Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ಫ್ಯೂವನ್ನೇ ಲಾಕ್‍ಡೌನ್ ಅಂತಿದ್ದಾರೆ, ಹೆಸರು ಬದಲಾವಣೆ ಅಷ್ಟೆ, ಟಫ್ ರೂಲ್ಸ್ ಇಲ್ಲ: ಪ್ರಜ್ವಲ್ ರೇವಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕರ್ಫ್ಯೂವನ್ನೇ ಲಾಕ್‍ಡೌನ್ ಅಂತಿದ್ದಾರೆ, ಹೆಸರು ಬದಲಾವಣೆ ಅಷ್ಟೆ, ಟಫ್ ರೂಲ್ಸ್ ಇಲ್ಲ: ಪ್ರಜ್ವಲ್ ರೇವಣ್ಣ

Corona

ಕರ್ಫ್ಯೂವನ್ನೇ ಲಾಕ್‍ಡೌನ್ ಅಂತಿದ್ದಾರೆ, ಹೆಸರು ಬದಲಾವಣೆ ಅಷ್ಟೆ, ಟಫ್ ರೂಲ್ಸ್ ಇಲ್ಲ: ಪ್ರಜ್ವಲ್ ರೇವಣ್ಣ

Public TV
Last updated: May 8, 2021 2:07 pm
Public TV
Share
1 Min Read
PRAJWAL
SHARE

– ರಾಜ್ಯದ ಜನರಿಗೆ ತೊಂದರೆ ಆದರೆ ಸರ್ಕಾರವೇ ಹೊಣೆ

ಹಾಸನ: ಈಗ ಇರುವ ಕೊರೊನಾ ಕರ್ಫ್ಯೂವನ್ನೇ ಸರ್ಕಾರ ಲಾಕ್‍ಡೌನ್ ಎಂದು ಹೆಸರು ಬದಲಿಸಿದೆ. ಯಾವುದೇ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ ಕಿಡಿಕಾರಿದ್ದಾರೆ.

vecicls

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ದಿನ 50 ರಿಂದ 55 ಸಾವಿರ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿವೆ. ಅದಕ್ಕಿಂತ ಕೆಟ್ಟ ಸುದ್ದಿ ಅಂದ್ರೆ ಪ್ರತಿ ದಿನ 250 ರಿಂದ 300 ಜನ ಸಾಯುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರವನ್ನು ಮಾದರಿಯಾಗಿ ತೆಗೆದುಕೊಳ್ಳಬೇಕು. ಈಗ ಮಹಾರಷ್ಟ್ರದಲ್ಲಿ ಪ್ರತಿ ದಿನ ಸುಮಾರು 3,500 ಅಷ್ಟೇ ಪಾಸಿಟಿವ್ ಬರುತ್ತಿವೆ. ಇದಕ್ಕೆ ಕಾರಣ ಅವರು ವಾರದಲ್ಲಿ ಒಂದು ದಿನ ಮಾತ್ರ ಅಗತ್ಯವಸ್ತು ಕೊಳ್ಳಲು ಅವಕಾಶ ಮಾಡಿಕೊಟ್ಟು ಅಲ್ಲಿ ಸಂಪೂರ್ಣ ಲಾಕ್‍ಡೌನ್ ನಿರ್ವಹಣೆ ಮಾಡಿದರು ಎಂದು ತಿಳಿಸಿದರು.

Market 4

ದಿನ ನಿತ್ಯ 6 ರಿಂದ 12 ಗಂಟೆ ಓಡಾಡಡಲು ಬಿಟ್ಟು ಸಂಜೆಯಿಂದ ಲಾಕ್‍ಡೌನ್ ಮಾಡ್ತೀವಿ ಅಂತಿದ್ದಾರೆ. ಈಗ ಇರುವ ಕೊರೊನಾ ಕರ್ಫ್ಯೂವನ್ನೇ ಲಾಕ್‍ಡೌನ್ ಅಂತಿದ್ದಾರೆ. ಇಲ್ಲಿ ಹೆಸರು ಬದಲಾವಣೆ ಬಿಟ್ರೆ ಕಾರ್ಯ ರೀತಿ ಸೇಮ್ ಇದೆ. ಈ ಲಾಕ್‍ಡೌನ್ ಫಲ ತರುವುದಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದ ಜನರಿಗೆ ತೊಂದರೆ ಆದರೆ ಸರ್ಕಾರವೇ ಹೊಣೆ. ಲಾಕ್‍ಡೌನ್ ತಿದ್ದುಪಡಿ ಮಾಡಿ ವಾರದಲ್ಲಿ ಒಂದು ಅಥವಾ ಎರಡು ದಿನ ಅಗತ್ಯವಸ್ತು ಕೊಳ್ಳಲು ಅವಕಾಶ ಮಾಡಿಕೊಡಬೇಕು. ಸಂಪೂರ್ಣ ಲಾಕ್‍ಡೌನ್ ಮಾಡದಿದ್ದರೆ ಸೋಂಕಿತರ ಸಂಖ್ಯೆ ಕಡಿಮೆ ಆಗಲು ಸಾಧ್ಯವಿಲ್ಲ. ದಯವಿಟ್ಟು ಸರ್ಕಾರ ಈ ವಿಚಾರದಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

TAGGED:Corona VirushassanLockdownprajwal revannaPublic TVಕೊರೊನಾ ವೈರಸ್ಪಬ್ಲಿಕ್ ಟಿವಿಪ್ರಜ್ವಲ್ ರೇವಣ್ಣಲಾಕ್‍ಡೌನ್ಹಾಸನ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Kolar Someshwara Temple Shivratri Pooja
Districts

ಮಹಾಶಿವರಾತ್ರಿ ಸಂಭ್ರಮ – ಕೋಲಾರದ ಸೋಮೇಶ್ವರ ದೇವಾಲಯದಲ್ಲೂ ವಿಶೇಷ ಪೂಜೆ

Public TV
By Public TV
48 minutes ago
Byrati Basavaraj 1
Court

ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

Public TV
By Public TV
54 minutes ago
Priyank Kharge
Bengaluru City

ಕೋಮುವಾದದಿಂದ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ: ಪ್ರಿಯಾಂಕ್ ಖರ್ಗೆ

Public TV
By Public TV
1 hour ago
Mangaluru
Crime

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ – ಗಂಡನ ಪ್ರಣಯದಾಟ ಬಿಚ್ಚಿಟ್ಟ ಪತ್ನಿ

Public TV
By Public TV
1 hour ago
Karnataka Student Saketh Sreenivasaiah Found Dead In California
Bengaluru City

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ಶವವಾಗಿ ಪತ್ತೆ – ಪೋಷಕರಿಂದ ತುರ್ತು ವೀಸಾಗೆ ಅರ್ಜಿ

Public TV
By Public TV
2 hours ago
Miscreants vandalize Shivalinga and Nandi idol near Shingatalur in Mundaragi taluk
Crime

ಗದಗ | ಶಿವರಾತ್ರಿಯಂದೇ ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?