Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸದನದಲ್ಲಿ ಇಂದು ಸದ್ದು ಮಾಡುತ್ತಾ ಸಿ.ಡಿ ಪ್ರಕರಣ..? – ನಿಲುವಳಿ ಮಂಡಿಸಲು ಕಾಂಗ್ರೆಸ್ ಸಿದ್ಧತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸದನದಲ್ಲಿ ಇಂದು ಸದ್ದು ಮಾಡುತ್ತಾ ಸಿ.ಡಿ ಪ್ರಕರಣ..? – ನಿಲುವಳಿ ಮಂಡಿಸಲು ಕಾಂಗ್ರೆಸ್ ಸಿದ್ಧತೆ

Bengaluru City

ಸದನದಲ್ಲಿ ಇಂದು ಸದ್ದು ಮಾಡುತ್ತಾ ಸಿ.ಡಿ ಪ್ರಕರಣ..? – ನಿಲುವಳಿ ಮಂಡಿಸಲು ಕಾಂಗ್ರೆಸ್ ಸಿದ್ಧತೆ

Public TV
Last updated: March 22, 2021 7:29 am
Public TV
Share
1 Min Read
SESSION 3
SHARE

ಬೆಂಗಳೂರು: ವಿಧಾನಸಭೆಯಲ್ಲಿಂದು ಸಿ.ಡಿ ಪ್ರಕರಣ ಸದ್ದು ಮಾಡುವ ಸಾಧ್ಯತೆ ಇದೆ. ಸಿ.ಡಿ ವಿಚಾರವಾಗಿ ಚರ್ಚೆ ನಡೆಸುವ ನಿಟ್ಟಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ನಿಲುವಳಿ ಸೂಚನೆ ಮಂಡಿಸಲಿದ್ದಾರೆ.

ಸಿ.ಡಿ ಪ್ರಕರಣ ಹಾಗೂ ಆರು ಸಚಿವರ ಕೋರ್ಟ್ ತಡೆ ಸಂಬಂಧ ನಿಯಮ 60 ಅಡಿಯಲ್ಲಿ ಸಿದ್ದರಾಮಯ್ಯ ನಿಲುವಳಿ ಸೂಚನೆ ಮಂಡಿಸಿ ಚರ್ಚೆಗೆ ಒತ್ತಾಯಿಸಲಿದ್ದಾರೆ. ಈ ಸಂಬಂಧ ಈಗಾಗಲೇ ವಿಧಾನಸಭೆಯ ಕಾರ್ಯದರ್ಶಿಗೆ ಸೂಚನಾ ಪತ್ರವನ್ನು ಸಿದ್ದರಾಮಯ್ಯ ನೀಡಿದ್ದಾರೆ. ಎಸ್‍ಐಟಿ ತನಿಖೆ ಪಾರದರ್ಶಕವಾಗಿಲ್ಲ. ಸಂತ್ರಸ್ತೆ ರಕ್ಷಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಮಹಿಳೆ ಸಾಮಾಜಿಕ ಜಾಲತಾಣದ ಮೂಲಕ ಮಾಡಿದ ಮನವಿಯನ್ನ ಆಧರಿಸಿ ಎಫ್‍ಐಆರ್ ದಾಖಲಾಗಿಲ್ಲ ಎಂದು ಸೂಚನಾ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

SIDDU 8ಆರು ಸಚಿವರ ಕೋರ್ಟ್ ವಿಚಾರ ರಾಜ್ಯದ ಮಾನಮರ್ಯಾದೆ ಹರಾಜು ಹಾಕಿದೆ ಎಂದು ನಿಲುವಳಿ ಸೂಚನಾ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ವಿಚಾರ ಚರ್ಚೆಗೆ ಬಂದರೆ ಸದನದಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗೋದು ಫಿಕ್ಸ್. ನಿಲುವಳಿ ಸೂಚನೆ ಮೂಲಕ ಸುದೀರ್ಘ ಚರ್ಚೆಯನ್ನು ನಡೆಸಿ ಆಡಳಿತ ಪಕ್ಷಕ್ಕೆ ಮುಜುಗರ ಉಂಟು ಮಾಡೋದು ಕಾಂಗ್ರೆಸ್ ಪ್ಲಾನ್ ಆಗಿದೆ.

CONGRESS

TAGGED:bengalurucongressPublic TVvidhana sabheಕಾಂಗ್ರೆಸ್ಪಬ್ಲಿಕ್ ಟಿವಿಬೆಂಗಳೂರುವಿಧಾನಸಭೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
5 minutes ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
9 minutes ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
25 minutes ago
Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
42 minutes ago
Margaret Alva
Bengaluru City

ಶಿಸ್ತು, ಜವಾಬ್ದಾರಿ ಇರಬೇಕು – ಅರೆ ಬೆತ್ತಲೆ ಪ್ರತಿಭಟನೆಯನ್ನು ಖಂಡಿಸಿದ ಕೈ ನಾಯಕಿ ಮಾರ್ಗರೇಟ್‌ ಆಳ್ವ

Public TV
By Public TV
42 minutes ago
Shoaib Jamai
Cricket

ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?