Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿದ್ರೆ ಏನು ಉಪಯೋಗ?: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿದ್ರೆ ಏನು ಉಪಯೋಗ?: ಹೆಚ್‍ಡಿಕೆ

Bengaluru City

ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿದ್ರೆ ಏನು ಉಪಯೋಗ?: ಹೆಚ್‍ಡಿಕೆ

Public TV
Last updated: April 14, 2021 11:24 am
Public TV
Share
3 Min Read
Kumaraswamy
SHARE

– ಕೇಂದ್ರ, ರಾಜ್ಯ ಸರ್ಕಾರಗಳೂ ಕೋವಿಡ್ ವಿಷಯದಲ್ಲಿ ಎಡವಿದೆ
– ಕಾಳಸಂತೆಯಲ್ಲಿ ರೆಮ್‍ಡಿಸಿವಿರ್

ಬೆಂಗಳೂರು: ಕೊರೊನಾ ನಿಯಂತ್ರಣ ವಿಚಾರವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಪಕ್ಷಗಳನ್ನು ಸಭೆಗೆ ಕರೆದಿದ್ದಾರೆ. ಈ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕವಾಗಿ ಆಕ್ರೋಶ ಹೊರಹಾಕಿದ್ದಾರೆ.

ಕೋವಿಡ್‌ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳುವುದಾಗಿಯೂ, ಈ ಬಗ್ಗೆ ವಿಪಕ್ಷಗಳೊಂದಿಗೆ ಸಭೆ ನಡೆಸುವುದಾಗಿಯೂ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಕೋವಿಡ್‌ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದ, ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ?
1/5

— H D Kumaraswamy (@hd_kumaraswamy) April 14, 2021

ಕೋವಿಡ್ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳುವುದರ ಬಗ್ಗೆ ವಿಪಕ್ಷಗಳೊಂದಿಗೆ ಸಭೆ ನಡೆಸುವುದಾಗಿಯೂ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಕೋವಿಡ್ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದ, ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರಗಳಿಗೆ 2ನೇ ಅಲೆ ಕಾಣಿಸಿಕೊಳ್ಳುವ ಎಚ್ಚರಿಕೆಗಳಿದ್ದವು. ಅದನ್ನು ಗಂಭೀರವಾಗಿ ಪರಿಗಣಿಸಿದ್ದರೆ ಪರಿಸ್ಥಿತಿ ಹೀಗಾಗುತ್ತಿರಲಿಲ್ಲ. ಇದೆಲ್ಲದರ ಮಧ್ಯೆ ಕೋವಿಡ್‌ ಚಿಕಿತ್ಸೆಗೆ ಬಳಸಲಾಗುವ ರೆಮ್‌ಡಿಸಿವಿರ್‌ ಎಂಬ ಚುಚ್ಚು ಮದ್ದಿಗೆ ದೇಶದಲ್ಲಿ ಅಭಾವ ಸೃಷ್ಟಿಯಾಗಿದೆ. ಸೋಂಕಿತರಿಗೆ ಚಿಕಿತ್ಸೆಯೇ ಖಾತ್ರಿ ಇಲ್ಲದಂತಾಗಿದೆ.
2/5

— H D Kumaraswamy (@hd_kumaraswamy) April 14, 2021

ಕೇಂದ್ರ, ರಾಜ್ಯ ಸರ್ಕಾರಗಳಿಗೆ ಕೊರೊನಾ 2ನೇ ಅಲೆ ಕಾಣಿಸಿಕೊಳ್ಳುವ ಎಚ್ಚರಿಕೆಗಳಿದ್ದವು. ಅದನ್ನು ಗಂಭೀರವಾಗಿ ಪರಿಗಣಿಸಿದ್ದರೆ ಪರಿಸ್ಥಿತಿ ಹೀಗಾಗುತ್ತಿರಲಿಲ್ಲ. ಇದೆಲ್ಲದರ ಮಧ್ಯೆ ಕೋವಿಡ್ ಚಿಕಿತ್ಸೆಗೆ ಬಳಸಲಾಗುವ ರೆಮ್‍ಡಿಸಿವಿರ್ ಎಂಬ ಚುಚ್ಚು ಮದ್ದಿಗೆ ದೇಶದಲ್ಲಿ ಅಭಾವ ಸೃಷ್ಟಿಯಾಗಿದೆ. ಸೋಂಕಿತರಿಗೆ ಚಿಕಿತ್ಸೆಯೇ ಖಾತ್ರಿ ಇಲ್ಲದಂತಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ರೆಮ್‌ಡಿಸಿವಿರ್‌ ಚುಚ್ಚುಮದ್ದನ್ನು ಇಷ್ಟ ಬಂದಂತೆ ರಫ್ತು ಮಾಡಿದ್ದ ಕೇಂದ್ರ ಸರ್ಕಾರವು ಟೀಕೆಗಳು ಬರುತ್ತಲೇ, ಔಷಧಿಗೆ ಅಭಾವ ಎದುರಾಗುತ್ತಲೇ ರಫ್ತು ನಿಷೇಧಿಸಿದೆ. ಆದರೆ, ಈಗ ಕಾಲ ಮಿಂಚಿದೆ. ಒಂದೆಡೆ ಕೋವಿಡ್‌ ಪ್ರಕರಣಗಳು ದಿಢೀರ್‌ ಏರಿಕೆಯಾಗಿದೆ. ಆದರೆ, ದೇಶದ ಆಸ್ಪತ್ರೆಗಳು ರೆಮ್‌ಡಿಸಿವಿರ್‌ಗಾಗಿ ಕಾದು ಕೂರುವ ಪರಿಸ್ಥಿತಿ ಉದ್ಭವಿಸಿದೆ.
3/5

— H D Kumaraswamy (@hd_kumaraswamy) April 14, 2021

ರೆಮ್‍ಡಿಸಿವಿರ್ ಚುಚ್ಚುಮದ್ದನ್ನು ಇಷ್ಟ ಬಂದಂತೆ ರಫ್ತು ಮಾಡಿದ್ದ ಕೇಂದ್ರ ಸರ್ಕಾರಕ್ಕೆ ಟೀಕೆಗಳು ಬರುತ್ತಲೇ, ಔಷಧಿಗೆ ಅಭಾವ ಎದುರಾಗುತ್ತಲೇ ರಫ್ತು ನಿಷೇಧಿಸಿದೆ. ಆದರೆ, ಈಗ ಕಾಲ ಮಿಂಚಿದೆ. ಒಂದೆಡೆ ಕೋವಿಡ್ ಪ್ರಕರಣಗಳು ದಿಢೀರ್ ಏರಿಕೆಯಾಗಿದೆ. ಆದರೆ, ದೇಶದ ಆಸ್ಪತ್ರೆಗಳು ರೆಮ್‍ಡಿಸಿವಿರ್‍ಗಾಗಿ ಕಾದು ಕೂರುವ ಪರಿಸ್ಥಿತಿ ಉದ್ಭವಿಸಿದೆ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ರೆಮ್‌ಡಿಸಿವಿರ್‌ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ, ನಕಲಿ ಔಷಧ ಪೂರೈಕೆಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಒಂದೆಡೆ ಔಷಧದ ದಾಸ್ತಾನು ಮಾಡದೇ ವಿಫಲವಾಗಿರುವ ಸರ್ಕಾರ, ಕಾಳ ಸಂತೆ, ನಕಲಿ ಹಾವಳಿ ನಿಯಂತ್ರಿಸದೇ ಅದಕ್ಷತೆ ಮೆರೆದಿದೆ. ಇಲ್ಲಿ ಕೇಂದ್ರ, ರಾಜ್ಯ ಎಂಬ ಮಾತಿಲ್ಲ. ಎರಡೂ ಸರ್ಕಾರಗಳೂ ಕೋವಿಡ್‌ ವಿಷಯದಲ್ಲಿ ಎಡವಿವೆ.
4/5

— H D Kumaraswamy (@hd_kumaraswamy) April 14, 2021

ಈ ಮಧ್ಯೆ ರೆಮ್‍ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ, ನಕಲಿ ಔಷಧ ಪೂರೈಕೆಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಒಂದೆಡೆ ಔಷಧದ ದಾಸ್ತಾನು ಮಾಡದೇ ವಿಫಲವಾಗಿರುವ ಸರ್ಕಾರ, ಕಾಳ ಸಂತೆ, ನಕಲಿ ಹಾವಳಿ ನಿಯಂತ್ರಿಸದೇ ಅದಕ್ಷತೆ ಮೆರೆದಿದೆ. ಇಲ್ಲಿ ಕೇಂದ್ರ, ರಾಜ್ಯ ಎಂಬ ಮಾತಿಲ್ಲ. ಎರಡೂ ಸರ್ಕಾರಗಳೂ ಕೋವಿಡ್ ವಿಷಯದಲ್ಲಿ ಎಡವಿವೆ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

ಕೋವಿಡ್‌ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ. ಸರ್ಕಾರಗಳು ಕನಿಷ್ಠ, ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನಾದರೂ ದಾಸ್ತಾನು ಮಾಡಿಕೊಳ್ಳಬೇಕು. ಅದಿಲ್ಲದೇ, ಸಭೆಗಳನ್ನು ನಡೆಸಿ ಪ್ರಯೋಜನವಿಲ್ಲ.
5/5

— H D Kumaraswamy (@hd_kumaraswamy) April 14, 2021

ಕೋವಿಡ್ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ. ಸರ್ಕಾರಗಳು ಕನಿಷ್ಠ, ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನಾದರೂ ದಾಸ್ತಾನು ಮಾಡಿಕೊಳ್ಳಬೇಕು. ಅದಿಲ್ಲದೇ, ಸಭೆಗಳನ್ನು ನಡೆಸಿ ಪ್ರಯೋಜನವಿಲ್ಲ ಎಂದು ಟ್ವೀಟ್ ಮಾಡಿ ಅಸಮಾಧಾನ ಹೊರಹಾಕಿದ್ದಾರೆ.

TAGGED:CoronaCorona VirusgovernmentKovid-19KumaraswamyPublic TVಕೊರೊನಾಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟವಿಸರ್ಕಾರಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post

You Might Also Like

Colombian Lawmaker
Latest

ಕೊಲಂಬಿಯಾದ ಗಡಿಯಲ್ಲಿ ವಿಮಾನ ಪತನ; ಸಂಸದ ಸೇರಿ 15 ಮಂದಿ ದುರ್ಮರಣ

Public TV
By Public TV
42 minutes ago
Bengaluru Poster Removed From BMTC KSRTC
Bengaluru City

ತಂಬಾಕು ಜಾಹೀರಾತುಗಳ ವಿರುದ್ಧ ಕನ್ನಡಿಗರ ಸಮರ – ಸಾರಿಗೆ ಬಸ್‌ಗಳ ಮೇಲೆ ಅಂಟಿಸಿದ್ದ ಪೋಸ್ಟರ್ ತೆರವು

Public TV
By Public TV
53 minutes ago
siddaramaiah 1 3
Bengaluru City

Video | ನರೇಗಾ ಬಗ್ಗೆ ಚರ್ಚೆಗಾಗಿ ವಿಧಾನಮಂಡಲ ಅಧಿವೇಶನ 2 ದಿನ ವಿಸ್ತರಣೆ – ಸಿಎಂ

Public TV
By Public TV
9 hours ago
KN RAJANNA
Bengaluru City

ಅಪೆಕ್ಸ್‌ ಬ್ಯಾಂಕ್‌ ಚುನಾವಣಾ ಸಭೆ; ಸಿಎಂ ಎದುರೇ ಕೆ.ಎನ್‌ ರಾಜಣ್ಣ – ಸಚಿವ ಸುಧಾಕರ್ ನಡ್ವೆ ಜಟಾಪಟಿ

Public TV
By Public TV
9 hours ago
TRAIN
Bengaluru City

ಶಿವರಾತ್ರಿ ಪ್ರಯುಕ್ತ ಬೆಂಗಳೂರು – ವಿಜಯಪುರ ನಡುವೆ ವಿಶೇಷ ರೈಲು

Public TV
By Public TV
9 hours ago
01 27
Big Bulletin

ಬಿಗ್‌ ಬುಲೆಟಿನ್‌ 28 January 2026 ಭಾಗ-1

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?