Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶರದ್ ಪವಾರ್ ಆರೋಗ್ಯದಲ್ಲಿ ಏರುಪೇರು – ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶರದ್ ಪವಾರ್ ಆರೋಗ್ಯದಲ್ಲಿ ಏರುಪೇರು – ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು

Latest

ಶರದ್ ಪವಾರ್ ಆರೋಗ್ಯದಲ್ಲಿ ಏರುಪೇರು – ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು

Public TV
Last updated: March 29, 2021 3:08 pm
Public TV
Share
1 Min Read
shard power
SHARE

ಮುಂಬೈ: ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎನ್‍ಸಿಪಿ)ಯ ಮುಖಂಡ ಶರದ್ ಪವಾರ್ ಅವರ ಆರೋಗ್ಯದಲ್ಲಾದ ಏರುಪೇರಿನಿಂದಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಬುಧವಾರ ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ವರದಿಯಾಗಿದೆ.

shard power 1

ಶರದ್ ಪವಾರ್ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡ ಪರಿಣಾಮ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು, ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ಪಿತ್ತಕೋಶದಲ್ಲಿ ಸಮಸ್ಯೆ ಕಂಡುಬಂದಿದ್ದು, ಬುಧವಾರ ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ತಿಳಿಸಿದ್ದಾರೆ.

nawab malik

ಈ ಕುರಿತು ಟ್ವಿಟ್ಟರ್‍ ನಲ್ಲಿ ಪ್ರತಿಕ್ರಿಯಿಸಿರುವ ಎನ್‍ಸಿಪಿ ಪಕ್ಷದ ಮುಖಂಡ ನವಾಬ್ ಮಲಿಕ್, ಶರದ್ ಪವಾರ್ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು, ಹಾಗಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ಪಿತ್ತಕೋಶದಲ್ಲಿ ಸಮಸ್ಯೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

Kind attention
Our party president Sharad Pawar saheb was feeling a little uneasy due to a pain in his abdomen last evening and was therefore taken to Breach Candy Hospital for a check up.
Upon diagnosis it came to light that he has a problem in his Gall Bladder.

— Nawab Malik نواب ملک नवाब मलिक (@nawabmalikncp) March 29, 2021

ಶರದ್ ಪವಾರ್ ಈ ಹಿಂದೆ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಹಾಗಾಗಿ ರಕ್ತಶುದ್ದೀಕರಣಕ್ಕೆ ಆಸ್ಪತ್ರೆ ಹೋಗಬೇಕಾಗಿತ್ತು ಆದರೆ ಇದೀಗ ಕಾಣಿಸಿಕೊಂಡ ಪಿತ್ತಕೋಶದ ಸಮಸ್ಯೆಯಿಂದ ರಕ್ತಶುದ್ದೀಕರಣ ಸಾಧ್ಯವಾಗುತ್ತಿಲ್ಲ. ಪವಾರ್ ಅವರ ಆರೋಗ್ಯ ಸ್ಥಿತಿ ಸರಿಹೊಂದುವ ವರೆಗೆ ಪವಾರ್ ಅವರು ಹಮ್ಮಿಕೊಂಡಿದ್ದ ಎಲ್ಲಾ ಕಾರ್ಯಕ್ರಮಗಳು ರದ್ದುಗೊಳ್ಳಲಿದೆ ಎಂದು ಮಲಿಕ್ ಸ್ಪಷ್ಟಪಡಿಸಿದ್ದಾರೆ.

TAGGED:mumbaiNawab MalikPublic TVsharad pawarsurgeryಆರೋಗ್ಯಆಸ್ಪತ್ರೆನವಾಬ್ ಮಲಿಕ್ಪಬ್ಲಿಕ್ ಟಿವಿಮುಂಬೈಶರದ್ ಪವಾರ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Hassan Accident Priya
Crime

ಬುಲೆಟ್‌ನಲ್ಲಿ ಜಾಲಿ ರೈಡ್ ವೇಳೆ ಅಪಘಾತ  – ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

Public TV
By Public TV
6 minutes ago
chikkamagaluru bandh
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ ಕೇಸ್ – ಚಿಕ್ಕಮಗಳೂರು ಕೊತಕೊತ; ಮುಚ್ಚಿದ ಅಂಗಡಿಗಳು, ರಸ್ತೆಗಳು ಖಾಲಿ ಖಾಲಿ

Public TV
By Public TV
8 minutes ago
Snehamayi Krishna 2
Bengaluru City

ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

Public TV
By Public TV
2 hours ago
Sringeri Bandh
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌ – ಇಂದು ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಬಂದ್

Public TV
By Public TV
2 hours ago
Powerful Drug Lord El Mencho
Latest

‘ಪವರ್‌ಫುಲ್‌ ಡ್ರಗ್ಸ್‌ ಲಾರ್ಡ್‌’ ಎಲ್‌ ಮೆಂಚೊಗೆ ಗುಂಡಿಕ್ಕಿ ಹತ್ಯೆಗೈದ ಮೆಕ್ಸಿಕನ್‌ ಸೇನೆ

Public TV
By Public TV
2 hours ago
mukul roy
Latest

ಮಾಜಿ ರೈಲ್ವೆ ಸಚಿವ, ಬಂಗಾಳದ ‘ರಾಜಕೀಯದ ಚಾಣಕ್ಯ’ ಮುಕುಲ್ ರಾಯ್ ನಿಧನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?