Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲ್ಲೇಶ್ವರ ಕೋವಿಡ್ ಪರಿಸ್ಥಿತಿ ಅವಲೋಕನ ಮಾಡಿದ ಡಿಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಲ್ಲೇಶ್ವರ ಕೋವಿಡ್ ಪರಿಸ್ಥಿತಿ ಅವಲೋಕನ ಮಾಡಿದ ಡಿಸಿಎಂ

Bengaluru City

ಮಲ್ಲೇಶ್ವರ ಕೋವಿಡ್ ಪರಿಸ್ಥಿತಿ ಅವಲೋಕನ ಮಾಡಿದ ಡಿಸಿಎಂ

Public TV
Last updated: April 29, 2021 8:29 pm
Public TV
Share
2 Min Read
ashwathnarayan 8
SHARE

– ಜನರ ಅಗತ್ಯಗಳ ಪೂರೈಕೆಗೆ ಸರ್ವಕ್ರಮ

ಬೆಂಗಳೂರು: ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಶತಾಗತಾಯ ಪ್ರಯತ್ನ ಮಾಡುತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ಇಂದು ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದ ಪರಿಸ್ಥಿತಿಯನ್ನು ಪಕ್ಷದ ವೇದಿಕೆಯಲ್ಲಿ ಅವಲೋಕನ ಮಾಡಿದರು.

ashwatnarayan

ಕ್ಷೇತ್ರದ ಬಿಜೆಪಿಯ ಎಲ್ಲಾ ವಾರ್ಡ್ ಪ್ರಮುಖರು, ಪದಾಧಿಕಾರಿಗಳು ಹಾಗೂ ಸ್ವಯಂ ಸೇವಕರೊಂದಿಗೆ ವರ್ಚುವಲ್ ಸಭೆ ನಡೆಸಿದ ಅಶ್ವತ್ಥನಾರಾಯಣ ಅವರು, ಕೋವಿಡ್ ನಿರ್ವಹಣಾ ಕಾರ್ಯಗಳು ಮತ್ತು ತಕ್ಷಣಕ್ಕೆ ಆಗಬೇಕಾದ ಕಾರ್ಯ ಯೋಜನೆಗಳ ಬಗ್ಗೆ ಎಲ್ಲರಿಗೂ ಸಲಹೆ ಸೂಚನೆಗಳನ್ನು ನೀಡಿದರು.

ಪಕ್ಷದ ಕಾರ್ಯಕರ್ತರು ಕೋವಿಡ್ ನಿರ್ವಹಣೆಯ ಕುರಿತು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನೂ ಹೆಚ್ಚಿನ ಬದ್ಧತೆಯಿಂದ ಜನರಿಗೆ ನೆರವಾಗಬೇಕು. ಎಲ್ಲಾ ವಾರ್ಡ್‍ಗಳಲ್ಲೂ ಸೋಂಕು ನಿವಾರಣಾ ಔಷಧವನ್ನು (disinfectant spray) ಸಿಂಪಡಣೆ ಮಾಡಿಸಬೇಕು. ಆ ಕೆಲಸ ಇನ್ನೇನು ಪ್ರಾರಂಭವಾಗುತ್ತಿದೆ. ಕ್ಷೇತ್ರದ ಎಲ್ಲ 5 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಔಷಧಿ, ಮಾತ್ರೆಗಳನ್ನು ಒದಗಿಸಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ಆಕ್ಸಿಜನ್ ಸಿಲಿಂಡರ್ ಗಳನ್ನು ರೀಫಿಲ್ ಮಾಡಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಸಭೆಯಲ್ಲಿ ಹೇಳಿದರು.

ಆಮ್ಲಜನಕ ಅಗತ್ಯದ ಪ್ರಮಾಣ ಶೇ.20ಕ್ಕಿಂತ ಕಡಿಮೆ ಇರುವ ಸೋಂಕಿತರಿಗೆ ಗುಟ್ಟಹಳ್ಳಿಯಲ್ಲಿರುವ ಕಾರ್ಪೊರೇಷನ್ ಮ್ಯಾಟರ್ನಿಟಿ ಸೆಂಟರ್ ನಲ್ಲಿ ಆಕ್ಸಿಜನ್ ಪೂರೈಕೆ ಮಾಡುವ ಕೆಲಸ ಮಾಡಲಾಗುವುದು. 45 ವರ್ಷ ಮೇಲ್ಪಟ್ಟವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಥವಾ ಕೆ.ಸಿ.ಜನರಲ್ ಆಸ್ಪತ್ರೆಯಲ್ಲೇ ವ್ಯಾಕ್ಸಿನೇಷನ್ ಮಾಡಿಸುವಂತೆ ಡಿಸಿಎಂ ಪಕ್ಷದ ಮುಖಂಡರಿಗೆ ಸೂಚಿಸಿದರು.

ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಎಲ್ಲಾ ವಾರ್ಡ್ ಪ್ರಮುಖರು, ಪದಾಧಿಕಾರಿಗಳು ಹಾಗೂ ಸ್ವಯಂಸೇವಕರೊಂದಿಗೆ ವರ್ಚುವಲ್‌ ಸಭೆ ನಡೆಸಿ ಕೋವಿಡ್‌ ನಿರ್ವಹಣೆ ಮತ್ತು ತಕ್ಷಣಕ್ಕೆ ಆಗಬೇಕಾದ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಿದೆ.

ನಮ್ಮ ಕಾರ್ಯಕರ್ತರು ಕೋವಿಡ್‌ ಪರಿಸ್ಥಿತಿ ನಿಯಂತ್ರಣಕ್ಕಾಗಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

1/6 pic.twitter.com/SsRj47Zcpw

— Dr. C.N. Ashwath Narayan (@drashwathcn) April 29, 2021

ಕೋವಿಡ್ ಲಕ್ಷಣ ಇರುವ ವ್ಯಕ್ತಿಗಳಿಗೆ ತಕ್ಷಣ ಪರೀಕ್ಷೆ ಮಾಡಿಸಬೇಕು. ಸೋಂಕು ಖಚಿತವಾದರೆ ಸೂಕ್ತ ಚಿಕಿತ್ಸೆ ಪಡೆಯುವಂತೆ ಜನರ ಮನವೊಲಿಸಬೇಕು. ಆಮ್ಲಜನಕದ ಅಗತ್ಯ ಪ್ರಮಾಣ ಶೇ.20ಕ್ಕಿಂತ ಕಡಿಮೆ ಇರುವ ಸೋಂಕಿತರಿಗೆ ಎಂ.ಎಸ್. ರಾಮಯ್ಯ ಆಸ್ಪತ್ರೆ, ಕೆ.ಸಿ.ಜನರಲ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ತಕ್ಷಣ ಚಿಕಿತ್ಸೆ ನಡೆಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಮಲ್ಲೇಶ್ವರಕ್ಕೆ ಹೆಲ್ಪ್ ಲೈನ್:
ಕೋವಿಡ್ ನಿರ್ವಹಣೆಯಲ್ಲಿ ಯಾವುದೇ ಸಮಸ್ಯೆ ಉಂಟಾಗದಿರಲು ಮಲ್ಲೇಶ್ವರಂ ವಾರ್ಡ್ ನಲ್ಲಿ ಹೆಲ್ಪ್ ಲೈನ್ ಅನ್ನು ಸಕ್ರಿಯವಾಗಿ ಕಾರ್ಯನಿರ್ವಹಿಸಲಾಗುತ್ತಿದೆ. ಯಾವುದೇ ಮಾಹಿತಿ ಬೇಕಾದರೂ ಸಹಾಯವಾಣಿ ಮೂಲಕ ಪಡೆಯಬಹುದು. ಇನ್ನು ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಷನ್ ಕೊಡಲಾಗುತ್ತಿದೆ. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ತಪ್ಪದೇ ಹಾಕಿಸಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೆಲಸ ಮಾಡಬೇಕು ಎಂದು ಡಿಸಿಎಂ ಸೂಚನೆ ಕೊಟ್ಟರು.

ಪಡಿತರ ಇಲ್ಲವೇ ಆಹಾರ ಪದಾರ್ಥಗಳನ್ನು ಪಡೆಯಲು ಅಶಕ್ತರಾಗಿರುವ ಬಡವರಿಗೆ ನನ್ನ ಕಚೇರಿಯ ಕಡೆಯಿಂದ ಅಗತ್ಯತೆಗಳನ್ನು ಪೂರೈಸುವ ವ್ಯವಸ್ಥೆ ಮಾಡಲಾಗುವುದು. ಸೋಂಕಿತರ ಕುಟುಂಬಕ್ಕೆ ಅಗತ್ಯ ಇರುವ ಆಹಾರ ಪದಾರ್ಥ ತಲುಪಿಸಲು ಎಲ್ಲ ಕಾರ್ಯಕರ್ತರು ಶ್ರಮಿಸಬೇಕು ಎಂದು ಎಂದು ಡಿಸಿಎಂ ತಿಳಿಸಿದರು.

TAGGED:Ashwath NarayanCoronaCovid 19OxygenPublic TVಅಶ್ವತ್ಥನಾರಾಯಣಆಕ್ಸಿಜನ್ಕೊರೊನಾಕೋವಿಡ್ 19ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
27 minutes ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
35 minutes ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
37 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
60 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
1 hour ago
US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?