Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಷ್ಟ್ರದಲ್ಲಿ ಜನತಾ ಕರ್ಫ್ಯೂ – ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅನುಮತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಾರಾಷ್ಟ್ರದಲ್ಲಿ ಜನತಾ ಕರ್ಫ್ಯೂ – ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅನುಮತಿ

Latest

ಮಹಾರಾಷ್ಟ್ರದಲ್ಲಿ ಜನತಾ ಕರ್ಫ್ಯೂ – ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅನುಮತಿ

Public TV
Last updated: April 13, 2021 9:26 pm
Public TV
Share
1 Min Read
Uddhav Tackerey
SHARE

– ಅನಗತ್ಯ ಸಂಚಾರ ಬಂದ್
– ನಾಳೆ ರಾತ್ರಿಯಿಂದ ಏಪ್ರಿಲ್ 30ರವೆಗೆ ಕರ್ಫ್ಯೂ

ಮುಂಬೈ: ಕೊರೊನಾ ನಿಯಂತ್ರಣ ಸಂಬಂಧ ಮಹಾರಾಷ್ಟ್ರದ ರಾಜ್ಯಾದ್ಯಂತ 15 ದಿನಗಳ ಕಾಲ ಜನತಾ ಕರ್ಫ್ಯೂವನ್ನು ಸಿಎಂ ಉದ್ದವ್ ಠಾಕ್ರೆ ಘೋಷಿಸಿದ್ದಾರೆ.

ರಾತ್ರಿ 8:30ಕ್ಕೆ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಳೆ ರಾತ್ರಿ 8 ಗಂಟೆಯಿಂದ ಏಪ್ರಿಲ್ 30ರವರೆಗೆ ಜನತಾ ಕರ್ಫ್ಯೂ ಇರಲಿದೆ. ರಾಜ್ಯಾದ್ಯಂತ 144 ಸೆಕ್ಷನ್ ಜಾರಿಯಾಗಲಿದೆ. ಇದು ಲಾಕ್‍ಡೌನ್ ಅಲ್ಲ. ಅಗತ್ಯ ವಸ್ತುಗಳನ್ನು ಖರೀದಿಸಲು ಮಾತ್ರ ಮನೆಯಿಂದ ಹೊರಗಡೆ ಬರಬೇಕು. ಭಾರೀ ಸಂಖ್ಯೆಯಲ್ಲಿ ಜನರು ಸೇರುವುದಕ್ಕೆ ನಿರ್ಬಂಧ ಹೇರಲಾಗಿದ್ದು, 4ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಜನರು ಈ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

maharashtra nagpur lockdown

ತುರ್ತು ಸಂದರ್ಭ ಹೊರತು ಪಡಿಸಿ ಅನಗತ್ಯ ಪ್ರಯಾಣವನ್ನು ಕೈಗೊಳ್ಳುವಂತಿಲ್ಲ. ಅಗತ್ಯ ವಸ್ತುಗಳ ಅಂಗಡಿ, ಮೆಡಿಕಲ್, ಬ್ಯಾಂಕು, ಮಾಧ್ಯಮ ಸೇವೆಗಳಿಗೆ ಅನುಮತಿ ನೀಡಲಾಗಿದೆ. ಬೆಳಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ಅಗತ್ಯ ಸೇವೆಗಳು ಲಭ್ಯವಿರುತ್ತದೆ. ರಾತ್ರಿ 8ರ ಬಳಿಕ ಅಂಗಡಿಗಳನ್ನು ಮುಚ್ಚಬೇಕು ಎಂದು ತಿಳಿಸಿದ್ದಾರೆ.

ಸ್ಥಳೀಯ ರೈಲುಗಳು ಮತ್ತು ಬಸ್ ಸೇವೆಗಳು ಅಗತ್ಯ ಸೇವೆಗಳಿಗೆ ಮಾತ್ರ ಲಭ್ಯವಿರುತ್ತದೆ. ನಿರ್ಮಾಣ ಕಾಮಗಾರಿ ಕೆಲಸಗಳಿಗೆ ಅನುಮತಿ ನೀಡಲಾಗುತ್ತದೆ. ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳು ತೆರೆಯುವಂತಿಲ್ಲ. ಹೋಮ್ ಡೆಲಿವರಿಗೆ ಅನುಮತಿ ನೀಡಲಾಗಿದೆ.

मुख्यमंत्री उद्धव बाळासाहेब ठाकरे यांचा जनतेशी संवाद – LIVE https://t.co/8lHPzi4Jpn

— CMO Maharashtra (@CMOMaharashtra) April 13, 2021

TAGGED:CoronaCovid 19LockdownmaharashtraUddhav Thackerayಉದ್ಧವ್ ಠಾಕ್ರೆಕೊರೊನಾಜನತಾ ಕರ್ಫ್ಯೂಮಹಾರಾಷ್ಟ್ರ
Share This Article
Facebook Whatsapp Whatsapp Telegram

Cinema news

Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood

You Might Also Like

s 400 2
Latest

ರಷ್ಯಾದ ಸುದರ್ಶನ ಚಕ್ರಕ್ಕೆ ಬಲ – 288 ಎಸ್‌-400 ಕ್ಷಿಪಣಿ ಖರೀದಿಗೆ ಮುಂದಾದ ಭಾರತ

Public TV
By Public TV
3 minutes ago
Byrati Basavaraj 1
Bengaluru City

ರೌಡಿಶೀಟರ್ ಕೊಲೆ ಕೇಸ್; ಬೈರತಿ ಬಸವರಾಜ್‌ಗೆ ಒಂದು ದಿನದ ರಿಲೀಫ್

Public TV
By Public TV
11 minutes ago
urus and shivaratri pooja performed Ladle Mashak Dargah aland Kalaburagi 1
Kalaburagi

ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆ; ಮತ್ತೆ 13 ಮಂದಿಗೆ ಪೂಜೆಗೆ ಕೋರ್ಟ್ ಅವಕಾಶ

Public TV
By Public TV
1 hour ago
Yadagiri Stone Mining
Districts

ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ

Public TV
By Public TV
2 hours ago
VIJAYENDRA YATNAL
Latest

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

Public TV
By Public TV
2 hours ago
TVK Vijay
Latest

ವಿಜಯ್‌ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?