Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 06-04-2021

Public TV
Last updated: April 6, 2021 6:50 am
Public TV
Share
1 Min Read
Daily Horoscope in Kannada
SHARE

ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು,
ಫಾಲ್ಗುಣ ಮಾಸ, ಕೃಷ್ಣಪಕ್ಷ.
ವಾರ : ಮಂಗಳವಾರ,
ತಿಥಿ : ದಶಮಿ,
ನಕ್ಷತ್ರ : ಶ್ರವಣ,
ರಾಹುಕಾಲ: 3.30 ರಿಂದ 5.02
ಗುಳಿಕಕಾಲ: 12.26 ರಿಂದ 1.58
ಯಮಗಂಡಕಾಲ: 9.22 ರಿಂದ 10.54

ಮೇಷ: ಋಣ ವಿಮೋಚನೆ, ಕಾರ್ಯಸಾಧನೆಗಾಗಿ ತಿರುಗಾಟ, ಅನಾರೋಗ್ಯ, ದಂಡ ಕಟ್ಟುವಿರಿ, ಅಲ್ಪ ಕಾರ್ಯಸಿದ್ಧಿ.

ವೃಷಭ: ಅನಾವಶ್ಯಕ ದುಂದು ವೆಚ್ಚ ಮಾಡಬೇಡಿ, ಕೃಷಿಯಲ್ಲಿ ನಷ್ಟ, ಮಾನಸಿಕ ಒತ್ತಡ, ದುಷ್ಟ ಚಿಂತನೆ.

ಮಿಥುನ: ವ್ಯಾಪಾರದಲ್ಲಿ ದೃಷ್ಟಿ ದೋಷ, ಗುರುಹಿರಿಯರ ದರ್ಶನ, ಮನಃಶಾಂತಿ, ವಿದ್ಯಾರ್ಥಿಗಳಿಗೆ ಆತಂಕ, ವಾಹನ ಅಪಘಾತ.

ಕಟಕ: ಎಲ್ಲಿ ಹೋದರು ಅಶಾಂತಿ, ನಿಮ್ಮ ಮಾತುಗಳಿಂದ ಕಲಹ, ಪರ ಸ್ತ್ರೀಯಿಂದ ತೊಂದರೆ ಎಚ್ಚರ.

ಸಿಂಹ: ಆರ್ಥಿಕ ಪರಿಸ್ಥಿತಿ ಚೇತರಿಕೆ, ಮಂಗಳ ಕಾರ್ಯಗಳಲ್ಲಿ ಭಾಗಿ, ಪರಸ್ಥಳ ವಾಸ, ಸೌಜನ್ಯದಿಂದ ವರ್ತಿಸಿ, ನಿದ್ರಾಭಂಗ.

ಕನ್ಯಾ: ಆದಷ್ಟು ಜಾಗ್ರತೆಯಿಂದ ಇರಿ, ಅತಿಯಾದ ಒತ್ತಡ, ಇಲ್ಲದ ಅಪವಾದ, ಉದ್ಯೋಗಸ್ಥ ಮಹಿಳೆಯರಿಗೆ ಬಡ್ತಿ, ಸುಖ ಭೋಜನ.

ತುಲಾ: ಯತ್ನ ಕಾರ್ಯಗಳಲ್ಲಿ ವಿಳಂಬ, ವ್ಯರ್ಥ ಧನಹಾನಿ, ಮನಕ್ಲೇಷ, ಬೇಡದ ವಿಷಯಗಳಲ್ಲಿ ಆಸಕ್ತಿ.

ವೃಶ್ಚಿಕ: ಅಲ್ಪ ಕಾರ್ಯಸಿದ್ಧಿ, ನೆಮ್ಮದಿ ಇಲ್ಲದ ಜೀವನ, ಸ್ತ್ರೀಯರಿಗೆ ಶುಭ, ಸ್ವಯಂಕೃತ ಅಪರಾಧದಿಂದ ಮನೋವ್ಯಥೆ.

ಧನಸ್ಸು: ದಾಂಪತ್ಯದಲ್ಲಿ ಪ್ರೀತಿ, ಪ್ರಿಯ ಜನರ ಭೇಟಿ, ದೂರ ಪ್ರಯಾಣ, ವ್ಯಾಪಾರದಲ್ಲಿ ಮಂದಗತಿ, ಸ್ತ್ರೀ ಲಾಭ.

ಮಕರ: ಮನೆಯಲ್ಲಿ ಸಂತಸ, ಪಾಪದ ಕೆಲಸಗಳಿಗೆ ಪ್ರಚೋದನೆ, ವಾಹನದಿಂದ ತೊಂದರೆ.

ಕುಂಭ: ಪರಿಶ್ರಮಕ್ಕೆ ತಕ್ಕ ಫಲ ಲಭಿಸುತ್ತದೆ, ಆಲಸ್ಯ ಮನೋಭಾವ, ವಿವಾದಗಳಿಗೆ ಆಸ್ಪದ ಕೊಡಬೇಡಿ, ಹಿತ ಶತ್ರು ಕಾಟ.

ಮೀನ: ಆಕಸ್ಮಿಕ ಧನಲಾಭ, ಕೃಷಿಯಲ್ಲಿ ಲಾಭ, ಚೋರ ಭಯ, ಅಧಿಕ ಕೋಪ, ವಿಪರೀತ ವ್ಯಸನ, ಹಿತ ಶತ್ರು ಕಾಟ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

madenuru manu actor
ಮಡೆನೂರು ಮನು ಜೊತೆ ಕಾಂಪ್ರಮೈಸ್ – ಕೇಸ್ ಹಿಂಪಡೆದ ಸಂತ್ರಸ್ತೆ
Cinema Latest Main Post
Jothe Neeniralu Serial
ತದ್ವಿರುದ್ಧ ಮನಸುಗಳ ಧಾರಾವಾಹಿ: ನೀ ಇರಲು ಜೊತೆಯಲ್ಲಿ
Cinema Latest Top Stories TV Shows
Karavali movie 1
‘ಮಾವೀರ’ನಾಗಿ ಎಂಟ್ರಿ ಕೊಟ್ಟ ಸು ಫ್ರಂ ಸೋ ಕರುಣಾಕರ ಗುರೂಜಿ
Cinema Latest Sandalwood Top Stories
Rajath Dharmasthala
ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
Cinema Dakshina Kannada Latest Main Post South cinema
Dhanush Mrunal Thakur
ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?
Cinema Latest Top Stories

You Might Also Like

NARENDRA MODI MALLIKARJUN KHARGE
Latest

ಟ್ರಂಪ್ ಸುಂಕ ಮೋದಿ ವಿದೇಶಾಂಗ ನೀತಿಯ ದುರಂತ: ಮಲ್ಲಿಕಾರ್ಜುನ ಖರ್ಗೆ ಆರೋಪ

Public TV
By Public TV
15 minutes ago
Yellow Metro Line
Bengaluru City

ಮೋದಿಯಿಂದ ಯೆಲ್ಲೋ ಮೆಟ್ರೋ ಲೈನ್ ಲೋಕಾರ್ಪಣೆ; ಪ್ರಧಾನಿ ಸ್ವಾಗತಕ್ಕೆ ಬಿಜೆಪಿ ಭರ್ಜರಿ ಸಿದ್ಧತೆ

Public TV
By Public TV
26 minutes ago
karwar house collapse
Latest

ಕಾರವಾರ| ಧಾರಾಕಾರ ಮಳೆಗೆ ಕುಸಿದ 2 ಮನೆಗಳು

Public TV
By Public TV
45 minutes ago
UttaraKashi Rescue Operation
Latest

ಉತ್ತರಕಾಶಿಯಲ್ಲಿ ಮೇಘಸ್ಫೋಟ – ಈವರೆಗೆ 274 ಮಂದಿ ರಕ್ಷಣೆ, ಪತ್ತೆಯಾಗದ 59 ಜನರು

Public TV
By Public TV
54 minutes ago
Kalaburagi Fake doctor
Crime

ಕುಡಿತದ ಚಟ ಬಿಡಿಸೋ ನಾಟಿ ಔಷಧಿ ಸೇವಿಸಿ ನಾಲ್ವರು ಸಾವು – ನಕಲಿ ವೈದ್ಯ ಅರೆಸ್ಟ್

Public TV
By Public TV
56 minutes ago
KR Market
Bengaluru City

ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ – ಕೆಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?