Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕಿಸ್ತಾನದ ಪ್ರತಿಷ್ಠಿತ ಸಿಎಸ್‍ಎಸ್ ಪರೀಕ್ಷೆಯಲ್ಲಿ ಹಿಂದೂ ಮಹಿಳೆ ಪಾಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಾಕಿಸ್ತಾನದ ಪ್ರತಿಷ್ಠಿತ ಸಿಎಸ್‍ಎಸ್ ಪರೀಕ್ಷೆಯಲ್ಲಿ ಹಿಂದೂ ಮಹಿಳೆ ಪಾಸ್

Latest

ಪಾಕಿಸ್ತಾನದ ಪ್ರತಿಷ್ಠಿತ ಸಿಎಸ್‍ಎಸ್ ಪರೀಕ್ಷೆಯಲ್ಲಿ ಹಿಂದೂ ಮಹಿಳೆ ಪಾಸ್

Public TV
Last updated: May 8, 2021 10:50 pm
Public TV
Share
1 Min Read
DrSanaRamchand4
SHARE

ಇಸ್ಲಾಮಾಬಾದ್: ಇದೇ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಪಾಕಿಸ್ತಾನದಲ್ಲಿ ಪ್ರತಿಷ್ಠಿತ ಕೇಂದ್ರಿಯ ಸುಪೀರಿಯರ್ ಸರ್ವೀಸಸ್ (ಸಿಎಸ್‍ಎಸ್) ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಆ ಮೂಲಕ ಪಾಕಿಸ್ತಾನ ಆಡಳಿತ ಸೇವೆಗೆ (ಪಿಎಎಸ್) ಆಯ್ಕೆಯಾಗಿದ್ದಾರೆ.

ಎಂಬಿಬಿಎಸ್ ಡಾಕ್ಟರ್ ಸನಾ ರಾಮಚಂದ್ ಸಿಎಸ್‍ಎಸ್ ಪರೀಕ್ಷೆ ಪಾಸ್ ಮಾಡಿದ ಹಿಂದೂ ಮಹಿಳೆಯಾಗಿದ್ದಾರೆ. ಇವರು ಅತಿ ಹೆಚ್ಚು ಹಿಂದೂ ಜನಸಂಖ್ಯೆಯನ್ನು ಹೊಂದಿರುವ ಸಿಂಧ್ ಪ್ರಾಂತ್ಯದ ಶಿಕರ್‍ಪುರ ಜಿಲ್ಲೆಯ ಗ್ರಾಮೀಣ ಪ್ರದೇಶದಿಂದ ಬಂದವರಾಗಿದ್ದಾರೆ. ಲಿಖಿತ ಪರೀಕ್ಷೆಗೆ ಹಾಜರಾಗಿದ್ದ 18,553 ಅಭ್ಯರ್ಥಿಗಳ ಪೈಕಿ 221 ಮಂದಿ ಅಭ್ಯರ್ಥಿಗಳು ಸಿಎಸ್‍ಸ್ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ. ಅವರಲ್ಲಿ ಸನಾ ರಾಮಚಂದ್ ಕೂಡಾ ಒಬ್ಬರಾಗಿದ್ದಾರೆ. ವಿಸ್ತಾರವಾದ ವೈದ್ಯಕೀಯ , ಮಾನಸಿಕ ಮತ್ತು ಮೌಖಿಕ ಪರೀಕ್ಷೆ ನಂತರ ಅಂತಿಮ ಆಯ್ಕೆ ಮಾಡಲಾಗುತ್ತದೆ.

Waheguru Ji Ka Khalsa Waheguru Ji Ki Fateh????
✨????❤️????❤❤❤
I’m pleased to share that by the grace of ALLAH ALMIGHTY, I have cleared the CSS 2020 and allocated to PAS. All credit goes to my parents. #css2021#100mostbeautifulwomen2021 pic.twitter.com/Jg3WqsWfWz

— Dr Sana Ramchand (@DrSanaRamchand) May 7, 2021

ಫಲಿತಾಂಶದ ನಂತರ ಟ್ವೀಟ್ ಮಾಡಿರುವ ಸನಾ ರಾಮಚಂದ್, ವಹೇಗುರು ಜಿ ಕಾ ಖಲ್ಸಾ ವಹೇ ಗುರು ಜಿಕಿ ಫತೇಹ್, ಸರ್ವಶಕ್ತನಾದ ಅಲ್ಲಾಹನ ಕೃಪೆಯಿಂದ ನಾನು ಸಿಎಸ್ ಎಸ್ 2020ನ್ನು ಪೂರ್ಣಗೊಳಿಸಿದ್ದೇನೆ. ಪಿಎಸ್‍ಎಸ್ ಹುದ್ದೆಗೆ ನೇಮಕವಾಗಿದ್ದೇನೆ ಎಂದು ಹೇಳಿಕೊಳ್ಳಲು ನನಗೆ ಸಂತೋಷವಾಗಿದೆ. ಇದರ ಎಲ್ಲಾ ಕ್ರೆಡಿಟ್ ನನ್ನ ಪೋಷಕರಿಗೆ ಹೋಗುತ್ತದೆ ಎಂದು ಬರೆದುಕೊಂಡಿದ್ದಾರೆ.

FotoJet 2 46

ಪಿಎಎಸ್ ಉನ್ನತ ಶ್ರೇಣಿಯಾಗಿದ್ದು, ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಸಹಾಯಕ ಆಯುಕ್ತರನ್ನಾಗಿ ನಿಯೋಜಿಸಲಾಗುತ್ತದೆ ನಂತರ ಜಿಲ್ಲಾಧಿಕಾರಿಯಾಗಿ ಬಡ್ತಿ ನೀಡಲಾಗುತ್ತದೆ. ಸನಾ ರಾಮಚಂದ್ ಪಿಎಎಸ್ ಹುದ್ದೆಗೇರಿದ ಪ್ರಥಮ ಹಿಂದೂ ಮಹಿಳೆಯಾಗಿದ್ದಾರೆ. ಪಾಕಿಸ್ತಾನದಲ್ಲಿ ಹಿಂದೂ ಸಮುದಾಯಕ್ಕೆ ಸನಾ ರಾಮಚಂದ್ ಹೆಮ್ಮೆಯನ್ನುಂಟು ಮಾಡಿದ್ದಾರೆ ಎಂದು ಪಿಪಿಪಿ ಹಿರಿಯ ಮುಖಂಡ ಫರ್ಹತುಲ್ಲಾ ಬಾಬರ್ ಟ್ವೀಟ್ ಮಾಡಿದ್ದಾರೆ.

TAGGED:ಇಸ್ಲಾಮಾಬಾದ್ಸನಾ ರಾಮಚಂದ್
Share This Article
Facebook Whatsapp Whatsapp Telegram

Cinema news

rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema

You Might Also Like

Sanjaya Baru Mamata Banerjee
Latest

ರಾಹುಲ್‌ ಬದಲು ಮಮತಾ ಇಂಡಿ ಕೂಟ ಮುನ್ನಡೆಸಲಿ: ಸಿಂಗ್‌ ಮಾಧ್ಯಮ ಸಲಹೆಗಾರ ಸಂಜಯ ಬಾರು

Public TV
By Public TV
20 minutes ago
Basanagouda Patil Yatnal 1
Districts

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

Public TV
By Public TV
60 minutes ago
Pakistan Team
Cricket

ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್‌ ಆಟಗಾರರು ಔಟ್‌

Public TV
By Public TV
1 hour ago
Nikhil Kumaraswamy 1
Districts

ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ

Public TV
By Public TV
2 hours ago
PM Narendra Modi Emmanuel Macron to Virtually Inaugurate Indias First Private Helicopter Assembly Line in Kolara
Districts

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ

Public TV
By Public TV
2 hours ago
NEHA FAYAZ 1
Court

ನೇಹಾ ಹಿರೇಮಠ್ ಕೋಲೆ ಆರೋಪಿಗೆ ಮತ್ತೆ ಹಿನ್ನೆಡೆ – 3ನೇ ಬಾರಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?