Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಂಚ ರಾಜ್ಯಗಳ ಪೈಕಿ 2 ಕ್ಷೇತ್ರಗಳಿಗೆ ಇಂದು ಚುನಾವಣೆ- ಬಂಗಾಳದಲ್ಲಿ ಶೇ.80, ಅಸ್ಸಾಂನಲ್ಲಿ ಶೇ.73ರಷ್ಟು ಮತದಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಂಚ ರಾಜ್ಯಗಳ ಪೈಕಿ 2 ಕ್ಷೇತ್ರಗಳಿಗೆ ಇಂದು ಚುನಾವಣೆ- ಬಂಗಾಳದಲ್ಲಿ ಶೇ.80, ಅಸ್ಸಾಂನಲ್ಲಿ ಶೇ.73ರಷ್ಟು ಮತದಾನ

Latest

ಪಂಚ ರಾಜ್ಯಗಳ ಪೈಕಿ 2 ಕ್ಷೇತ್ರಗಳಿಗೆ ಇಂದು ಚುನಾವಣೆ- ಬಂಗಾಳದಲ್ಲಿ ಶೇ.80, ಅಸ್ಸಾಂನಲ್ಲಿ ಶೇ.73ರಷ್ಟು ಮತದಾನ

Public TV
Last updated: April 1, 2021 8:39 pm
Public TV
Share
1 Min Read
ELECTION 2
SHARE

– ರಾಜ್ಯಪಾಲರಿಗೆ ಕರೆ ಮಾಡಿ ಮಮತಾ ಆಕ್ರೋಶ
– ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ

ಕೋಲ್ಕತ್ತಾ: ಪಂಚ ರಾಜ್ಯಗಳ ಪೈಕಿ ಇಂದು ಪಶ್ಚಿಮ ಬಂಗಾಳದ 30 ಮತ್ತು ಅಸ್ಸಾಂನ 39 ಕ್ಷೇತ್ರಗಳಿಗೆ 2ನೇ ಹಂತದ ಮತದಾನ ನಡೆಯಿತು. ಬಂಗಾಳದಲ್ಲಿ ಶೇ.80ರಷ್ಟು ಮತದಾನ ಆಗಿದೆ. ಅಸ್ಸಾಂನಲ್ಲಿ ಶೇ.73ರಷ್ಟು ಮತದಾನವಾಗಿದೆ.

ELECTION

ಇಂದು ನಡೆದ ಚುನಾವಣೆಯಲ್ಲಿ ಸಿಎಂ ಮಮತಾ ಸ್ಪರ್ಧೆ ಮಾಡಿರುವ ನಂದಿಗ್ರಾಮವೂ ಇದೆ. ಇವತ್ತು ಇಡೀ ದಿನ ಮಮತಾ ನಂದಿಗ್ರಾಮದಲ್ಲಿಯೇ ಬೀಡುಬಿಟ್ಟಿದ್ರು. ಮತಗಟ್ಟೆಯೊಂದಕ್ಕೆ ಭೇಟಿ ನೀಡಿದ ಮಮತಾ, ಅಲ್ಲಿಂದಲೇ ರಾಜ್ಯಪಾಲರಿಗೆ ಫೋನ್ ಮಾಡಿ, ಸಿಆರ್‍ಪಿಎಫ್ ಜವಾನರು ಜನರಿಗೆ ಮತ ಹಾಕಲು ಬಿಡ್ತಿಲ್ಲ ಎಂದು ದೂರು ನೀಡಿದ್ರು. ಯುಪಿ, ಬಿಹಾರದಿಂದ ಬಂದವರು ಮತಗಟ್ಟೆ ಬಳಿ ಭಾರೀ ಹಂಗಾಮಾ ಮಾಡ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ರು.

MAMTA 1

ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ನಂದಿಗ್ರಾಮದಲ್ಲಿ ತಮ್ಮ ಹಕ್ಕು ಚಲಾಯಿಸಿದ್ರು. ಮಮತಾ ಸೋಲೋದು ಖಚಿತ ಅಂದ್ರು. ಇಂದು ಬೆಳಗ್ಗೆ ನಂದಿಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದು, ಈ ವಿಚಾರದಲ್ಲಿ ಪರಸ್ಪರ ಕೆಸರೆರಚಾಟ ನಡೀತು.

MODI

ಅತ್ತ ಅಸ್ಸಾಂನ ಕೊಕ್ರಜಾರ್‍ನಲ್ಲಿ ಭರ್ಜರಿ ರ್ಯಾಲಿ ನಡೆಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ರು. ಅಸ್ಸಾಂನಲ್ಲಿ ಫುಟ್ಬಾಲ್ ಅತ್ಯಂತ ಜನಪ್ರಿಯ ಕ್ರೀಡೆ. ಫುಟ್ಬಾಲ್ ಭಾಷೆಯಲ್ಲೇ ಹೇಳುವುದಾದರೆ ಅಸ್ಸಾಂ ಜನತೆ ಕಾಂಗ್ರೆಸ್ಸಿಗೆ ರೆಡ್ ಕಾರ್ಡ್ ತೋರಿಸಿದ್ದಾರೆ ಅಂತ ಕುಟುಕಿದ್ರು. ಕೊಕ್ರಜಾರ್‍ನಲ್ಲಿ ನಡೆದ ಭೀಕರ ಹಿಂಸಾಚಾರಕ್ಕೆ ಕಾರಣವಾದ ಪಕ್ಷದೊಂದಿಗೆ ಕಾಂಗ್ರೆಸ್ ಚುನಾವಣಾ ಮೈತ್ರಿ ಮಾಡಿಕೊಂಡಿದೆ. ಇದು ಅಧಿಕಾರಕ್ಕೆ ಹಪಾಹಪಿಸುತ್ತಿರುವ ಕಾಂಗ್ರೆಸ್ಸಿನ ಕುತಂತ್ರ ರಾಜಕಾರಣವನ್ನು ಬಿಂಬಿಸುತ್ತೆ ಎಂದು ವಾಗ್ದಾಳಿ ನಡೆಸಿದ್ರು.

RAJA

ಸಿಎಂ ಪಳನಿಸ್ವಾಮಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಡಿಎಂಕೆ ಮುಖಂಡ ಎ ರಾಜಾಗೆ 48 ಗಂಟೆ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿರ್ಬಂಧ ಹೇರಿದೆ. ಆದರೆ ಮಹಿಳೆಯರ ಘನತೆ ಕುಂದಿಸುವ ಹೇಳಿಕೆ ನೀಡಿಲ್ಲ ಎ.ರಾಜಾ ಸ್ಪಷ್ಟಪಡಿಸಿದ್ದಾರೆ.

TAGGED:electionmamta banarjeePublic TVWest Bengalಚುನಾವಣೆಪಬ್ಲಿಕ್ ಟಿವಿಪಶ್ಚಿಮ ಬಂಗಾಳಮಮತಾ ಬ್ಯಾನರ್ಜಿ
Share This Article
Facebook Whatsapp Whatsapp Telegram

Cinema news

Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories

You Might Also Like

Sadhvi Satish Sail
Latest

ಮಗಳು ಬಿಸಿನೆಸ್ ಮಾಡಲಿ ಅಂತ ಸಿಎಂ, ಡಿಸಿಎಂ ಬಳಿ ಬುದ್ದಿ ಹೇಳಿಸಿದ್ದೆ: ‘ಫೆಮಿನಾ ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮಗಳ ಬಗ್ಗೆ ಸತೀಶ್‌ ಸೈಲ್‌ ಮಾತು

Public TV
By Public TV
23 minutes ago
Doctor Ramesh who was supposed to marry his wifes sister tomorrow murdered Sirsi KHB Colony
Crime

ಇಂದು ಮದುವೆ ಆಗ್ಬೇಕಿದ್ದ ವೈದ್ಯನ ಹತ್ಯೆ ಕೇಸ್‌ – ಚಿನ್ನದ ಆಸೆಗೆ ಸ್ನೇಹಿತನಿಂದಲೇ ಮರ್ಡರ್‌

Public TV
By Public TV
28 minutes ago
Mohammed Nalapad
Bengaluru City

ನಲಪಾಡ್ ಮನೆ ಮೇಲೆ ಇಡಿ ದಾಳಿಗೆ ಆ 10 ಲಕ್ಷ ಕಾರಣಾನಾ?

Public TV
By Public TV
1 hour ago
kea
Bengaluru City

ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನ: KEA

Public TV
By Public TV
1 hour ago
Retired RBI Officer Murder
Crime

ಕತ್ತು ಸೀಳಿ ನಿವೃತ್ತ ಆರ್‌ಬಿಐ ಅಧಿಕಾರಿಯ ಬರ್ಬರ ಹತ್ಯೆ

Public TV
By Public TV
1 hour ago
japan earthquake
Latest

ಉತ್ತರ ಜಪಾನ್‌ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?