂದು ಭಜ್ಜು ಯಾದವ್ ಎಂಬ ಪ್ರೇಮಿಯೊಂದಿಗೆ ಓಡಿಹೋಗಿದ್ದಾಳೆ. ವಿಷಯ ಬೆಳಕಿಗೆ ಬಂದ ಕೂಡಲೇ ಮಹಿಳೆಯ ಕುಟುಂಬ ಸದಸ್ಯರು ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಿದ್ದಾರೆ.

Police Jeep 1 1 medium

ಯುವತಿ ಪೋಷಕರ ದೂರು ದಾಖಲಿಸಿಕೊಂಡ ಪೊಲೀಸರು ಆಕೆಗಾಗಿ ಹುಡುಕಾಟ ಆರಂಭಿಸಿದ್ದಾರೆ. ಈ ನಡುವೆ ಘಟನೆಯ ಬಗ್ಗೆ ಪತಿ ರಾಹುಲ್ ಗೆ ಮಾಹಿತಿ ನೀಡಿದ್ದಾರೆ. ಆತ ಪತ್ನಿಯ ಮನೆಗೆ ತೆರಳಿ ರಾದ್ಧಾಂತ ಮಾಡಿದ್ದಾನೆ.

TAGGED:bhopalloverMadhya PradeshmarriedPublic TVಪಬ್ಲಿಕ್ ಟಿವಿಪ್ರಿಯತಮಭೋಪಾಲ್ಮಧ್ಯಪ್ರದೇಶವಿವಾಹಿತೆ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Pralhad Joshi 1
Latest

ನವೀಕರಿಸಬಹುದಾದ ಇಂಧನದಲ್ಲಿ ಭಾರತ 3ನೇ ಅತಿದೊಡ್ಡ ರಾಷ್ಟ್ರ: ಪ್ರಹ್ಲಾದ್ ಜೋಶಿ

Public TV
By Public TV
29 minutes ago
Droupadi Murmu Ram Temple
Ayodhya Ram Mandir

ಅಯೋಧ್ಯೆ ರಾಮಮಂದಿರಕ್ಕೆ ದ್ರೌಪದಿ ಮುರ್ಮು ಭೇಟಿ – 150 ಕೆಜಿ ತೂಕದ ಚಿನ್ನ ಲೇಪಿತ ಲೋಹದ ತಟ್ಟೆ ಪ್ರತಿಷ್ಠಾಪನೆ

Public TV
By Public TV
29 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
30 minutes ago
Yatnal
Davanagere

ದಾವಣಗೆರೆ ಬಿಜೆಪಿ ಟಿಕೆಟ್ ಬದಲಾದ್ರೂ ಆಶ್ಚರ್ಯ ಇಲ್ಲ: ಯತ್ನಾಳ್‌ ಹೊಸ ಬಾಂಬ್‌

Public TV
By Public TV
51 minutes ago
Mantralayam Sri Raghavendra Swamy Matha
Districts

ಮಂತ್ರಾಲಯದಲ್ಲಿ ಯುಗಾದಿ ಸಂಭ್ರಮ – ಮೂಲ ರಾಮದೇವರಿಗೆ ತೈಲ ಅಭ್ಯಂಗನ

Public TV
By Public TV
1 hour ago
former corporation member who had been absconding for 7 years without appearing in court arrested
Court

ಧಾರವಾಡ | ಕೋರ್ಟ್‌ಗೆ ಹಾಜರಾಗದೇ 7 ವರ್ಷ ತಲೆಮರೆಸಿಕೊಂಡಿದ್ದ ಪಾಲಿಕೆ ಮಾಜಿ ಸದಸ್ಯ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?