Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಡುಗಿಗಾಗಿ ಠಾಣೆ ಮೆಟ್ಟಿಲೇರಿದ್ದ ಯುವಕನ ಭೇಟಿಗೆ ಮುಂದಾದ ಸಲ್ಮಾನ್ ಖಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಹುಡುಗಿಗಾಗಿ ಠಾಣೆ ಮೆಟ್ಟಿಲೇರಿದ್ದ ಯುವಕನ ಭೇಟಿಗೆ ಮುಂದಾದ ಸಲ್ಮಾನ್ ಖಾನ್

Bollywood

ಹುಡುಗಿಗಾಗಿ ಠಾಣೆ ಮೆಟ್ಟಿಲೇರಿದ್ದ ಯುವಕನ ಭೇಟಿಗೆ ಮುಂದಾದ ಸಲ್ಮಾನ್ ಖಾನ್

Public TV
Last updated: March 15, 2021 8:13 am
Public TV
Share
1 Min Read
SALMAN
SHARE

ಮುಂಬೈ: ಹುಡುಗಿ ಹುಡುಕಿಕೊಡುವಂತೆ ಕುಳ್ಳಗಿನ ವ್ಯಕ್ತಿಯೊಬ್ಬ ಪೊಲೀಸ್ ಠಾಣೆ ಮೆಟ್ಟಿಲೇರಿದ ಸುದ್ದಿ ಭಾರೀ ಚರ್ಚೆಗೀಡಾದ ಬೆನ್ನಲ್ಲೇ ಇದೀಗ ಬಾಲಿವುಡ್ ಭಾಯ್‍ಜಾನ್ ನಟ ಸಲ್ಮಾನ್ ಖಾನ್ ಆತನನ್ನು ಭೇಟಿಯಾಗಲು ಮುಂದಾಗಿದ್ದಾರೆ.

ಹೌದು. 26 ವರ್ಷದ ಮನ್ಸೂರಿ ಇತ್ತೀಚೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದ. ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯ ನಿವಾಸಿಯಾಗಿರುವ ಈತ ಠಾಣೆಗೆ ತೆರಳಿ ಮಹಿಳಾ ಪೊಲೀಸರ ಮುಂದೆ ಕುಳಿತು ತನ್ನ ಅಳಲನ್ನು ತೋಡಿಕೊಂಡಿದ್ದನು.

man

ಆರು ಮಂದಿ ಒಡಹುಟ್ಟಿದವರಲ್ಲಿ ನಾನು ಮೂರನೇಯವನು. ಹುಡುಗಿ ಯಾವುದೇ ಜಾತಿ, ಮತ, ಬಣ್ಣ ಅಥವಾ ಧರ್ಮದವಳಾಗಿದ್ದಳು ಪರವಾಗಿಲ್ಲ. ಓದಿರುವ ಹುಡುಗಿ ಬೇಕು ಎಂಬ ಬೇಡಿಕೆಯನ್ನು ಪೊಲೀಸರ ಮುಂದಿಟ್ಟಿದ್ದನು. 3 ಅಡಿ 2 ಇಂಚು ಎತ್ತರ ಹೊಂದಿರುವ ಕಾರಣ ಯಾರೂ ನನ್ನನ್ನು ಮದುವೆಯಾಗಲು ಒಪ್ಪುತ್ತಿಲ್ಲ. ನನ್ನ ಕನಸು ಕನಸಾಗಿಯೇ ಉಳಿಯಬಹುದು ಎಂದು ಪೊಲೀಸರನ್ನು ಭೇಟಿಯಾಗಿ ಹುಡುಗಿ ಹುಡುಕಿಕೊಡುವಂತೆ ಮನವಿ ಮಾಡಿದ್ದನು.

salman khan

ನಾನು ಕಾಸ್ಮೆಟಿಕ್ ಅಂಗಡಿ ಇಟ್ಟುಕೊಂಡಿದ್ದೇನೆ, ಕುಟುಂಬಕ್ಕೆ ಬೇಕಾಗುವಷ್ಟು ಹಣ ಸಂಪಾದನೆ ಮಾಡುತ್ತಿದ್ದೇನೆ. ಆದರೆ ಯಾರೂ ಕೂಡ ನನಗೆ ಹೆಣ್ಣು ಕೊಡಲು ಒಪ್ಪುತ್ತಿಲ್ಲ. ಅಲ್ಲದೆ ನನ್ನ ಕುಟುಂಬಸ್ಥರು ಕೂಡ ಹುಡುಗಿ ಹುಡುಕುವ ಕೆಲಸ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸೇವೆಗಿರುವ ನೀವಾದರೂ ನನಗೆ ಹುಡುಗಿ ಹುಡುಕಿ ಕೊಡುವಂತೆ ಮನ್ಸಾರಿ ಪೊಲೀಸರ ಮುಂದೆ ಮನವಿ ಮಾಡಿಕೊಂಡಿದ್ದು, ಪೊಲೀಸರು ಕೂಡ ಕನಸು ಈಡೇರಿಸುವ ಭರವಸೆ ನೀಡಿದ್ದರು.

short man

ಮನ್ಸೂರಿಯ ಈ ವಿಚಿತ್ರ ಬೇಡಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಸಲ್ಮಾನ್ ಖಾನ್ ಅವರು ಆತನನ್ನು ಭೇಟಿ ಮಾಡಿ ಮಾತುಕತೆ ನಡೆಸಲು ನಿರ್ಧರಿಸಿದ್ದು, ಮುಂಬೈಗೆ ಬರುವಂತೆ ಹೇಳಿದ್ದಾರೆ.

TAGGED:mumbaiPublic TVsalman khanಪಬ್ಲಿಕ್ ಟಿವಿಮುಂಬೈಸಲ್ಮಾನ್ ಖಾನ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
9 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
27 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
28 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
45 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
45 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?