Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಅಹಿಂದ ವರ್ಗ ಕಾಂಗ್ರೆಸ್ ಮೇಲಿನ ನಂಬಿಕೆ ಕಳೆದುಕೊಂಡಿದೆ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯದಲ್ಲಿ ಅಹಿಂದ ವರ್ಗ ಕಾಂಗ್ರೆಸ್ ಮೇಲಿನ ನಂಬಿಕೆ ಕಳೆದುಕೊಂಡಿದೆ: ಈಶ್ವರಪ್ಪ

Districts

ರಾಜ್ಯದಲ್ಲಿ ಅಹಿಂದ ವರ್ಗ ಕಾಂಗ್ರೆಸ್ ಮೇಲಿನ ನಂಬಿಕೆ ಕಳೆದುಕೊಂಡಿದೆ: ಈಶ್ವರಪ್ಪ

Public TV
Last updated: February 9, 2021 4:02 pm
Public TV
Share
1 Min Read
SMG ESHWARAPPA
SHARE

ಶಿವಮೊಗ್ಗ : ರಾಜ್ಯದಲ್ಲಿ ಅಹಿಂದ ವರ್ಗ ಕಾಂಗ್ರೆಸ್ ಮೇಲಿನ ನಂಬಿಕೆ ಕಳೆದುಕೊಂಡಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಕಳೆದ 70 ವರ್ಷಗಳಿಂದಲೂ ಅಹಿಂದವನ್ನು ಕೇವಲ ಮತ ಬ್ಯಾಂಕಿಗಾಗಿ ಮಾತ್ರ ಬಳಸಿಕೊಂಡಿದೆ. ಹೀಗಾಗಿ ಅಹಿಂದ ವರ್ಗ ಇದೀಗ ಎಚ್ಚೆತ್ತುಕೊಂಡಿದ್ದು, ಕಾಂಗ್ರೆಸ್ ನಿಂದ ಹೊರಗೆ ಬರಲಾರಂಭಿಸಿದೆ ಎಂದರು.

ESHWARAPPA 2

ಸ್ವತಂತ್ರ ಪೂರ್ವದಿಂದಲೂ ಹಿಂದುಳಿದವರನ್ನು ಕಡೆಗಣಿಸಲಾಗುತ್ತಿದೆ. ಇದನ್ನು ಹೋಗಲಾಡಿಸಲು ನಾನು ಕುರುಬ ಸಮುದಾಯದ ಪರವಾಗಿ ಎಸ್‍ಟಿ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದೇನೆ ಎಂದರು.

SIDARAMYA

ಅಹಿಂದ ನಾಯಕ ಎಂದು ಕರೆಸಿಕೊಳ್ಳುತ್ತೀರಿ ಕುರುಬರ ಎಸ್‍ಟಿ ಹೋರಾಟದಲ್ಲಿ ಏಕೆ ಭಾಗವಹಿಸಲಿಲ್ಲ ಎಂದು ಸಿದ್ದರಾಮಯ್ಯ ಅವರಿಗೆ ಪ್ರಶ್ನಿಸಿರುವ ಸಚಿವರು, ನೀವೆ ಮುಖ್ಯಮಂತ್ರಿ ಆಗಿದ್ದ ವೇಳೆಯಲ್ಲಿಯೇ ಕುರುಬ ಸಮುದಾಯವನ್ನು ಎಸ್‍ಟಿ ಸೇರಿಸಬಹುದಿತ್ತು. ನಿಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ, ನೀವೇ ಮುಖ್ಯಮಂತ್ರಿ ಆಗಿದ್ದಾಗ ಏನು ಮಂಡಕ್ಕಿ ತಿನ್ನುತ್ತಿದ್ರ ಎಂದು ಸಚಿವ ಈಶ್ವರಪ್ಪ ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದರು.

TAGGED:congresseshwarappaPublic TVshivamoggasiddaramaiahಈಶ್ವರಪ್ಪಕಾಂಗ್ರೆಸ್ಪಬ್ಲಿಕ್ ಟಿವಿಶಿವಮೊಗ್ಗಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿಯಿಂದ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
29 seconds ago
Hassan Murder
Crime

ಹಾಸನ | 40 ವರ್ಷವಾದ್ರೂ ಮದ್ವೆ ಮಾಡಿಸಿಲ್ಲ ಅಂತ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ

Public TV
By Public TV
10 minutes ago
Jet Fuel
Latest

ಪ್ರೀಮಿಯಂ ಪೆಟ್ರೋಲ್ 160 ರೂ.ಗೆ ಏರಿಕೆ – ಜೆಟ್ ಇಂಧನ ಬೆಲೆ 2 ಲಕ್ಷ ರೂ.ಗೆ ಜಿಗಿತ

Public TV
By Public TV
35 minutes ago
Mantralaya Hundi Counting
Districts

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 2.48 ಕೋಟಿ ರೂ. ಕಾಣಿಕೆ ಸಂಗ್ರಹ

Public TV
By Public TV
1 hour ago
Census
Bengaluru City

ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ

Public TV
By Public TV
1 hour ago
Raichur
Districts

ರಾಯಚೂರಿನಲ್ಲಿ ರೊಟ್ಟಿ ಕೇಂದ್ರಗಳಿಗೆ ತಟ್ಟಿದ ಗ್ಯಾಸ್ ಸಿಲಿಂಡರ್ ಬಿಸಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?