Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಕ್ಷಿಣದ ಇತರ ರಾಜ್ಯಗಳಲ್ಲೂ ಬಿಜೆಪಿ ಇನ್ನಷ್ಟು ಸದೃಢವಾಗಲಿದೆ: ಸಿಎಂ ಬಿಎಸ್‍ವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ದಕ್ಷಿಣದ ಇತರ ರಾಜ್ಯಗಳಲ್ಲೂ ಬಿಜೆಪಿ ಇನ್ನಷ್ಟು ಸದೃಢವಾಗಲಿದೆ: ಸಿಎಂ ಬಿಎಸ್‍ವೈ

Belgaum

ದಕ್ಷಿಣದ ಇತರ ರಾಜ್ಯಗಳಲ್ಲೂ ಬಿಜೆಪಿ ಇನ್ನಷ್ಟು ಸದೃಢವಾಗಲಿದೆ: ಸಿಎಂ ಬಿಎಸ್‍ವೈ

Public TV
Last updated: May 2, 2021 10:28 pm
Public TV
Share
3 Min Read
FotoJet 11 1
SHARE

ಬೆಂಗಳೂರು: ರಾಜ್ಯ ಉಪಚುನಾವಣೆ, ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳ ಚುನಾವಣಗಳ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣದ ಇತರ ರಾಜ್ಯಗಳಲ್ಲೂ ಬಿಜೆಪಿ ಇನ್ನಷ್ಟು ಸದೃಢವಾಗಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Mangala 1

ರಾಜ್ಯದ ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಿರುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪರವರು ಹರ್ಷ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ, 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಾಧನೆಯೂ ಅಭಿನಂದನಾರ್ಹ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ರಾಜ್ಯದ ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಿರುವ ಬಗ್ಗೆ ಮುಖ್ಯಮಂತ್ರಿ @BSYBJP ರವರು ಹರ್ಷ ವ್ಯಕ್ತಪಡಿಸಿದ್ದಾರೆ.

ಇದರೊಂದಿಗೆ, 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಾಧನೆಯೂ ಅಭಿನಂದನಾರ್ಹ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. (1/4)

— CM of Karnataka (@CMofKarnataka) May 2, 2021

ಬೆಳಗಾವಿಯಲ್ಲಿ ಮತದಾರರು ಮತ್ತೊಮ್ಮೆ ಪಕ್ಷವನ್ನು ಗೆಲ್ಲಿಸಿ, ಆಶೀರ್ವದಿಸಿದ್ದಾರೆ. ಬಸವಕಲ್ಯಾಣದಲ್ಲಿ ಅನುಕಂಪದ ಅಲೆಯನ್ನೂ ಮೀರಿ ಪಕ್ಷದ ಅಭಿವೃದ್ಧಿಪರ ಹಾಗೂ ಜನಹಿತ ಪರ ಕಾರ್ಯಸೂಚಿಗೆ ಮತದಾರರು ಒಲವು ತೋರಿದ್ದಾರೆ. ಅಸ್ಸಾಂನಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಮರಳಿದ್ದು, ಪುದುಚೇರಿಯಲ್ಲೂ ಸರ್ಕಾರ ರಚನೆಯಲ್ಲಿ ಪಕ್ಷ ಭಾಗಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ಸಂಖ್ಯಾಬಲವನ್ನು 3 ರಿಂದ 75 ಸ್ಥಾನಗಳಿಗೆ ಹೆಚ್ಚಿಸಿಕೊಂಡಿರುವುದು, ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಬಿಜೆಪಿಯ ಮತ ಪ್ರಮಾಣ ಹೆಚ್ಚಿರುವುದು ಆಶಾದಾಯಕ ಬೆಳವಣಿಗೆ ಎಂದು ಮುಖ್ಯಮಂತ್ರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮತದಾರರು ಮತ್ತೊಮ್ಮೆ ಪಕ್ಷವನ್ನು ಗೆಲ್ಲಿಸಿ, ಆಶೀರ್ವದಿಸಿದ್ದಾರೆ. ಬಸವಕಲ್ಯಾಣದಲ್ಲಿ ಅನುಕಂಪದ ಅಲೆಯನ್ನೂ ಮೀರಿ ಪಕ್ಷದ ಅಭಿವೃದ್ಧಿಪರ ಹಾಗೂ ಜನಹಿತ ಪರ ಕಾರ್ಯಸೂಚಿಗೆ ಮತದಾರರು ಒಲವು ತೋರಿದ್ದಾರೆ.

ಅಸ್ಸಾಂನಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಮರಳಿದ್ದು, ಪುದುಚೇರಿಯಲ್ಲೂ ಸರ್ಕಾರ ರಚನೆಯಲ್ಲಿ ಪಕ್ಷ ಭಾಗಿಯಾಗಿದೆ. (2/4)

— CM of Karnataka (@CMofKarnataka) May 2, 2021

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ಸಂಖ್ಯಾಬಲವನ್ನು 3 ರಿಂದ 75 ಸ್ಥಾನಗಳಿಗೆ ಹೆಚ್ಚಿಸಿಕೊಂಡಿರುವುದು, ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಬಿಜೆಪಿಯ ಮತಪ್ರಮಾಣ ಹೆಚ್ಚಿರುವುದು ಆಶಾದಾಯಕ ಬೆಳವಣಿಗೆ ಎಂದು ಮುಖ್ಯಮಂತ್ರಿಗಳು ಸಂತಸ ವ್ಯಕ್ತಪಡಿಸಿದ್ದಾರೆ. (3/4)

— CM of Karnataka (@CMofKarnataka) May 2, 2021

ದಕ್ಷಿಣದ ಇತರ ರಾಜ್ಯಗಳಲ್ಲೂ ಬಿಜೆಪಿ ಇನ್ನಷ್ಟು ಸದೃಢವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ ನರೇಂದ್ರಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ದಕ್ಷಿಣದ ಇತರ ರಾಜ್ಯಗಳಲ್ಲೂ ಬಿಜೆಪಿ ಇನ್ನಷ್ಟು ಸದೃಢವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ @narendramodi, ಗೃಹ ಸಚಿವ @AmitShah, ಪಕ್ಷದ ರಾಷ್ಟ್ರೀಯ ಅಧ್ಯಕ್ಷ @JPNadda, ಪಕ್ಷದ ರಾಜ್ಯಾಧ್ಯಕ್ಷ @nalinkateel, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. (4/4)

— CM of Karnataka (@CMofKarnataka) May 2, 2021

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಅಂಗಡಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಬೆಂಬಲ ವ್ಯಕ್ತಪಡಿಸಿ, ಬಿಜೆಪಿ ಅಭ್ಯರ್ಥಿಗೆ ಆಶೀರ್ವದಿಸಿರುವ ಕ್ಷೇತ್ರದ ಜನತೆಗೆ ಕೃತಜ್ಞತಾ ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಅಂಗಡಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಪ್ರಧಾನಿ ಶ್ರೀ @narendramodi ಯವರ ನಾಯಕತ್ವಕ್ಕೆ ಬೆಂಬಲ ವ್ಯಕ್ತಪಡಿಸಿ, @BJP4India ಅಭ್ಯರ್ಥಿಗೆ ಆಶೀರ್ವದಿಸಿರುವ ಕ್ಷೇತ್ರದ ಜನತೆಗೆ ಕೃತಜ್ಞತಾ ಪೂರ್ವಕ ಧನ್ಯವಾದಗಳು. @JPNadda@AmitShah

— B.S. Yediyurappa (@BSYBJP) May 2, 2021

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷಕ್ಕೆ ಆಶೀರ್ವದಿಸಿದ ಕ್ಷೇತ್ರದ ಎಲ್ಲ ಮತದಾರ ಬಂಧುಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಕ್ಷೇತ್ರದ ಜನರ ವಿಶ್ವಾಸ ಗಳಿಸಿ, ಗೆಲುವು ಸಾಧಿಸಿದ ನಮ್ಮ ಅಭ್ಯರ್ಥಿ ಶ್ರೀ ಶರಣು ಸಲಗರ ಅವರಿಗೆ ಮತ್ತು ಅಲ್ಲಿನ ಎಲ್ಲಾ ನಮ್ಮ ಕಾರ್ಯಕರ್ತರಿಗೆ ಅಭಿನಂದನೆಗಳು.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷಕ್ಕೆ ಆಶೀರ್ವದಿಸಿದ ಕ್ಷೇತ್ರದ ಎಲ್ಲ ಮತದಾರ ಬಂಧುಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಕ್ಷೇತ್ರದ ಜನರ ವಿಶ್ವಾಸ ಗಳಿಸಿ, ಗೆಲುವು ಸಾಧಿಸಿದ ನಮ್ಮ ಅಭ್ಯರ್ಥಿ ಶ್ರೀ ಶರಣು ಸಲಗರ ಅವರಿಗೆ ಮತ್ತು ಅಲ್ಲಿನ ಎಲ್ಲಾ ನಮ್ಮ ಕಾರ್ಯಕರ್ತರಿಗೆ ಅಭಿನಂದನೆಗಳು. @BJP4Karnataka

— B.S. Yediyurappa (@BSYBJP) May 2, 2021

TAGGED:Belgaum ElectionBelgavibjpelection resultsPublic TVtweetwinಗೆಲುವುಚುನಾವಣೆ ಫಲಿತಾಂಶಟ್ವೀಟ್ಪಬ್ಲಿಕ್ ಟಿವಿ BS Yeddiyurappaಬಿಎಸ್ ಯಡಿಯೂರಪ್ಪಬಿಜೆಪಿಬೆಳಗಾವಿಬೆಳಗಾವಿ ಚುನಾವಣೆ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

big bulletin 03 may 2026 part 1
Big Bulletin

ಬಿಗ್‌ ಬುಲೆಟಿನ್‌ 03 May 2026 ಭಾಗ-1

Public TV
By Public TV
6 minutes ago
big bulletin 03 may 2026 part 2
Big Bulletin

ಬಿಗ್‌ ಬುಲೆಟಿನ್‌ 03 May 2026 ಭಾಗ-2

Public TV
By Public TV
8 minutes ago
big bulletin 03 may 2026 part 3
Big Bulletin

ಬಿಗ್‌ ಬುಲೆಟಿನ್‌ 03 May 2026 ಭಾಗ-3

Public TV
By Public TV
11 minutes ago
Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
31 minutes ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
32 minutes ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?