Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂದವರೇ ಮಗನನ್ನ ಕರ್ಕೊಂಡು ಹೋದ್ರು: ಸಿಡಿ ಲೇಡಿ ಗೆಳೆಯನ ತಾಯಿಯ ಕಣ್ಣೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಬಂದವರೇ ಮಗನನ್ನ ಕರ್ಕೊಂಡು ಹೋದ್ರು: ಸಿಡಿ ಲೇಡಿ ಗೆಳೆಯನ ತಾಯಿಯ ಕಣ್ಣೀರು

Bidar

ಬಂದವರೇ ಮಗನನ್ನ ಕರ್ಕೊಂಡು ಹೋದ್ರು: ಸಿಡಿ ಲೇಡಿ ಗೆಳೆಯನ ತಾಯಿಯ ಕಣ್ಣೀರು

Public TV
Last updated: March 14, 2021 2:30 pm
Public TV
Share
1 Min Read
cd girl 1
SHARE

– ಮಗನನ್ನ ಬಂಗಾರದ ಹಾಗೆ ಬೆಳೆಸಿದ್ದೇನೆ
– ಇರೋ ಸೈಟ್ ಮಾರಿ ಓದಿಸಿದ್ದೇನೆ

ಬೀದರ್: ಮಾಜಿ ಸಚಿವರ ಸಿಡಿಯಲ್ಲಿರುವ ಯುವತಿಯ ಗೆಳೆಯ ಎನ್ನಲಾದ ಯುವಕನನ್ನ ಎಸ್‍ಐಟಿ ವಿಚಾರಣೆಗೆ ಒಳಪಡಿಸಿದೆ. ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಯುವಕನ ತಾಯಿ, ಮಗನನ್ನ ಚಿನ್ನದ ಹಾಗೆ ಬೆಳೆಸಿದ್ದೇನೆ. ದಿಢೀರ್ ಅಂತ ಬಂದವರು ನನ್ನ ಗಮನಕ್ಕೂ ತರದೇ ಪುತ್ರನನ್ನು ಕರೆದುಕೊಂಡು ಹೋಗಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ.

cd girl 2

ಪುತ್ರ ಆರು ವರ್ಷದವನಿದ್ದಾಗ ಆತ ತಂದೆ ಸಾವನ್ನಪ್ಪಿದರು. ಬಡತನದಲ್ಲಿಯೇ ಮಗನನ್ನ ಚೆನ್ನಾಗಿ ಓದಿಸಿದ್ದೇನೆ. ಒಂದು ನಿವೇಶನ ಮಾರಾಟ ಮಾಡಿ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದಿಸಿದ್ದೇನೆ. ಓದು ಮುಗಿದ ನಂತರ ಕೆಲಸಕ್ಕೆ ಸೇರಿ ಎರಡು ತಿಂಗಳು ಆಗಿತ್ತು. ಯುವತಿ ಮಗ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿರಲಿಲ್ಲ ಅನ್ನೋದು ಗೊತ್ತು ಎಂದರು. ಇದನ್ನೂ ಓದಿ: ರಾತ್ರಿ ಮನೆಗೆ ಬಂದು ಪತಿಯ ಮಾಹಿತಿ ಕೇಳಿದ್ರು: ನಾಪತ್ತೆಯಾಗಿರುವ ವ್ಯಕ್ತಿಯ ಪತ್ನಿ

ನಿನ್ನೆ ಕರೆ ಮಾಡಿದ ಮಗ ತಾನು ಚೆನ್ನಾಗಿದ್ದೇನೆ. ಭಯ ಪಡಬೇಡ ಎಂದು ಹೇಳಿದ್ದಾನೆ. ಆದ್ರೆ ಅಧಿಕಾರಿಗಳು ಗ್ರಾಮಕ್ಕೆ ಬಂದಾಗ ನನಗೆ ಅಥವಾ ಊರಿನವರಿಗೆ ವಿಷಯ ತಿಳಿಸಬೇಕಿತ್ತು ಎಂದು ಆತಂಕ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿಡಿ ಕೇಸ್‍ನಲ್ಲಿ ಎಂಟ್ರಿಯಾಯ್ತು ಮಹಿಳಾ ಆಯೋಗ – ಸ್ವಯಂ ಪ್ರೇರಿತ ದೂರು ದಾಖಲು

TAGGED:bidarCD casepolicePublic TVsitಎಸ್‍ಐಟಿಪಬ್ಲಿಕ್ ಟಿವಿಬೀದರ್ಯುವಕಸಿಡಿ ಕೇಸ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
5 minutes ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
8 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
25 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
44 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
57 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?