Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಕಿಂಗ್ ಸ್ಟಾರ್‌ನನ್ನು ಹಾಡಿ ಹೊಗಳಿದ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಕಿಂಗ್ ಸ್ಟಾರ್‌ನನ್ನು ಹಾಡಿ ಹೊಗಳಿದ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್!

Bengaluru City

ರಾಕಿಂಗ್ ಸ್ಟಾರ್‌ನನ್ನು ಹಾಡಿ ಹೊಗಳಿದ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್!

Public TV
Last updated: April 13, 2021 7:15 pm
Public TV
Share
1 Min Read
YASH AALIM
SHARE

ಇಡೀ ಚಿತ್ರರಂಗದ ಇತಿಹಾಸದಲ್ಲೇ ಧೂಳೆಬ್ಬಿಸಿದ ಸಿನಿಮಾ ಅಂದ್ರೆ ಅದು ಕೆಜಿಎಫ್. ಈ ಚಿತ್ರದಲ್ಲಿ ಚಂದನವನದ ನಟ ಯಶ್ ತಮ್ಮ ನಟನೆ ಹಾಗೂ ಸ್ಟೈಲಿಶ್ ಲುಕ್ ನಿಂದಲೇ ಸಿನಿರಸಿಕರನ್ನು ಬೆರಗುಗೊಳಿಸಿದ್ದರು. ಇದೀಗ ರಾಕಿಂಗ್ ಸ್ಟಾರ್ ಅವರನ್ನು ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಒಬ್ಬರು ಹಾಡಿಹೊಗಳಿದ್ದಾರೆ.

For The One And Only Rocking Superstar Yash @thenameisyash Have known Yash for years and he is still the same humble and down to earth man…

He is truly a superstar👑…. Yash🔥🔥🔥 pic.twitter.com/hOgZJjZjqa

— Aalim Hakim (@AalimHakim) April 13, 2021

ಹೌದು. ಆಲಿಮ್ ಹಕೀಮ್ ಎಂಬವರು ತಮ್ಮ ಸೋಶಿಯಾಲ್ ಮೀಡಿಯಾ ಖಾತೆಯಲ್ಲಿ ಯಶ್ ಜೊತೆಗಿನ ಫೋಟೋ ಹಾಕಿಕೊಂಡು ಬರೆದುಕೊಂಡಿದ್ದಾರೆ. ಫೋಟೋದಲ್ಲಿ ಯಶ್, ಕಪ್ಪು ಬಣ್ಣದ ಟೀ ಶರ್ಟ್ ಧರಿಸಿ, ಒಂದೇ ನೋಟದಲ್ಲಿ ಲಕ್ಷಾಂತರ ಅಭಿಮಾನಿಗಳ ಹೃದಯ ಗೆಲ್ಲುವಂತಿದೆ.

kgf 2 teaser yash 3 copy

”ಯಶ್ ಅವರನ್ನು ಹಲವು ವರ್ಷಗಳಿಂದ ತಿಳಿದಿರುವಿರಿ. ಈಗಲೂ ಅವರು ಅದೇ ಅತ್ಯಂತ ವಿನಮ್ರ ಹಾಗೂ ಸಿಂಪಲ್ ವ್ಯಕ್ತಿಯಾಗಿಯೇ ಇದ್ದಾರೆ. ಅವರು ಇತರರಿಗೆ ಹೇಗೆ ಸಹಾಯ ಮಾಡಬೇಕು ಹಾಗೂ ಒಂದಲ್ಲ ಒಂದು ರೀತಿಯಲ್ಲಿ ಎಲ್ಲರಿಗೂ ಅತ್ಯುತ್ತಮವಾದುದನ್ನು ನೀಡಬೇಕು ಎಂಬುದನ್ನೇ ಸದಾ ಯೋಚಿಸುತ್ತಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಈ ರೀತಿ ನಿಸ್ವಾರ್ಥ ಮನೋಭಾವ ಹೊಂದಿರುವವರನ್ನು ನೋಡುವುದು ತುಂಬಾನೇ ಅಪರೂಪ. ಹೀಗಾಗಿ ಯಶ್ ಒಬ್ಬ ಅದ್ಭುತ ವ್ಯಕ್ತಿಯಾಗಿದ್ದು, ಜೊತೆಗಿದ್ದರೆ ಇನ್ನೂ ಹೆಚ್ಚಿನದ್ದನ್ನು ಕಲಿಯಬಹುದು. ಇದು ಅವರ ಪಾಸಿಟಿವ್ ಶಕ್ತಿಯಾಗಿದ್ದು, ಯಶಸ್ಸನ್ನು ತಂದು ಕೊಟ್ಟಿದೆ. ನಿಜವಾಗಲೂ ಇವರು ಸೂಪರ್ ಸ್ಟಾರ್” ಎಂದು ಹಕೀಮ್ ಬರೆದುಕೊಂಡಿದ್ದಾರೆ.

 

View this post on Instagram

 

A post shared by Aalim Hakim (@aalimhakim)

ಒಟ್ಟಿನಲ್ಲಿ ನಟನೆ ಮಾತ್ರವಲ್ಲದೆ ಜೊತೆಗೆ ಕೃಷಿಯಲ್ಲಿಯೂ ಆಸಕ್ತಿ ತೋರಿರುವ ಯಶ್, ಸದ್ಯ ಹಾಸನದ ತಿಮ್ಮಾಪುರ ಬಳಿಯಲ್ಲಿರುವ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ಬ್ಯುಸಿಯಾಗಿದ್ದಾರೆ.

yash

TAGGED:aalim hakimPublic TVRocking StarsandalwoodYashಆಲಿಮ್ ಹಕೀಮ್ಪಬ್ಲಿಕ್ ಟಿವಿರಾಕಿಂಗ್ ಸ್ಟಾರ್ ಯಶ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

Axar Patel
Cricket

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ

Public TV
By Public TV
7 hours ago
01 4
Big Bulletin

ಬಿಗ್‌ ಬುಲೆಟಿನ್‌ 05 March 2026 ಭಾಗ-1

Public TV
By Public TV
8 hours ago
02 4
Big Bulletin

ಬಿಗ್‌ ಬುಲೆಟಿನ್‌ 05 March 2026 ಭಾಗ-2

Public TV
By Public TV
8 hours ago
03 4
Big Bulletin

ಬಿಗ್‌ ಬುಲೆಟಿನ್‌ 05 March 2026 ಭಾಗ-3

Public TV
By Public TV
8 hours ago
West Bengal Governor CV Ananda Bose Resigns
Latest

ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ ಬೋಸ್ ರಾಜೀನಾಮೆ

Public TV
By Public TV
8 hours ago
Sanju Samson 1
Cricket

ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?