Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೈದ್ಯಕೀಯ ತುರ್ತು ಪರಿಸ್ಥಿತಿ ಇದ್ದವರಿಗೆ ಉಚಿತ ಸೇವೆ- ಆಟೋ ಡ್ರೈವರ್‌ನ ಸಾಮಾಜಿಕ ಕಳಕಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ವೈದ್ಯಕೀಯ ತುರ್ತು ಪರಿಸ್ಥಿತಿ ಇದ್ದವರಿಗೆ ಉಚಿತ ಸೇವೆ- ಆಟೋ ಡ್ರೈವರ್‌ನ ಸಾಮಾಜಿಕ ಕಳಕಳಿ

Karnataka

ವೈದ್ಯಕೀಯ ತುರ್ತು ಪರಿಸ್ಥಿತಿ ಇದ್ದವರಿಗೆ ಉಚಿತ ಸೇವೆ- ಆಟೋ ಡ್ರೈವರ್‌ನ ಸಾಮಾಜಿಕ ಕಳಕಳಿ

Public TV
Last updated: April 24, 2021 3:32 pm
Public TV
Share
1 Min Read
auto free
SHARE

ರಾಂಚಿ: ವೈದ್ಯಕೀಯ ತುರ್ತು ಪರಿಸ್ಥಿತಿ ಇರುವವರಿಗೆ ಉಚಿತ ಸೇವೆ ನೀಡಿತ್ತಿರುವ ಆಟೋ ಡ್ರೈವರ್ ಉತ್ತಮ ಕಾರ್ಯದ ಮೂಲಕವಾಗಿ ಎಲ್ಲರ ಗಮನವನ್ನು ಸೆಳೆಯುವುದರೊಂದಿಗೆ ಮಾದರಿಯಾಗಿದ್ದಾರೆ.

ರಾಂಚಿ ನಿವಾಸಿ ರವಿ ಅಗರ್ವಾಲ್  ಅವರು ಆಟೋ ಡ್ರೈವರ್ ಆಗಿ ಕೆಲಸಮಾಡುತ್ತಾರೆ. ವೈದ್ಯಕೀಯ ತುರ್ತು ಪರಿಸ್ಥಿತಿ ಇದ್ದವರಿಗೆ ಹಣವನ್ನು ಪಡೆಯದೆ ಉಚಿತವಾಗಿ ಆಸ್ಪತ್ರೆಯತ್ತ ಕರೆದೊಯ್ಯುತ್ತಾರೆ. ಜೊತೆಗೆ ರವಿ ಅಗರ್‍ವಾಲ್ ಆಟೋ ಹಿಂಬದಿಯಲ್ಲಿ ತುರ್ತು ಸೇವೆಯಲ್ಲಿ ಉಚಿತ ಸೇವೆ ಎಂದು ಬರೆದುಕೊಂಡು ದೂರವಾಣಿ ನಂಬರ್‍ಅನ್ನು ಹಾಕಿ ಪೋಸ್ಟ್ ಅಂಟಿಸಿದ್ದಾರೆ. ಇವರು ಉಚಿತವಾಗಿ ಮಾಡುತ್ತಿರುವ ಈ ಸೇವೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Jharkhand: An auto driver in Ranchi offers free ride to people who need to go to hospitals, amid #COVID19 pandemic. Ravi, the driver says, “Doing this since 15th April when I dopped a woman at RIMS after everyone else refused. My number’s on social media so people can contact me” pic.twitter.com/HkL49rzUni

— ANI (@ANI) April 23, 2021

ಎಪ್ರಿಲ್ 15 ರಿಂದ ಈ ಉಚಿತ ಸೇವೆಯನ್ನು  ಪ್ರಾರಂಭಿಸಿದ್ದೇನೆ. ಇಲ್ಲಿಯವರೆಗೆ ಸುಮಾರು 16 ಜನರಿಗೆ ಈ ಸೇವೆಯನ್ನು ನೀಡಿದ್ದೇನೆ. ಒಮ್ಮೆ ಮಹಿಳೆಯೊಬ್ಬರು ಕೇಳುವಷ್ಟು ಹಣವನ್ನು ಕೊಡುತ್ತೇನೆ ಎಂದು ಹೇಳಿದರೂ ಆಟೋದವರು ಹೋಗಲು ಒಪ್ಪಲಿಲ್ಲ. ಆದರೆ ನಾನು ಕರೆದುಕೊಂಡು ಹೋಗಿದ್ದೇನೆ. ಅವರು ಕೊರೊನಾ ಸೋಂಕಿತರಾಗಿದ್ದರು ಎಂದು ನನಗೆ ನಂತರ ತಿಳಿಯಿತ್ತು. ನನ್ನ ಪೋನ್ ನಂಬರ್‍ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದೇನೆ. ಉಚಿತವಾಗಿ ಸೇವೆ ಮಾಡಲು ನಾನು ಸಿದ್ದನಾಗಿದ್ದೇನೆ. ಆಸ್ಪತ್ರೆಗೆ ಹೋಗಬೇಕಾದವರಿಗೆ ಆಟೋ ಅಗತ್ಯವಿದ್ದರೆ ನನ್ನನ್ನು ಸುಲಭಾವಿ ಸಂಪರ್ಕಿಸಬಹುದು ಎಂದು ಆಟೋ ಚಾಲಕ ರವಿ ಹೇಳಿದ್ದಾರೆ.

TAGGED:ಆಟೋಉಚಿತ ಸೇವೆರಾಂಚಿ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
38 minutes ago
Nirmala Sitharaman visits Kollur Mookambika Temple
Karnataka

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

Public TV
By Public TV
42 minutes ago
Mumbai Man Stabs 2 Security Guards After Asking Them To Recite The Kalma
Crime

ಮುಂಬೈನಲ್ಲಿ ‘ಪಹಲ್ಗಾಮ್’ ಮಾದರಿಯ ದಾಳಿ – ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

Public TV
By Public TV
1 hour ago
watermelon 1
Food

ಊಟ ಮಾಡಿದ ತಕ್ಷಣ ಕಲ್ಲಂಗಡಿ ತಿನ್ನಬಾರದು ಯಾಕೆ?

Public TV
By Public TV
2 hours ago
Mangaluru Blast Case The Shariq cooker bomb capable of blowing up the bus FSL Investigation report 1
Court

ಮಧ್ಯ ವಯಸ್ಸಲ್ಲಿ ಶಾರಿಕ್‌ ಹೊರಗೆ ಬಂದ್ರೆ ಅಪಾಯ – ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು NIA ಸಿದ್ಧತೆ

Public TV
By Public TV
2 hours ago
Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?