Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ 932 ಪಾಸಿಟಿವ್, ಬೆಂಗಳೂರಿನಲ್ಲಿ 550 ಜನಕ್ಕೆ ಸೋಂಕು -1,25,846 ಮಂದಿಗೆ ಲಸಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕರ್ನಾಟಕದಲ್ಲಿ 932 ಪಾಸಿಟಿವ್, ಬೆಂಗಳೂರಿನಲ್ಲಿ 550 ಜನಕ್ಕೆ ಸೋಂಕು -1,25,846 ಮಂದಿಗೆ ಲಸಿಕೆ

Corona

ಕರ್ನಾಟಕದಲ್ಲಿ 932 ಪಾಸಿಟಿವ್, ಬೆಂಗಳೂರಿನಲ್ಲಿ 550 ಜನಕ್ಕೆ ಸೋಂಕು -1,25,846 ಮಂದಿಗೆ ಲಸಿಕೆ

Public TV
Last updated: March 15, 2021 10:08 pm
Public TV
Share
1 Min Read
CORONA 1
SHARE

ಬೆಂಗಳೂರು: ಇಂದು ಕರ್ನಾಟಕದಲ್ಲಿ 932 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಬೆಂಗಳೂರಿನಲ್ಲಿ 550 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ.

31b93fea 5cf8 44ae b58d cf4da28f0e39

ಆಸ್ಪತ್ರೆಯಿಂದ 429 ಜನ ಡಿಸ್ಚಾರ್ಜ್ ಆಗಿದ್ದಾರೆ. 7 ಜನ ಕೊರೊನಾಗೆ ಬಲಿಯಾಗಿದ್ದಾರೆ. ಇಂದು ರಾಜ್ಯಾದ್ಯಂತ ಒಟ್ಟು 1,25,846 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.

e053e72b 9622 49bd 84cf 648a33c2f002

ಇಂದು ಬಾಗಲಕೋಟೆ, ದಾವಣಗೆರೆ ಮತ್ತು ವಿಜಯಪುರದಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,61,204ಕ್ಕೆ ಏರಿಕೆ ಆಗಿದೆ. ಈ ಪೈಕಿ 9,39,928 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 8,860 ಸಕ್ರಿಯ ಪ್ರಕರಣಗಳಿವೆ.

4290cb7a 8986 413a a1c0 a45ab41ffef6

ಒಟ್ಟು ಇಲ್ಲಿಯವರೆಗೆ 12,397 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 125 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 2,559 ಆಂಟಿಜನ್ ಟೆಸ್ಟ್, 59,799 ಆರ್‍ಟಿ ಪಿಸಿಆರ್ ಸೇರಿದಂತೆ ಒಟ್ಟು 62,358 ಮಂದಿಗೆ ಪರೀಕ್ಷೆ ಮಾಡಲಾಗಿದೆ.

8837726d 2a91 41da bf09 9472a92e520f

ಬೆಂಗಳೂರು ನಗರದಲ್ಲಿ 550 ಮಂದಿಗೆ ಸೋಂಕು ಬಂದಿದೆ. ದಕ್ಷಿಣ ಕನ್ನಡ 65, ಮೈಸೂರು 46, ಕಲಬುರಗಿ 43, ತುಮಕೂರು 40, ಬೀದರ್ 33, ಮತ್ತು ಉಡುಪಿಯಲ್ಲಿ 24 ಮಂದಿಗೆ ಸೋಂಕು ಬಂದಿದೆ. ಒಟ್ಟು 125 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 48, ಕಲಬುರಗಿ 15, ಬೀದರ್ 11, ಹಾಸನ, ಮೈಸೂರು, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ತಲಾ 5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

TAGGED:CoronaCoronavirusCovid 19karnatakaPublic TVಕೊರೊನಾಕೊರೊನಾ ವೈರಸ್ಕೋವಿಡ್ 19ಬೆಂಗಳೂರು
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

UP Man Kills Twin Daughters In kanpur
Crime

ಉತ್ತರ ಪ್ರದೇಶದಲ್ಲಿ ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
51 seconds ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
19 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
24 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
52 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
2 hours ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?