Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ದುಷ್ಟ ಸರ್ಕಾರ ಇನ್ನೆಷ್ಟು ಜನರ ಬಲಿಗೆ ಕಾಯುತ್ತಿದೆ: ದಿನೇಶ್ ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಈ ದುಷ್ಟ ಸರ್ಕಾರ ಇನ್ನೆಷ್ಟು ಜನರ ಬಲಿಗೆ ಕಾಯುತ್ತಿದೆ: ದಿನೇಶ್ ಗುಂಡೂರಾವ್

Bengaluru City

ಈ ದುಷ್ಟ ಸರ್ಕಾರ ಇನ್ನೆಷ್ಟು ಜನರ ಬಲಿಗೆ ಕಾಯುತ್ತಿದೆ: ದಿನೇಶ್ ಗುಂಡೂರಾವ್

Public TV
Last updated: May 3, 2021 1:55 pm
Public TV
Share
2 Min Read
Dinesh Gundurao
SHARE

ಬೆಂಗಳೂರು: ಆಕ್ಸಿಜನ್ ಇರಲಿ, ರೋಗಿಗಳಿಗೆ ಒಂದು ಬೆಡ್ ಕೊಡುವ ಯೋಗ್ಯತೆಯೂ ಈ ಸರ್ಕಾರಕ್ಕಿಲ್ಲ. ಚಾಮರಾಜನಗರದ ದುರಂತಕ್ಕೆ ಕಾರಣ ಯಾರು ಎಂದು ಬಿಡಿಸಿ ಹೇಳಬೇಕಿಲ್ಲ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಪರೋಕ್ಷವಾಗಿ ಚಾಟಿ ಬಿಸಿದ್ದಾರೆ.

1
ಆಕ್ಸಿಜನ್ ಪೂರೈಕೆಯಾಗದೇ ಚಾಮರಾಜನಗರದಲ್ಲಿ ಒಂದೇ ದಿನ 24 ಜನ ಸಾವಿಗೀಡಾಗಿರುವುದು ಅತ್ಯಂತ ದೊಡ್ಡ ದುರಂತ.

ಆಕ್ಸಿಜನ್ ಪೂರೈಸದ ರಾಜ್ಯ ಸರ್ಕಾರ ಈ ಸಾವಿನ ನೇರ ಹೊಣೆ ಹೊರಬೇಕು.

ಜನ ಬೀದಿ ಬೀದಿಯಲ್ಲಿ ಸಾಯುತ್ತಿದ್ದರೂ ಈ ಸರ್ಕಾರ ಕರುಣೆ ಇಲ್ಲದಂತೆ ವರ್ತಿಸುತ್ತಿದೆ.

ಇಂತಹ ಹೃದಯಹೀನ ಸರ್ಕಾರ ರಾಜ್ಯಕ್ಕೆ ಬೇಕೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 3, 2021

ಆಕ್ಸಿಜನ್ ಪೂರೈಕೆಯಾಗದೇ ಚಾಮರಾಜನಗರದಲ್ಲಿ ಒಂದೇ ದಿನ 24 ಜನ ಸಾವಿಗೀಡಾಗಿರುವುದು ಅತ್ಯಂತ ದೊಡ್ಡ ದುರಂತ. ಆಕ್ಸಿಜನ್ ಪೂರೈಸದ ರಾಜ್ಯ ಸರ್ಕಾರ ಈ ಸಾವಿನ ನೇರ ಹೊಣೆ ಹೊರಬೇಕು. ಜನ ಬೀದಿ ಬೀದಿಯಲ್ಲಿ ಸಾಯುತ್ತಿದ್ದರೂ ಈ ಸರ್ಕಾರ ಕರುಣೆ ಇಲ್ಲದಂತೆ ವರ್ತಿಸುತ್ತಿದೆ. ಇಂತಹ ಹೃದಯಹೀನ ಸರ್ಕಾರ ರಾಜ್ಯಕ್ಕೆ ಬೇಕೆ? ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

2
ಪ್ರತಿ ಜಿಲ್ಲಾಸ್ಪತ್ರೆಗೂ ಆಕ್ಸಿಜನ್ ಪೂರೈಸುವ ಜವಾಬ್ಧಾರಿ ಸರ್ಕಾರದ ಮೇಲಿದೆ.
ಆದರೆ ಆಕ್ಸಿಜನ್ ಇರಲಿ,ರೋಗಿಗಳಿಗೆ ಒಂದು ಬೆಡ್ ಕೊಡುವ ಯೋಗ್ಯತೆಯೂ ಈ ಸರ್ಕಾರಕ್ಕಿಲ್ಲ.
ಆಕ್ಸಿಜನ್‌ಗಾಗಿ ಮನವಿ ಸಲ್ಲಿಸಿದ್ದರೂ ಸರ್ಕಾರ ಚಾಮರಾಜನಗರಕ್ಕೆ ಆಕ್ಸಿಜನ್ ನೀಡದೆ ಜನರ ಸಾಮೂಹಿಕ ಹತ್ಯೆ ನಡೆಸಿದೆ.
ಈ ದುಷ್ಟ ಸರ್ಕಾರ ಇನ್ನೆಷ್ಟು ಜನರ ಬಲಿಗೆ ಕಾಯುತ್ತಿದೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 3, 2021

ಪ್ರತಿ ಜಿಲ್ಲಾಸ್ಪತ್ರೆಗೂ ಆಕ್ಸಿಜನ್ ಪೂರೈಸುವ ಜವಾಬ್ಧಾರಿ ಸರ್ಕಾರದ ಮೇಲಿದೆ. ಆದರೆ ಆಕ್ಸಿಜನ್ ಇರಲಿ,ರೋಗಿಗಳಿಗೆ ಒಂದು ಬೆಡ್ ಕೊಡುವ ಯೋಗ್ಯತೆಯೂ ಈ ಸರ್ಕಾರಕ್ಕಿಲ್ಲ. ಆಕ್ಸಿಜನ್‍ಗಾಗಿ ಮನವಿ ಸಲ್ಲಿಸಿದ್ದರೂ ಸರ್ಕಾರ ಚಾಮರಾಜನಗರಕ್ಕೆ ಆಕ್ಸಿಜನ್ ನೀಡದೆ ಜನರ ಸಾಮೂಹಿಕ ಹತ್ಯೆ ನಡೆಸಿದೆ. ಈ ದುಷ್ಟ ಸರ್ಕಾರ ಇನ್ನೆಷ್ಟು ಜನರ ಬಲಿಗೆ ಕಾಯುತ್ತಿದೆ? ಆಡಳಿತ ಸರ್ಕಾರದ ವಿರುದ್ಧವಾಗಿ ಕಿಡಿಕಾರಿದ್ದಾರೆ.

3
ಚಾಮರಾಜನಗರದ ದುರಂತಕ್ಕೆ ಕಾರಣ ಯಾರು ಎಂದು ಬಿಡಿಸಿ ಹೇಳಬೇಕಿಲ್ಲ.
ಇದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ.

⁦@BSYBJP⁩, ಆರೋಗ್ಯ ಸಚಿವ ⁦@mla_sudhakar⁩ ವೈಫಲ್ಯಕ್ಕೆ 24 ಜನರು ಅನ್ಯಾಯವಾಗಿ ಸಾವಿಗೀಡಾಗಿದ್ದಾರೆ.

ರಾಜ್ಯದ ಜನ ಕೊಲೆ ಪಾತಕ ಸರ್ಕಾರದ ದುಷ್ಟ ಆಡಳಿತಕ್ಕೆ ಪ್ರತ್ಯಕ್ಷ ಸಾಕ್ಷಿಯಾಗ್ತಿದ್ದಾರೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 3, 2021

ಚಾಮರಾಜನಗರದ ದುರಂತಕ್ಕೆ ಕಾರಣ ಯಾರು ಎಂದು ಬಿಡಿಸಿ ಹೇಳಬೇಕಿಲ್ಲ. ಇದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವರಾದ ಸುಧಾಕರ್ ವೈಫಲ್ಯಕ್ಕೆ 24 ಜನರು ಅನ್ಯಾಯವಾಗಿ ಸಾವಿಗೀಡಾಗಿದ್ದಾರೆ. ರಾಜ್ಯದ ಜನ ಕೊಲೆ ಪಾತಕ ಸರ್ಕಾರದ ದುಷ್ಟ ಆಡಳಿತಕ್ಕೆ ಪ್ರತ್ಯಕ್ಷ ಸಾಕ್ಷಿಯಾಗ್ತಿದ್ದಾರೆ ಎಂದು ಸಾಲು ಸಾಲು ಟ್ವೀಟ್ ಮಾಡುವ ಮೂಲಕವಾಗಿ ಚಾಮರಾಜನಗರ ದುರಂತ ವಿರುದ್ಧವಾಗಿ ಆಕ್ರೋಶವ್ಯಕ್ತಪಡಿಸಿದ್ದಾರೆ.

TAGGED:bjppublictvಆಕ್ಸಿಜನ್ಚಾಮರಾಜನಗರದ ದುರಂತದಿನೇಶ್ ಗುಂಡೂರಾವ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
22 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
56 minutes ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
1 hour ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?