Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ 25-02-2021

Public TV
Last updated: February 25, 2021 6:43 am
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ

ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ,
ಶಿಶಿರ ಋತು, ಮಾಘಮಾಸ,
ಶುಕ್ಲಪಕ್ಷ, ತ್ರಯೋದಶಿ/ಚತುರ್ದಶಿ,
ಗುರುವಾರ

ರಾಹುಕಾಲ 02:05 ರಿಂದ 3.34
ಗುಳಿಕಕಾಲ 09:38 ರಿಂದ 11:07
ಯಮಗಂಡಕಾಲ 6.41 ರಿಂದ 08:09

ಮೇಷ: ಸ್ವಯಂಕೃತ ಅಪರಾಧದಿಂದ ತೊಂದರೆ, ಸಹೋದರಿಯಿಂದ ಲಾಭ, ಉದ್ಯೋಗದಲ್ಲಿ ಪ್ರಶಂಸೆ, ದೂರ ಪ್ರದೇಶದಲ್ಲಿ ಅನುಕೂಲ, ಮಾಟ ಮಂತ್ರ ತಂತ್ರ ಭೀತಿ, ಆರೋಗ್ಯದಲ್ಲಿ ವ್ಯತ್ಯಾಸ

ವೃಷಭ: ಪ್ರೀತಿ ಪ್ರೇಮ ಭಾವನೆಗಳಿಗೆ ಆಘಾತ, ದುಶ್ಚಟಗಳಿಂದ ತೊಂದರೆ, ಧನಾಗಮನ, ಸೋದರ ಮಾವನಿಂದ ಸಹಕಾರ, ಕುಟುಂಬದಲ್ಲಿ ಕಿರಿ-ಕಿರಿ, ತಾಂತ್ರಿಕ ಕ್ಷೇತ್ರದವರಿಗೆ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ

ಮಿಥುನ: ಅಧಿಕ ಖರ್ಚು, ಸೋಲು ನಷ್ಟ ನಿರಾಸೆ, ಶತ್ರು ಧಮನ, ಬಂಧುಗಳು ದೂರ, ಮಾತಿನಿಂದ ಸಮಸ್ಯೆ, ದುಃಸ್ವಪ್ನಗಳು, ಅನಾರೋಗ್ಯ ಸಮಸ್ಯೆ

ಕಟಕ: ಆರ್ಥಿಕಬೆಳವಣಿಗೆ, ನೆಮ್ಮದಿ ಭಂಗ, ಸ್ಥಿರಾಸ್ತಿ ಕಳೆದುಕೊಳ್ಳುವ ಭೀತಿ, ಆರೋಗ್ಯದಲ್ಲಿ ಏರುಪೇರು, ಅವಕಾಶ ವಂಚಿತರಾಗುವಿರಿ

ಸಿಂಹ: ಮಕ್ಕಳಿಂದ ಧನಾಗಮನ, ಪ್ರೀತಿ ವಿಶ್ವಾಸಗಳಿಗೆ ಪೆಟ್ಟು, ಹಿಂದೆ ಮಾಡಿದ ತಪ್ಪು ಕಾಡುವುದು, ಕುಟುಂಬದೊಂದಿಗೆ ವಾಗ್ವಾದ, ದುರ್ವಾರ್ತೆಗಳು, ಪ್ರಯಾಣದಲ್ಲಿ ಕಿರಿಕಿರಿ

ಕನ್ಯಾ: ಬಂಧು ಬಾಂಧವರಿಂದ ಅನುಕೂಲ, ಅನಾರೋಗ್ಯ ಸಮಸ್ಯೆ, ಮಾಟ ಮಂತ್ರ ತಂತ್ರದ ಆತಂಕ, ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಸ್ಥಿರಾಸ್ತಿಗಾಗಿ ಸಾಲ, ಸ್ಥಿರಾಸ್ತಿ ವಾಹನ ನಷ್ಟ, ತಾಯಿಯೊಂದಿಗೆ ಮನಸ್ತಾಪ, ಬುದ್ಧಿ ಚಂಚಲತೆ

ತುಲಾ: ಸಂಗತಿಯಲ್ಲಿ ಉಡಾಫೆತನ, ಬೇಸರ ಬೇಜವಾಬ್ದಾರಿತನ, ಪಾಲುದಾರಿಕೆಯಲ್ಲಿ ಹಿನ್ನಡೆ, ಸ್ಥಿರಾಸ್ತಿ ನಷ್ಟ, ಅನಾರೋಗ್ಯ ಸಮಸ್ಯೆ, ಮಕ್ಕಳಿಂದ ಭಾದೆ, ಮಕ್ಕಳಲ್ಲಿ ವಿದೇಶ ಪ್ರಯಾಣದ ಕನಸು, ವಾಹನ ಚಾಲನೆಯಲ್ಲಿ ಜಾಗ್ರತೆ

ವೃಶ್ಚಿಕ: ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಆಕಸ್ಮಿಕ ಲಾಭ, ದಾಂಪತ್ಯ ಕಿರಿಕಿರಿ, ಅನಾರೋಗ್ಯಕ್ಕೆ ಮದ್ದು, ದೀರ್ಘಕಾಲದ ಸಮಸ್ಯೆಗೆ ಮುಕ್ತಿ

ಧನಸು: ತೊಂದರೆ ಮತ್ತು ನಷ್ಟಗಳು, ಪ್ರಯಾಣದಲ್ಲಿ ಹಿನ್ನಡೆ, ಸಂಗಾತಿ ಶತ್ರು ಆಗುವರು, ಆರೋಗ್ಯ ವ್ಯತ್ಯಾಸದಿಂದ ಭಾದೆ, ಆರ್ಥಿಕ ಸಹಾಯ ಸಿಗುವುದು ಕಷ್ಟ

ಮಕರ: ಸಂಗಾತಿ ನಡವಳಿಕೆಯಿಂದ ಬೇಸರ, ಪಾಲುದಾರಿಕೆಯಲ್ಲಿ ಸಮಸ್ಯೆ, ಉದ್ಯೋಗ ಕಳೆದುಕೊಳ್ಳುವ ಭೀತಿ, ಅನಿರೀಕ್ಷಿತ ಸೋಲು, ನಷ್ಟ ನಿರಾಸೆ, ಅಪವಾದಗಳಿಂದ ವಿಚಲಿತರಾಗುವಿರಿ, ಸ್ತ್ರೀಯರಿಂದ ಭಾದೆ

ಕುಂಭ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಕೋರ್ಟ್, ಸ್ಟೇಷನ್‍ಗೆ ಅಲೆದಾಟ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಅನಿರೀಕ್ಷಿತ ಅವಕಾಶಗಳು, ಸೋಲುಗಳನ್ನು ಮೆಟ್ಟಿನಿಲ್ಲುವ ಧೈರ್ಯ, ಮಿತ್ರರಿಂದ ಉದ್ಯೋಗದ ಭರವಸೆ, ಆರೋಗ್ಯ ಸಮಸ್ಯೆ

ಮೀನ: ತಂದೆಯ ನಡವಳಿಕೆಯಿಂದ ಬೇಸರ, ಆಸ್ತಿ ಸಮಸ್ಯೆ ಬಗೆಹರಿಯುವುದು, ಅಧಿಕ ಖರ್ಚು, ದೈವನಿಂದನೆ, ಒಂಟಿತನ ಇಷ್ಟಪಡುವರು, ದುಃಸ್ವಪ್ನಗಳು, ಉದ್ಯೋಗ ಕಳೆದುಕೊಳ್ಳುವ ಆತಂಕ, ಸ್ಥಾನ ಪಲ್ಲಟದಿಂದ ತೊಂದರೆ, ಪ್ರಯಾಣ ರದ್ದು

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

You Might Also Like

PM Modi In Namibia
Latest

ಭಾರತಕ್ಕೆ ಚೀತಾಗಳ ಉಡುಗೊರೆ ನೀಡಿದ್ದಕ್ಕೆ ಧನ್ಯವಾದ: ನಮೀಬಿಯಾಗೆ ಮೋದಿ ಕೃತಜ್ಞತೆ

Public TV
By Public TV
6 hours ago
Shiv Sena MLA Sanjay Gaikwad
Latest

ಹಳಸಿದ ದಾಲ್‌ ಬಡಿಸಿದ್ದಕ್ಕೆ ಶಾಸಕನಿಂದ ಕ್ಯಾಂಟೀನ್‌ ಸಿಬ್ಬಂದಿ ಮೇಲೆ ಹಲ್ಲೆ – ಕ್ಯಾಂಟೀನ್‌ ಲೈಸೆನ್ಸೇ ರದ್ದು

Public TV
By Public TV
6 hours ago
big bulletin 09 July 2025 part 1
Big Bulletin

ಬಿಗ್‌ ಬುಲೆಟಿನ್‌ 09 July 2025 ಭಾಗ-1

Public TV
By Public TV
6 hours ago
big bulletin 09 July 2025 part 2
Big Bulletin

ಬಿಗ್‌ ಬುಲೆಟಿನ್‌ 09 July 2025 ಭಾಗ-2

Public TV
By Public TV
6 hours ago
big bulletin 09 July 2025 part 3
Big Bulletin

ಬಿಗ್‌ ಬುಲೆಟಿನ್‌ 09 July 2025 ಭಾಗ-3

Public TV
By Public TV
6 hours ago
Gujarat Bridge Collapse
Latest

ವಡೋದರಾ ಸೇತುವೆ ಕುಸಿತ – ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?