Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರಿಗೆ ಕೇರಳ, ಮಹಾರಾಷ್ಟ್ರ ಪ್ರಯಾಣಿಕರಿಂದಲೇ ಕಾದಿದ್ಯಾ ಆಪತ್ತು?

Public TV
Last updated: February 22, 2021 7:05 pm
Public TV
Share
2 Min Read
satilite bus stop 1
SHARE

ಬೆಂಗಳೂರು: ಶಾಂತವಾಗಿದ್ದ ಬೆಂಗಳೂರಿನಲ್ಲಿ ಮತ್ತೆ ಹೆಮ್ಮಾರಿ ಕೊರೊನಾ ನಡುಕ ಹುಟ್ಟಿಸುತ್ತಿದೆ. ಕೇರಳ, ಮಹಾರಾಷ್ಟ್ರ ಬಸ್ ಸಂಚಾರದಿಂದ ಹೊಸ ಟೆನ್ಶನ್ ಶುರುವಾಗಿದ್ದು, ರಾಜಧಾನಿಗೆ ಅಪಾಯದ ಮುನ್ಸೂಚನೆ ಕಾಣಿಸುತ್ತಿದೆ.

satilite bus stop

ಬೆಂಗಳೂರಿನಲ್ಲಿ ಕೆಲ ತಿಂಗಳಿನಿಂದ ಕೊರೊನಾ ಸೋಂಕಿನ ಪ್ರಕರಣಗಳು ಗಣನೀಯವಾಗಿ ಇಳಿಕೆ ಕಂಡು, ಜನರು ನಿಟ್ಟುಸಿರು ಬಿಡುತ್ತಿದ್ದಾರೆ. ಆದರೆ ಈಗ ಎರಡನೇ ಅಲೆಯ ಭೀತಿ ಜನರನ್ನು ದಂಗು ಬಡಿಸಿದೆ. ಕೇರಳ, ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬಂದವರಿಂದಲೇ ಆಪತ್ತಿನ ಮುನ್ಸೂಚನೆ ಕಂಡು ಬರುತ್ತಿದೆ. ಕೇರಳ, ಮಹಾರಾಷ್ಟ್ರದಿಂದ ಬರುವ ಯಾವ ಪ್ರಯಾಣಿಕರ ಬಳಿಯೂ ಕೋವಿಡ್ ನೆಗಟಿವ್ ರಿಪೋಟ್9 ಇಲ್ಲ. ರಾಜ್ಯಕ್ಕೆ ಪ್ರವೇಶಿಸಬೇಕಾದರೆ ಕಡ್ಡಾಯ ಕೊರೊನಾ ಟೆಸ್ಟ್ ಆಗಬೇಕು ಎಂಬ ಸರ್ಕಾರದ ನಿಯಮಗಳು ಉಲ್ಲಂಘನೆಯಾಗುತ್ತಿವೆ. ಆದರೂ ಸರ್ಕಾರ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಸರ್ಕಾರದ ಈ ನಿರ್ಲಕ್ಷ್ಯವೇ ಕೊರೊನಾ ಮಹಾ ಸ್ಫೋಟ ಆಗುವುದಕ್ಕೆ ಅವಕಾಶ ಕೊಡುವಂತಿದೆ.

ಕಳೆದ 10 ದಿನಗಳಿಂದ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಎರಡನೇ ಅಲೆಯ ಆತಂಕ ಸೃಷ್ಟಿಸಿದೆ. ಕೇರಳ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಪ್ರತಿಯೊಬ್ಬರಿಗೂ ಕೋವಿಡ್ ಟೆಸ್ಟ್ ಕಡ್ಡಾಯವೆಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಆದರೆ ಸರ್ಕಾರದ ಯಾವ ನಿಯಮಗಳು ಕೂಡ ಪಾಲನೆಯಾಗುತ್ತಿಲ್ಲ.

satilite bus stop 3

ಭಾರೀ ಸಂಖ್ಯೆಯಲ್ಲಿ ಕೇರಳ, ಮಹಾರಾಷ್ಟ್ರದಿಂದ ಸರ್ಕಾರಿ, ಖಾಸಗಿ ಬಸ್‍ಗಳ ಮೂಲಕವಾಗಿ ಬೆಂಗಳೂರಿಗೆ ಬರುತ್ತಿದ್ದಾರೆ. ಬೆಂಗಳೂರಿಗೆ ಬಂದಿಳಿದರಿಗೆ ತಕ್ಷಣಕ್ಕೆ ಕೋವಿಡ್ ಟೆಸ್ಟ್ ಮಾಡುವ ಕೆಲಸ ಬಿಬಿಎಂಪಿಯಿಂದ ಆಗುತ್ತಿಲ್ಲ. ಕೇರಳದಿಂದ ಹಲವು ಬಸ್ ಗಳು ಬೆಳಗಿನ ಜಾವ 4 ಗಂಟೆಯಿಂದಲೇ ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಬರುತ್ತಿವೆ. ಆದರೆ ಯಾವ ಪ್ರಯಾಣಿಕರ ಬಳಿಯೂ ಕೋವಿಡ್ ರಿಪೋಟ್9 ಇಲ್ಲ. ಇಂತಹವರನ್ನು ತಕ್ಷಣಕ್ಕೆ ಟೆಸ್ಟ್ ಮಾಡದೇ, ಎಲ್ಲಾ ಪ್ರಯಾಣಿಕರು ಇಲ್ಲಿಂದ ಹೋದ ಮೇಲೆ, ಬೆಳಗ್ಗೆ 10 ಘಂಟೆಗೆ ಕಾಟಚಾರಕ್ಕೆ ಸ್ಥಳಕ್ಕೆ ಬಂದು ಟೆಸ್ಟ್ ಮಾಡಲಾಗುತ್ತಿದೆ.

satilite bus stop 2

ರೈಲು ಮೂಲಕವೂ ನಿತ್ಯ ನೂರಾರು ಜನ ನಗರಕ್ಕೆ ಬರುತ್ತಿದ್ದಾರೆ. ಇಂತವರಿಗೆ ಟೆಸ್ಟ್ ಮಾಡುವುದಕ್ಕೆ ಹೆಲ್ತ್ ವಾರಿಯಸ್9 ಕ್ಯಾಂಪ್ ಹಾಕಿಕೊಂಡು ಟೆಸ್ಟ್ ಮಾಡಿಸಿಕೊಳ್ಳಿ ಎಂದು ಎಷ್ಟೇ ಮನವಿ ಮಾಡಿಕೊಂಡರೂ ಟೆಸ್ಟ್ ಮಾಡಿಸಿಕೊಳ್ಳದೇ ಕೇರಳ, ಮಹಾರಾಷ್ಟ್ರಿಗರು ಎಸ್ಕೇಪ್ ಆಗುತ್ತಿದ್ದಾರೆ.

ಮಹಾರಾಷ್ಟ್ರದಿಂದ ಬರುವ ಬಸ್‍ಗಳಲ್ಲೂ ಇದೇ ಪರಿಸ್ಥಿತಿಯಿದೆ. ಗಡಿಗಳಲ್ಲಿಯೂ ಟೆಸ್ಟಿಂಗ್ ಆಗುತ್ತಿಲ್ಲ. ಬೆಂಗಳೂರಿನಲ್ಲಿಯೂ ಟೆಸ್ಟ್ ಆಗುತ್ತಿಲ್ಲ. ಬೆಂಗಳೂರಿನ ತುಂಬೆಲ್ಲಾ ಈ ಅಂತರ್ ರಾಜ್ಯ ಪ್ರಯಾಣಿಕರು ಬಿಂದಾಸ್ ಆಗಿ ಓಡಾಡುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ಬಿಗಿಯಾದ ಕ್ರಮಗಳನ್ನು ಕೈಗೊಳ್ಳದೇ ನಿರ್ಲಕ್ಷ್ಯ ವಹಿಸುತ್ತಿದೆ. ಈ ನಿರ್ಲಕ್ಷ್ಯವೇ ಮುಂದಿನ ದಿನಗಳಲ್ಲಿ ಅಪಾಯ ಉಂಟು ಮಾಡುವ ಸಾಧ್ಯತೆ ಹೆಚ್ಚಿದೆ.

TAGGED:CoronakeralamaharashtraPublic TVಕೇರಳಕೊರೊನಾಪಬ್ಲಿಕ್ ಟಿವಿ. bengaluruಬೆಂಗಳೂರುಮಹಾರಾಷ್ಟ್ರ
Share This Article
Facebook Whatsapp Whatsapp Telegram

Cinema Updates

Kantara Chapter 1
ಕಾಂತಾರ ಚಾಪ್ಟರ್‌ 1 – ಇದು ಬರೀ ಸಿನಿಮಾ ಅಲ್ಲ `ಶಕ್ತಿ’ ಎಂದ ರಿಷಬ್ ಶೆಟ್ಟಿ
Cinema Latest Top Stories
rishab shetty 1
3 ವರ್ಷದ ಸಿನಿ ಪಯಣದ ಒಂದು ಝಲಕ್: ಕಾಂತಾರ ಅದ್ಭುತ ಲೋಕ
Cinema Latest Main Post Sandalwood
Ajith Kumar Adhik Ravichandran AK 64
ಮತ್ತೆ ಒಂದಾಯ್ತು ಗುಡ್ ಬ್ಯಾಡ್ ಅಗ್ಲಿ ಕಾಂಬಿನೇಷನ್
Cinema Latest Top Stories
Darshan 4
ಥಾಯ್ಲೆಂಡ್‌ನಲ್ಲಿ ದರ್ಶನ್ ಕೂಲ್ ಕೂಲ್
Cinema Latest Sandalwood
Son of Sardaar
ಸನ್ ಆಫ್ ಸರ್ದಾರ್‌ -2 ರಿಲೀಸ್ ಡೇಟ್ ಮುಂದೂಡಿಕೆ
Bollywood Cinema Latest Top Stories

You Might Also Like

supreme Court 1
Court

ಜಮ್ಮು ಕಾಶ್ಮೀರದ ಪೇದೆಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ – ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

Public TV
By Public TV
3 minutes ago
Kalaburagi Gold Theft
Crime

ಕಲಬುರಗಿ ಚಿನ್ನದಂಗಡಿ ದರೋಡೆ ಕೇಸ್; ಮೂವರು ಅಂತರರಾಜ್ಯ ದರೋಡೆಕೋರರ ಬಂಧನ

Public TV
By Public TV
5 minutes ago
basavaraj bommai 1
Bengaluru City

ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ ನಡೆಯಲಿ: ಬೊಮ್ಮಾಯಿ

Public TV
By Public TV
23 minutes ago
Bangladesh Training Jet Crash
Crime

ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ಪತನ – ಓರ್ವ ಸಾವು, ನಾಲ್ವರು ಗಂಭೀರ

Public TV
By Public TV
29 minutes ago
Maruti Baleno 3
Automobile

ಮಾರುತಿ ಬಲೆನೊ ಕಾರು ನವೀಕರಣ – 6 ಏರ್‌ಬ್ಯಾಗ್‌ ಸ್ಟ್ಯಾಂಡರ್ಡ್..!

Public TV
By Public TV
29 minutes ago
parvathi siddaramaiah siddaramaiah
Court

ಮುಡಾ ಕೇಸ್ | ಸಿಎಂ ಪತ್ನಿ ವಿಚಾರಣೆ ರದ್ದು – ನಿಮ್ಮನ್ಯಾಕೆ ರಾಜಕೀಯಕ್ಕೆ ಬಳಕೆ ಮಾಡ್ತಾರೆ?: ಇ.ಡಿಗೆ ಸುಪ್ರೀಂ ಛೀಮಾರಿ

Public TV
By Public TV
36 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?