Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೇಣುಕಾಚಾರ್ಯ ಆಸ್ಪತ್ರೆಗೆ ಭೇಟಿ- ಕೊರೊನಾ ಸ್ಥಿತಿಗತಿ, ಸಿದ್ಧತೆ ಬಗ್ಗೆ ವೈದ್ಯರೊಂದಿಗೆ ಚರ್ಚೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ರೇಣುಕಾಚಾರ್ಯ ಆಸ್ಪತ್ರೆಗೆ ಭೇಟಿ- ಕೊರೊನಾ ಸ್ಥಿತಿಗತಿ, ಸಿದ್ಧತೆ ಬಗ್ಗೆ ವೈದ್ಯರೊಂದಿಗೆ ಚರ್ಚೆ

Corona

ರೇಣುಕಾಚಾರ್ಯ ಆಸ್ಪತ್ರೆಗೆ ಭೇಟಿ- ಕೊರೊನಾ ಸ್ಥಿತಿಗತಿ, ಸಿದ್ಧತೆ ಬಗ್ಗೆ ವೈದ್ಯರೊಂದಿಗೆ ಚರ್ಚೆ

Public TV
Last updated: April 18, 2021 7:27 pm
Public TV
Share
1 Min Read
dvg renukacharya
SHARE

ದಾವಣಗೆರೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಸ್ಥಿತಿಗತಿ ಕುರಿತು ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವೈದ್ಯರೊಂದಿಗೆ ಚರ್ಚೆ ನಡೆಸಿದ್ದಾರೆ.

vlcsnap 2021 04 18 19h24m45s550

ಹೊನ್ನಾಳಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಅವರು, ವೈದ್ಯರೊಂದಿಗೆ ಮಾತುಕತೆ ನಡೆಸಿದರು. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ಸೌಲಭ್ಯ, ಔಷಧಿ ಹಾಗೂ ಬೆಡ್ ವ್ಯವಸ್ಥೆ ವೀಕ್ಷಿಸಿದರು. ಅಲ್ಲದೆ ಐಸಿಯು ವಾರ್ಡ್ ಹಾಗೂ ಜನರಲ್ ವಾರ್ಡ್‍ಗಳ ಕುರಿತು ಸಹ ವೈದ್ಯರಿಂದ ಮಾಹಿತಿ ಪಡೆದರು.

vlcsnap 2021 04 18 19h25m07s029

ಮಾತುಕತೆ ಬಳಿಕ 22ಕ್ಕೂ ಹೆಚ್ಚು ಸೋಂಕಿತರಿಗೆ ಪ್ರತ್ಯೇಕ ವಾರ್ಡ್‍ಗಳಲ್ಲಿ ನೀಡುವಂತೆ ಸೂಚಿಸಲಾಗಿದ್ದು, ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ವೈದ್ಯರಿಗೆ ಸೂಚಿಸಿದರು. ಪ್ರತಿ ವಾರ್ಡ್‍ಗೆ ಭೇಟಿ ನೀಡಿ ಕೈಗೊಂಡಿರುವ ಕ್ರಮಗಳನ್ನು ವೀಕ್ಷಿಸಿದರು.

TAGGED:CoronavirusdavanagerehospitalPublic TVRenukacharyaಆಸ್ಪತ್ರೆಕೊರೊನಾ ವೈರಸ್ದಾವಣಗೆರೆಪಬ್ಲಿಕ್ ಟಿವಿರೇಣುಕಾಚಾರ್ಯ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
39 seconds ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
6 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
33 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
1 hour ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
kalaburagi police
Kalaburagi

ಕಲಬುರಗಿ| ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?