Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಯಾಂಡ್ ಬೆಂಗಳೂರು – ಐದು ವರ್ಷಗಳಲ್ಲಿ 40 ಸಾವಿರ ಕೋಟಿ ರೂ. ವಹಿವಾಟು ಗುರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಬಿಯಾಂಡ್ ಬೆಂಗಳೂರು – ಐದು ವರ್ಷಗಳಲ್ಲಿ 40 ಸಾವಿರ ಕೋಟಿ ರೂ. ವಹಿವಾಟು ಗುರಿ

Dharwad

ಬಿಯಾಂಡ್ ಬೆಂಗಳೂರು – ಐದು ವರ್ಷಗಳಲ್ಲಿ 40 ಸಾವಿರ ಕೋಟಿ ರೂ. ವಹಿವಾಟು ಗುರಿ

Public TV
Last updated: March 15, 2021 8:34 am
Public TV
Share
3 Min Read
ASHWATH 4
SHARE

– ಬೆಂಗಳೂರು ಆಚೆ ಉದ್ಯಮಗಳ ಸಾಮರ್ಥ್ಯ ಬಿಚ್ಚಿಟ್ಟ ಡಿಸಿಎಂ
– ಮಾರ್ವೆಲ್ ಎಕ್ರಾನ್ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಚಾಲನೆ

ಹುಬ್ಬಳ್ಳಿ: ಬಿಯಾಂಡ್ ಬೆಂಗಳೂರು (ಬೆಂಗಳೂರಿನ ಆಚೆ) ಪರಿಕಲ್ಪನೆಯಡಿ ವಿವಿಧ ಉದ್ಯಮಗಳಲ್ಲಿ ರಾಜಧಾನಿಯ ಹೊರಗೆ ಸದ್ಯಕ್ಕೆ 7,500 ಕೋಟಿ ರೂ. ವಹಿವಾಟು ನಡೆಯುತ್ತಿದ್ದು, 5 ವರ್ಷಗಳಲ್ಲಿ ಈ ಪ್ರಮಾಣವನ್ನು ಕನಿಷ್ಠ 35,000 ರಿಂದ 40,000 ಕೋಟಿ ರೂ.ಗಳಿಗೆ ಹೆಚ್ಚಿಸುವ ಹೆಗ್ಗುರಿ ಹೊಂದಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಘೋಷಿಸಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಬಿಸ್ನೆಸ್ ಉದ್ದೇಶಕ್ಕೆ ಸ್ಥಳಾವಕಾಶ ಕಲ್ಪಿಸುವ ಬೃಹತ್ ಮಾರ್ವೆಲ್ ಎಕ್ರಾನ್ ಕಟ್ಟಡದ ನಿರ್ಮಾಣ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬೆಂಗಳೂರು ಹೊರಗೆ ಅಭಿವೃದ್ಧಿಯನ್ನು ಸಮಾನಾಂತರವಾಗಿ ತೆಗೆದುಕೊಂಡು ಹೋಗುವ ಮೂಲಕ ಭಾರೀ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಮಾಡಲಾಗುತ್ತಿದೆ ಎಂದರು.

ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮಂಗಳೂರು, ಮೈಸೂರು, ಶಿವಮೊಗ್ಗ ಮಾತ್ರವಲ್ಲದೆ, ಮೂರನೇ ಹಾಗೂ ನಾಲ್ಕನೇ ಹಂತದ ನಗರಗಳಿಗೂ ಉದ್ಯಮಗಳನ್ನು ವಿಸ್ತರಿಸುವುದೇ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದ ಉದ್ದೇಶವಾಗಿದೆ. ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ, ಆವಿಷ್ಕಾರ ಮುಂತಾದ ಉದ್ಯಮಗಳನ್ನು ರಾಜ್ಯದ ಎಲ್ಲ ಭಾಗಗಳಲ್ಲಿ ಸ್ಥಾಪನೆಯಾಗುವಂತೆ ಮಾಡುವುದು ಹಾಗೂ ಆ ಮೂಲಕ ಸ್ಥಳೀಯ ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಸರಕಾರದ ಗುರಿಯಾಗಿದೆ ಎಂದು ಡಿಸಿಎಂ ಹೇಳಿದರು.

ಶೀಘ್ರವೇ ಕಾರ್ಯಪಡೆ ವರದಿ: ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಈಗಾಗಲೇ ಅನೇಕ ಸ್ಟಾರ್‍ಟಪ್‍ಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿವೆ. ಇಲ್ಲಿ ಎಂಥ ನವೋದ್ಯಮಗಳನ್ನು ಸ್ಥಾಪಿಸಬೇಕು. ಯಾವ ರೀತಿಯ ನೆರವು ನೀಡಬೇಕು ಎಂಬ ಬಗ್ಗೆ ಈಗಾಗಲೇ ರಚಿಸಲಾಗಿರುವ ಕಾರ್ಯಪಡೆ ಕಾರ್ಯ ಪ್ರವೃತ್ತವಾಗಿ ಅಧ್ಯಯನ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿಯೇ ಹುಬ್ಬಳ್ಳಿ ನಗರ ಅತ್ಯುತ್ತಮ ಸ್ಟಾರ್‍ಟಪ್ ಕ್ಲಸ್ಟರ್ ಆಗಿ ರೂಪುಗೊಳ್ಳಲಿದೆ ಎಂದು ಅಶ್ವಥ್ ನಾರಾಯಣ್ ಹೇಳಿದರು.

ASHWATH 1 1

ಈಗಾಗಲೇ ಕಾರ್ಯಪಡೆ ಕೂಲಂಕಶವಾಗಿ ಅಧ್ಯಯನ ಮಾಡಿದ್ದು, ಶೀಘ್ರದಲ್ಲಿಯೇ ಸರಕಾರಕ್ಕೆ ವರದಿ ಸಲ್ಲಿಸಲಿದೆ. ಆ ವರದಿ ಕೈ ಸೇರಿದ ಕೂಡಲೇ ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದಡಿ ಏನೆಲ್ಲ ಕೆಲಸಗಳು ಆಗಬೇಕೋ ಎಲ್ಲವನ್ನೂ ಸಮರೋಪಾದಿಯಲ್ಲಿ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಿಸಿದರು.

ಮುಂಚೂಣೀಯಲ್ಲಿ ಕರ್ನಾಟಕ: ಕೈಗಾರಿಕೆ, ವಿಜ್ಞಾನ-ತಂತ್ರಜ್ಞಾನ, ಆವಿಷ್ಕಾರ, ಸಂಶೋಧನೆ-ಅಭಿವೃದ್ಧಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಕರ್ನಾಟವು ಮುಂಚೂಣಿಯಲ್ಲಿದ್ದು, ಇಲ್ಲಿರುವ ಅವಕಾಶಗಳು ದೇಶದ ಬೇರಾವ ರಾಜ್ಯದಲ್ಲೂ ಇಲ್ಲ. ಪ್ರತಿಭಾನ್ವಿತ ಮಾನವ ಸಂಪನ್ಮೂಲಕ್ಕೆ ಕರ್ನಾಟಕ ಹೆಸರುವಾಸಿ. ಕರ್ನಾಟಕದಂಥ ಉದ್ಯಮಸ್ನೇಹಿ ರಾಜ್ಯ ಮತ್ತೊಂದಿಲ್ಲ ಎಂದು ಇದೇ ವೇಳೆ ಡಿಸಿಎಂ ಹೇಳಿದರು.

ಸದ್ಯಕ್ಕೆ ರಾಜ್ಯವು ಐಟಿ-ಬಿಟಿ ಕ್ಷೇತ್ರದಲ್ಲಿ 52 ಶತಕೋಟಿ ಡಾಲರ್ ರಫ್ತು ವಹಿವಾಟು ನಡೆಸುತ್ತಿದೆ. ಈ ಪ್ರಮಾಣವನ್ನು 150 ಶತಕೋಟಿ ಡಾಲರ್‍ಗೆ ಹೆಚ್ಚಿಸಬೇಕು ಎನ್ನುವ ಗುರಿಯೊಂದಿಗೆ ಕೆಲಸ ಮಾಡುತ್ತಿದ್ದೇವೆ. ಒಟ್ಟಾರೆ ನಮ್ಮ ರಾಜ್ಯದ ಡಿಜಿಟಲ್ ಎಕಾನಮಿ ಪ್ರಮಾಣವನ್ನು 300 ಶತಕೋಟಿ ಗೇರಿಸಬೇಕು ಎಂಬ ಮಹತ್ವಾಕಾಂಕ್ಷೆ ಇದೆ ಎಂದು ಡಿಸಿಎಂ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಒನ್ ಟ್ರಲಿಯನ್ ಡಿಜಿಟಲ್ ಎಕಾನಮಿ ಗುರಿ ಹೊಂದಿದ್ದಾರೆ. ಇದರಲ್ಲಿ ಕರ್ನಾಟಕವೂ ಈಗಾಗಲೇ ಶೇ.35ರಷ್ಟು ಪಾಲು ಹೊಂದಿದೆ. ಈ ನಿಟ್ಟಿನಲ್ಲಿ ನಾವು 300 ಶತಕೋಟಿ ಡಿಜಿಟಲ್ ಎಕಾನಮಿ ಗುರಿ ಹೊಂದಿದ್ದೇವೆ. ಇದು ನಮ್ಮ ರಾಜ್ಯದ ಬಜೆಟ್‍ಗಿಂತ ದೊಡ್ಡದು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ASHWATH 1 2

ಈ ವರ್ಷವೇ ರಾಷ್ಟ್ರೀಯ ಶಿಕ್ಷಣ ನೀತಿ: ರಾಜ್ಯದ ಪ್ರತಿಮೂಲೆಯಲ್ಲೂ ಉತ್ತಮ ಮಾನವ ಸಂಪನ್ಮೂಲ ಸಿಗುವಂತೆ ಮಾಡಲು ಶಿಕ್ಷಣ ಕ್ಷೇತ್ರದಲ್ಲಿ ವ್ಯಾಪಕ ಸುಧಾರಣೆಗಳನ್ನು ತರಲಾಗುತ್ತಿದೆ. ಈ ವರ್ಷವೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬರುತ್ತಿದೆ. ಅದಕ್ಕೆ ಎಲ್ಲ ಸಿದ್ಧತೆಗಳನ್ನು ಸರ್ಕಾರ ಮಾಡಿಕೊಂಡಿದೆ. ಗಣಮಟ್ಟದ ಕಲಿಕೆ, ಬೋಧನೆ, ಸಂಶೋಧನೆಗೆ ಒತ್ತು ಕೊಡಲಾಗುವುದು.

ತಾಂತ್ರಿಕ ವಿದ್ಯಾರ್ಥಿಗಳಿಗೆ ಒಂದು ವರ್ಷ ಇಂಟರ್ನ್‍ಶಿಪ್ ವ್ಯವಸ್ಥೆ ಮಾಡಲಾಗುತ್ತಿದ್ದು, ಪ್ರತಿ ಹಳ್ಳಿಯಲ್ಲೂ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ಅದಕ್ಕಾಗಿ ಸರಕಾರ ಎಲ್ಲ ಪ್ರಯತ್ನಗಳನ್ನು ನಡೆಸಿದೆ ಎಂದು ಅವರು ಹೇಳಿದರು.

ಬೃಹತ್ ಕೈಗಾರಿಕೆ ಖಾತೆ ಸಚಿವ ಜಗದೀಶ್ ಶೆಟ್ಟರ್, ಶಾಸಕರಾದ ಅರವಿಂದ ಬೆಲ್ಲದ್, ಪ್ರಸಾದ ಅಬ್ಬಯ್ಯ, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ಕ್ರೆಡಾಯ್ ಮುಖ್ಯಸ್ಥರಾದ ಆಸ್ಟಿನ್ ರಾಕ್, ಕಿಶೋರ್ ಜೈನ್ ಮುಂತಾದವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

TAGGED:Ashwath NarayanhubballiPublic TVಅಶ್ವಥ್ ನಾರಾಯಣ್ಪಬ್ಲಿಕ್ ಟಿವಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Four drown in Tungabhadra river near Kandakur in Kosagi mandal of Andhra Pradesh
Crime

ಆಂಧ್ರಪ್ರದೇಶ | ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
By Public TV
34 minutes ago
Siddaramaiah DK Shivakumar Randeep Surjewala
Bengaluru City

ಕರ್ನಾಟಕ, ತಮಿಳುನಾಡಿಗೆ ಕಳುಹಿಸಿಲ್ಲ ಯಾಕೆ? ಗುಜರಾತಿಗೆ ಯಾಕೆ ತೈಲ ಟ್ಯಾಂಕರ್‌ ಹೋಗಬೇಕಿತ್ತು?- ಡಿಕೆಶಿ ಕಿಡಿ

Public TV
By Public TV
36 minutes ago
Reliance Industries
Latest

ಕೇಂದ್ರದ ನಿರ್ಧಾರದಿಂದ ಇಂದು ಒಂದೇ ದಿನ ರಿಲಯನ್ಸ್‌ ಮಾರುಕಟ್ಟೆ ಮೌಲ್ಯ 87 ಸಾವಿರ ಕೋಟಿ ಕುಸಿತ

Public TV
By Public TV
1 hour ago
rama navami special worship to the lord rama in mantralayam
Districts

ಮಂತ್ರಾಲಯದಲ್ಲಿ ರಾಮನವಮಿ ಸಂಭ್ರಮ – ಮೂಲ ರಾಮದೇವರಿಗೆ ವಿಶೇಷ ಪೂಜೆ

Public TV
By Public TV
1 hour ago
milk producers association secretary commits suicide in tarikere
Chikkamagaluru

ತರೀಕೆರೆ | ಹಿಂದಿನ ದಾಖಲೆ ಕೇಳಿ ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

Public TV
By Public TV
2 hours ago
Rupee Value dollar down
Latest

ಡಾಲರ್‌ ವಿರುದ್ಧ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?