Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿಸಿದಾಕೆ ಬೇರೊಬ್ಬನ ಜೊತೆ ಓಡಿ ಹೋದ್ಲು- ಮನನೊಂದ ಯುವಕ ಆತ್ಮಹತ್ಯೆಗೆ ಶರಣು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರೀತಿಸಿದಾಕೆ ಬೇರೊಬ್ಬನ ಜೊತೆ ಓಡಿ ಹೋದ್ಲು- ಮನನೊಂದ ಯುವಕ ಆತ್ಮಹತ್ಯೆಗೆ ಶರಣು

Crime

ಪ್ರೀತಿಸಿದಾಕೆ ಬೇರೊಬ್ಬನ ಜೊತೆ ಓಡಿ ಹೋದ್ಲು- ಮನನೊಂದ ಯುವಕ ಆತ್ಮಹತ್ಯೆಗೆ ಶರಣು

Public TV
Last updated: February 11, 2021 1:06 pm
Public TV
Share
1 Min Read
hvr hamsabhavi police station
SHARE

ಹಾವೇರಿ: ತಾನು ಪ್ರೀತಿಸಿದ ಹುಡುಗಿ ಬೇರೊಬ್ಬ ಯುವಕನನ್ನು ಪ್ರೀತಿಸಿ, ಆತನ ಜೊತೆಗೆ ಓಡಿ ಹೋಗಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ನಡೆದಿದೆ.

love hand wedding valentine day together holding hand 38810 3580 medium

ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕ ಬೂದಿಹಾಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ರೈತ ಬಸವರಾಜಪ್ಪ ಉಪ್ಪಾರ ಅವರ ಶುಂಠಿ ತೋಟದಲ್ಲಿ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಯುವಕನನ್ನು ಕೇರಳ ಮೂಲದ ಲಾಲು ಎ.ಕೆ(22)ಎಂದು ಗುರುತಿಸಲಾಗಿದೆ. ಮೃತ ಲಾಲು ತನ್ನ ಗ್ರಾಮದ ಪಕ್ಕದ ಊರಿನ ಹುಡುಗಿಯನ್ನು ಪ್ರೀತಿಸುತ್ತಿದ್ದ. ಆದರೆ ಕಳೆದ ಕೆಲವು ದಿನಗಳ ಹಿಂದೆ ಪ್ರೀತಿಸಿದ ಹುಡುಗಿ ಬೇರೊಬ್ಬ ಯುವಕನನ್ನು ಪ್ರೀತಿಸಿ, ಆತನ ಜೊತೆಗೆ ಓಡಿ ಹೋಗಿದ್ದಾಳೆ.

Police Jeep 1 2 medium

ಪ್ರೀತಿಸಿದ ಹುಡುಗಿ ಓಡಿ ಹೋದ ವಿಷಯ ತಿಳಿದು ಮನನೊಂದ ಯುವಕ ಲಾಲು, ಹುಡುಗಿಯ ಚಿಂತೆಯಲ್ಲಿ ಕೆಲಸ ಮಾಡುತ್ತಿದ್ದ ಶುಂಠಿ ಜಮೀನಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:haverilovepolicePublic TVyoung manಪಬ್ಲಿಕ್ ಟಿವಿಪೊಲೀಸರುಪ್ರೀತಿಯುವಕಹಾವೇರಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
43 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
1 hour ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
1 hour ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
1 hour ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
1 hour ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?