Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಗರ, ಚನ್ನಪಟ್ಟಣ ನಗರಸಭೆ ಚುನಾವಣೆ -ಜಿಲ್ಲಾ ಮುಖಂಡರ ಜೊತೆ ಸಮಾಲೋಚಿಸಿದ ಡಿಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಮನಗರ, ಚನ್ನಪಟ್ಟಣ ನಗರಸಭೆ ಚುನಾವಣೆ -ಜಿಲ್ಲಾ ಮುಖಂಡರ ಜೊತೆ ಸಮಾಲೋಚಿಸಿದ ಡಿಸಿಎಂ

Bengaluru City

ರಾಮನಗರ, ಚನ್ನಪಟ್ಟಣ ನಗರಸಭೆ ಚುನಾವಣೆ -ಜಿಲ್ಲಾ ಮುಖಂಡರ ಜೊತೆ ಸಮಾಲೋಚಿಸಿದ ಡಿಸಿಎಂ

Public TV
Last updated: April 17, 2021 9:30 pm
Public TV
Share
1 Min Read
ASHWATHNARAYAN 6
SHARE

ಬೆಂಗಳೂರು: ರಾಮನಗರ ಹಾಗೂ ಚನ್ನಪಟ್ಟಣ ನಗರಸಭೆಗಳ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಅವರು ಜಿಲ್ಲೆಯ ಬಿಜೆಪಿ ಮುಖಂಡರು ಹಾಗೂ ವಿಧಾನಪರಿಷತ್ ಸದಸ್ಯರ ಜೊತೆ ನಗರದಲ್ಲಿ ಸಮಾಲೋಚನೆ ನಡೆಸಿದರು.

ASHWATH NARAYAN

ಇದುವರೆಗೂ ಕಾಂಗ್ರೆಸ್ ಮತ್ತು ಜೆಡಿಎಸ್ ಕಪಿಮುಷ್ಠಿಯಲ್ಲಿದ್ದ ಎರಡು ನಗರಸಭೆಗಳನ್ನು ಈ ಬಾರಿ ಬಿಜೆಪಿ ಗೆಲ್ಲಲೇಬೇಕು. ಮಂಗಳವಾರದಿಂದಲೇ ಎರಡೂ ಕಡೆ ವ್ಯವಸ್ಥಿತವಾಗಿ ಪ್ರಚಾರ ನಡೆಸಬೇಕು. ಎಲ್ಲರೂ ಒಗ್ಗಟ್ಟಾಗಿ ಮನೆಮನೆಗೂ ತೆರಳಿ ಮತಯಾಚನೆ ಮಾಡಬೇಕು ಎಂದು ಅವರು ಮುಖಂಡರಿಗೆ ನಿರ್ದೇಶನ ನೀಡಿದರು.

ಬೆಂಗಳೂರಿಗೆ ಅತಿ ಹತ್ತಿರದಲ್ಲಿದ್ದರೂ ರಾಮನಗರ ಈಗಲೂ ದೊಡ್ಡ ಹಳ್ಳಿಯಂತೆ ಕಾಣುತ್ತದೆ. ಹೇಳಿಕೊಳ್ಳುವಂಥ ಒಂದು ರಸ್ತೆ ಇಲ್ಲ, ಸಮರ್ಪಕ ಮೂಲಸೌಕರ್ಯಗಳಿಲ್ಲ, ಒಳಚರಂಡಿ ವ್ಯವಸ್ಥೆ ಇಲ್ಲ, ಸುಸಜ್ಜಿತ ಬಸ್ ನಿಲ್ದಾಣವಿಲ್ಲ, ನಾವು ಅಧಿಕಾರಕ್ಕೆ ಬರುವ ತನಕ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಒಂದೇ ಒಂದು ವೆಂಟಿಲೇಟರ್ ಇರಲಿಲ್ಲ. ಜನರು ಅನಾರೋಗ್ಯವಾದರೆ ಬೆಂಗಳೂರಿಗೆ ಓಡಿ ಹೋಗುವ ಪರಿಸ್ಥಿತಿ ಇತ್ತು. ಈ ಎಲ್ಲಾ ಅಂಶಗಳನ್ನು ಜನರಿಗೆ ಮನದಟ್ಟು ಮಾಡಬೇಕು, ಅವರನ್ನು ಒಲಿಸಿಕೊಳ್ಳಬೇಕು ಎಂದು ಡಿ.ಸಿ.ಎಂ ಸಲಹೆ ನೀಡಿದರು.

Ramanagara Hospital 1

ರಾಮನಗರದ ಜನ ಉದ್ಯೋಗ ಬೇಕೆಂದರೆ ಬೆಂಗಳೂರಿಗೆ ಬರಬೇಕು. ಸ್ಥಳೀಯವಾಗಿ ಉದ್ಯೋಗ ಸೃಷ್ಟಿ ಮಾಡುವಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರಗಳು ವಿಫಲವಾಗಿವೆ. ಜಿಲ್ಲೆಯಿಂದ ಗೆದ್ದುಹೋಗಿ ಅಧಿಕಾರ ಅನುಭವಿಸಿದವರು ಏನು ಮಾಡಿದ್ದಾರೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಮುಖಂಡರಿಗೆ ಅಶ್ವಥ್ ನಾರಾಯಣ್ ಸಲಹೆ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಅ.ದೇವೇಗೌಡ, ಪುಟ್ಟಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವಥ್ ನಾರಾಯಣ್, ಬಿಜೆಪಿ ಜಿಲ್ಲಾಧ್ಯಕ್ಷ ಹುಲವಾಡಿ ನಾಗರಾಜ್, ಸಂಘಟನಾ ಕಾರ್ಯದರ್ಶಿ ಕಾಂತರಾಜು, ಕೇಶವ ಪ್ರಸಾದ್ ಮುಂತಾದವರು ಇದ್ದರು.

TAGGED:bengaluruBJP. Ashwath NarayancongresselectionjdsPublic TVಅಶ್ವತ್ಥನಾರಾಯಣಕಾಂಗ್ರೆಸ್ಜೆಡಿಎಸ್ನಗರಸಭೆ ಚುನಾವಣೆಪಬ್ಲಿಕ್ ಟಿವಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

Child Rights Protection Commission files complaint against Mallikarjuna Mutya for inappropriate behavior with minor girl
Bellary

ಬಾಲಕಿ ಜೊತೆ ಅನುಚಿತ ವರ್ತನೆ, ದೂರು ದಾಖಲು – ಮಲ್ಲಿಕಾರ್ಜುನ ಮುತ್ಯಾಗೆ ಸಂಕಷ್ಟ

Public TV
By Public TV
3 hours ago
Official India to host its first MotoGP race in 2023 at the Buddh International Circuit
Automobile

ಯುಪಿ ಸರ್ಕಾರದ ಜೊತೆ ಸಹಿ – 2027ಕ್ಕೆ ಭಾರತದಲ್ಲಿ MotoGP ರೇಸ್‌?

Public TV
By Public TV
3 hours ago
big bulletin 25 February 2026 part 1
Big Bulletin

ಬಿಗ್‌ ಬುಲೆಟಿನ್‌ 25 February 2026 ಭಾಗ-1

Public TV
By Public TV
3 hours ago
big bulletin 25 February 2026 part 2
Big Bulletin

ಬಿಗ್‌ ಬುಲೆಟಿನ್‌ 25 February 2026 ಭಾಗ-2

Public TV
By Public TV
4 hours ago
big bulletin 25 February 2026 part 3
Big Bulletin

ಬಿಗ್‌ ಬುಲೆಟಿನ್‌ 25 February 2026 ಭಾಗ-3

Public TV
By Public TV
4 hours ago
Mitchell Santner
Cricket

ವಿಶ್ವಕಪ್‌ನಿಂದ ಶ್ರೀಲಂಕಾ ಔಟ್‌ – ನ್ಯೂಜಿಲೆಂಡ್‌ ಸೆಮಿ ಆಸೆ ಜೀವಂತ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?