Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ 22-01-2021

Public TV
Last updated: January 22, 2021 6:58 am
Public TV
Share
2 Min Read
DINA BHAVISHYA 5 5 1 1 1
SHARE

ಪಂಚಾಂಗ

ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ,
ಹಿಮಂತ ಋತು,ಪುಷ್ಯಮಾಸ,
ಶುಕ್ಲಪಕ್ಷ, ನವಮಿ,
ಶುಕ್ರವಾರ, ಭರಣಿ ನಕ್ಷತ್ರ

ರಾಹುಕಾಲ: 11 :8ರಿಂದ 12: 34
ಗುಳಿಕಕಾಲ: 8:16ರಿಂದ 09:42
ಯಮಗಂಡಕಾಲ: 03: 27ರಿಂದ 04:53

ಮೇಷ: ಆರ್ಥಿಕ ಅನುಕೂಲ, ಶುಭ ಕಾರ್ಯಗಳಿಗೆ ಚಾಲನೆ, ಲಾಭದ ಪ್ರಮಾಣದಲ್ಲಿ ಚೇತರಿಕೆ, ಗೃಹ ನಿರ್ಮಾಣದ ಮನಸ್ಸು, ಸಂಗಾತಿಯಿಂದ ಅನುಕೂಲ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಅನಾರೋಗ್ಯ ಸಮಸ್ಯೆ

ವೃಷಭ: ವ್ಯಾಪಾರದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಒತ್ತಡ, ಸಂಗಾತಿಯೊಂದಿಗೆ ವಾಗ್ವಾದ, ಆರೋಗ್ಯದಲ್ಲಿ ಏರುಪೇರು, ಕಿರಿಕಿರಿಗಳು

ಮಿಥುನ: ದುಶ್ಚಟಗಳು ಅಧಿಕ, ಅನಗತ್ಯ ವಿಷಯಗಳ ಚರ್ಚೆ, ಜೀವನದಲ್ಲಿ ಮೂರನೇ ವ್ಯಕ್ತಿಗಳ ಪ್ರವೇಶ, ಹೆಣ್ಣುಮಕ್ಕಳಿಂದ ಲಾಭ, ಗುಪ್ತ ಆಲೋಚನೆಗಳು

ಕಟಕ: ನೋವು ಮತ್ತು ಭಾದೆ, ಸ್ತ್ರೀಯರಿಂದ ನೋವು, ವಾಹನ ಮತ್ತು ಗೃಹ ಖರೀದಿ ಆಸೆ, ತಾಯಿಂದ ಧನಾಗಮನ, ಸ್ಥಿರಾಸ್ತಿಯಿಂದ ಲಾಭ, ಅಲಂಕಾರಿಕ ವಸ್ತುಗಳಿಂದ ಲಾಭ, ಮೋಜುಮಸ್ತಿಯಲ್ಲಿ ತೊಡಗುವಿರಿ, ಇಚ್ಛೆಗಳ ಬಯಕೆ

ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಹೆಣ್ಣು ಮಕ್ಕಳ ನಡವಳಿಕೆಯಿಂದ ಬೇಸರ, ನೆರೆಹೊರೆಯವರಿಂದ ಅನುಕೂಲ, ಉದ್ಯೋಗ ಬದಲಾವಣೆ ಆಲೋಚನೆ, ಶೀತ ಮತ್ತು ಕೆಮ್ಮು

ಕನ್ಯಾ: ಅದೃಷ್ಟದ ದಿವಸ, ಸ್ತ್ರೀಯರಿಂದ ಅನುಕೂಲ, ಮಹಿಳಾ ಮಿತ್ರರಿಂದ ಸಹಕಾರ, ಮನಸ್ತಾಪ ಮತ್ತು ಕಿರಿಕಿರಿ ಪ್ರಯಾಣದಲ್ಲಿ ಅಡ್ಡಿ-ಆತಂಕ, ಆಕಸ್ಮಿಕ ಧನಾಗಮನ

ತುಲಾ: ಅನಿರೀಕ್ಷಿತ ಧನಾಗಮನ, ಪಾಲುದಾರಿಕೆಯಲ್ಲಿ ಅನುಕೂಲ, ಮಾನಸಿಕ ಚಂಚಲತೆ, ಶೃಂಗಾರ ವಸ್ತುಗಳ ಬಗ್ಗೆ ಒಲವು, ಸಂಗಾತಿಯಿಂದ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳ ಭವಿಷ್ಯದ ಚಿಂತೆ

ವೃಶ್ಚಿಕ: ವ್ಯಾಪಾರ ವ್ಯವಹಾರದಲ್ಲಿ ಅಲ್ಪ ಲಾಭ, ಸಂಸಾರಿಕ ಜೀವನದ ಬಗ್ಗೆ ಬೇಸರ, ಸ್ನೇಹಿತರು ಶತ್ರುಗಳಾಗುವರು, ಪಾಲುದಾರಿಕೆಯಲ್ಲಿ ಮೋಸ, ಅನಾರೋಗ್ಯ ಸಮಸ್ಯೆ, ಮಾನಸಿಕ ಒತ್ತಡ ಅಕ್ರಮದ ಆಲೋಚನೆಗಳು

ಧನಸ್ಸು: ಮಕ್ಕಳಿಂದ ಬೇಸರ, ಗೊಂದಲಗಳಿಂದ ಅವಕಾಶ ಕಳೆದುಕೊಳ್ಳುವಿರಿ, ವಿದ್ಯಾಭ್ಯಾಸದಲ್ಲಿ ಸಮಸ್ಯೆ, ರೋಗ ಬಾಧೆಗಳು, ನೆರೆಹೊರೆಯವರೊಂದಿಗೆ ಶತ್ರುತ್ವ, ಮಕ್ಕಳಿಂದ ಲಾಭ

ಮಕರ: ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಅಪವಾದಗಳು, ಭಾವನಾತ್ಮಕ ವಿಷಯಗಳಿಂದ ಭಾದೆ, ಸ್ಪರ್ಧಾತ್ಮಕ ವಿಷಯಗಳಲ್ಲಿ ಜಯ, ಕಲಾ ದೇವತೆಯ ಆರಾಧನೆ, ಮಹಿಳೆಯರಿಂದ ಅದೃಷ್ಟ ಉದ್ಯೋಗದಲ್ಲಿ ಯಶಸ್ಸು

ಕುಂಭ: ಸ್ಥಿರಾಸ್ತಿ ಮತ್ತು ವಾಹನದಿಂದ ಅನುಕೂಲ, ತಾಯಿಯಿಂದ ಧನಾಗಮನ, ಭಾವನಾತ್ಮಕ ವಿಷಯಗಳಲ್ಲಿ ಯಶಸ್ಸು, ಗುಪ್ತ ಇಚ್ಛೆಗಳಲ್ಲಿ ಜಯ, ಪ್ರಯಾಣದಲ್ಲಿ ಅನುಕೂಲ, ಗುರುಗಳ ಉಪದೇಶ ಪ್ರಾಪ್ತಿ, ತಂದೆಯಿಂದ ಅದೃಷ್ಟ

ಮೀನ: ವ್ಯಾಪಾರ ವ್ಯವಹಾರದಲ್ಲಿ ನಷ್ಟ, ದೂರ ಪ್ರಯಾಣ, ಕುಟುಂಬದಲ್ಲಿ ಗೊಂದಲ, ಉದ್ಯೋಗ ಮತ್ತು ಗೃಹ ಬದಲಾವಣೆಯಲ್ಲಿ ಯಶಸ್ಸು, ತಂದೆಯ ನಡವಳಿಕೆಯಿಂದ ಬೇಸರ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

You Might Also Like

Nandi Hills Special Cabinet Meeting Siddaramaiah DK Shivakumar Bangaluru Rural is now Bangalore North District Bagepalli
Bengaluru City

ಬೆಂಗಳೂರು ಗ್ರಾಮಾಂತರ ಇನ್ನು ಮುಂದೆ ಬೆಂಗಳೂರು ಉತ್ತರ ಜಿಲ್ಲೆ

Public TV
By Public TV
1 minute ago
Yatnal
Latest

ನೆಹರೂ ಕೈಯಿಂದ್ಲೇ RSS ಬ್ಯಾನ್‌ ಮಾಡೋಕೆ ಆಗ್ಲಿಲ್ಲ, ಪ್ರಿಯಾಂಕ್‌ ಖರ್ಗೆಯಿಂದ ಸಾಧ್ಯನಾ?: ಯತ್ನಾಳ್‌

Public TV
By Public TV
46 minutes ago
Rajshekar Hitnal
Latest

ಸಿಎಂ ಬದಲಾವಣೆಗೆ ಯಾರೂ ಪಟ್ಟು ಹಿಡಿದಿಲ್ಲ – ರಾಜಶೇಖರ ಹಿಟ್ನಾಳ್

Public TV
By Public TV
57 minutes ago
Khushi Mukherjee
Bollywood

ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ – ಟ್ರೋಲ್‌ಗಳಿಗೆ ಖುಷಿ ಮುಖರ್ಜಿ ಉತ್ತರ

Public TV
By Public TV
1 hour ago
short track speed skating championship
Dakshina Kannada

ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್‌ನಲ್ಲಿ ಮಂಗಳೂರಿನ ಅಣ್ಣ-ತಂಗಿ ಪದಕಗಳ ಸಾಧನೆ

Public TV
By Public TV
1 hour ago
Karnataka Government SC Survey Civil workers are pasting stickers on houses
Bengaluru City

ಬೇಕಾಬಿಟ್ಟಿ ಜನಗಣತಿ – ಪೌರ ಕಾರ್ಮಿಕರಿಂದ ಮನೆಗೆ ಸ್ಟಿಕ್ಕರ್‌!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?