Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗನ್ ಸ್ವಚ್ಛಗೊಳಿಸುವಾಗ ಗಾಯಗೊಂಡಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಆರ್.ಪಿ ಶರ್ಮಾ ನಿಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗನ್ ಸ್ವಚ್ಛಗೊಳಿಸುವಾಗ ಗಾಯಗೊಂಡಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಆರ್.ಪಿ ಶರ್ಮಾ ನಿಧನ

Bengaluru City

ಗನ್ ಸ್ವಚ್ಛಗೊಳಿಸುವಾಗ ಗಾಯಗೊಂಡಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಆರ್.ಪಿ ಶರ್ಮಾ ನಿಧನ

Public TV
Last updated: February 4, 2021 11:21 am
Public TV
Share
1 Min Read
RP SHARMA
SHARE

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಆರ್.ಪಿ ಶರ್ಮಾ ನಿಧನರಾಗಿದ್ದಾರೆ.

2020ರ ಸೆಪ್ಟೆಂಬರ್ 2ರಂದು ಗನ್ ಸ್ವಚ್ಛಗೊಳಿಸುವಾಗ ಆಕಸ್ಮಿಕವಾಗಿ ಗುಂಡು ಹೊಕ್ಕಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

rp sharma

ಬಹುಅಂಗಾಂಗ ವೈಫಲ್ಯದಿಂದ ಇದೀಗ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಶರ್ಮಾ ಅವರು ರಾಜ್ಯ ಪೊಲೀಸ್ ವಸತಿ ನಿಗಮದ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. 2020ರ ಡಿಸೆಂಬರ್ ನಲ್ಲಿ ಈ ಸೇವೆಯಿಂದ ನಿವೃತ್ತಿ ಹೊಂದಿದ್ದರು. ಇದೀಗ ಶರ್ಮಾ ಅವರು ಪತ್ನಿ ಹಿರಿಯ ಐಎಎಸ್ ಅಧಿಕಾರಿ ನಾಗಲಾಂಬಿಕ ದೇವಿ ಮತ್ತು ಇಬ್ಬರು ಮಕ್ಕಳನ್ನು ಶರ್ಮಾ ಅವರು ಅಗಲಿದ್ದಾರೆ.

ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ.ಶರ್ಮಾ ಅವರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ಸಂತಾಪ ವ್ಯಕ್ತಪಡಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

— CM of Karnataka (@CMofKarnataka) February 4, 2021

ಆರ್.ಪಿ ಶರ್ಮಾ ನಿಧನ ಸಂಬಂಧ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಿಎಂ ಆಫ್ ಕರ್ನಾಟಕ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು, ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ.ಶರ್ಮಾ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್‍ವೈರವರು ಸಂತಾಪ ವ್ಯಕ್ತಪಡಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ramesh jarakiholi

ದಕ್ಷ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶರ್ಮಾ ಅವರ ಆತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದವರಿಗೆ ಈ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಚಿವ ರಮೇಶ್ ಜಾರಕಿಹೊಳಿ ಕೂಡ ಸಂತಾಪ ಸೂಚಿಸಿದ್ದಾರೆ.

TAGGED:bengaluruPublic TVRetired IPS OfficerRP Sharmaಆರ್.ಪಿ ಶರ್ಮಾನಿವೃತ್ತ ಐಪಿಎಸ್ ಅಧಿಕಾರಿಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories

You Might Also Like

Pakistan blast At least 25 killed in suicide bombing at religious shrine in Islamabad
Crime

ಪಾಕ್‌ನ ದರ್ಗಾದಲ್ಲಿ ಬಾಂಬ್‌ ಸ್ಫೋಟ – 31 ಮಂದಿ ದುರ್ಮರಣ

Public TV
By Public TV
43 minutes ago
Shirwad garbage disposal unit fire
Latest

ಕಾರವಾರ ಶಿರವಾಡ ಕಸ ವಿಲೇವಾರಿ ಘಟಕಕ್ಕೆ ಬೆಂಕಿ

Public TV
By Public TV
1 hour ago
Vaibhav Sooryavanshi
Cricket

ಬೌಂಡರಿ, ಸಿಕ್ಸರ್‌ನಲ್ಲಿ 150 ರನ್‌ – ಸೂರ್ಯವಂಶಿಯ ಸ್ಫೋಟಕ ಆಟಕ್ಕೆ ವಿಶ್ವದಾಖಲೆ ಪುಡಿ ಪುಡಿ

Public TV
By Public TV
2 hours ago
Supreme Court 1
Court

ಇಚ್ಛೆಗೆ ವಿರುದ್ಧವಾಗಿ ತಾಯಿಯಾಗುವಂತೆ ಮಹಿಳೆಗೆ ನ್ಯಾಯಾಂಗ ಒತ್ತಾಯಿಸಲು ಸಾಧ್ಯವಿಲ್ಲ: ಸುಪ್ರೀಂ

Public TV
By Public TV
2 hours ago
Maluru Kolar Crime Wheeling
Crime

ಕೋಲಾರ | ವ್ಹೀಲಿಂಗ್‌ ಮಾಡ್ತಿದ್ದ ಐವರು ಪುಂಡರು ಅರೆಸ್ಟ್‌

Public TV
By Public TV
2 hours ago
Airport 2
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ವಜ್ರಾಭರಣ ಕಳ್ಳತನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?