Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಪ್ ಗೆಲ್ಲದೆ ಮನೆಗೆ ಬರಬೇಡ- ಅರವಿಂದ್‍ಗೆ ಮನೆಯವರಿಂದ ಭಾವನಾತ್ಮಕ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಪ್ ಗೆಲ್ಲದೆ ಮನೆಗೆ ಬರಬೇಡ- ಅರವಿಂದ್‍ಗೆ ಮನೆಯವರಿಂದ ಭಾವನಾತ್ಮಕ ಪತ್ರ

Bengaluru City

ಕಪ್ ಗೆಲ್ಲದೆ ಮನೆಗೆ ಬರಬೇಡ- ಅರವಿಂದ್‍ಗೆ ಮನೆಯವರಿಂದ ಭಾವನಾತ್ಮಕ ಪತ್ರ

Public TV
Last updated: May 13, 2021 8:07 am
Public TV
Share
1 Min Read
bb aravind
SHARE

ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕೊನೇಯ ಹಂತ ತಲುಪಿದ್ದು, ಇನ್ನೇನು ಲಾಸ್ಟ್ ಎಪಿಸೋಡ್, ಮನೆಗೆ ಹೊರಡಬೇಕು ಎನ್ನುವಾಗಲೇ ಸ್ಪರ್ಧಿಗಳಿಗೆ ಅವರ ಮನೆಯಿಂದ ಪತ್ರಗಳು ಬಂದಿವೆ. ಅದೇ ರೀತಿ ಅರವಿಂದ್ ತಂದೆ ಸಹ ಪ್ರೀತಿಯ ಮಗನಿಗೆ ಪತ್ರ ಬರೆದಿದ್ದು, ಕ್ಯಾಪ್ಟೆನ್ಸಿ ಚೆನ್ನಾಗಿ ನಿಭಾಯಿಸಿದ್ದೀಯಾ ಎಂದು ಹಾಡಿ ಹೊಗಳಿದ್ದಾರೆ.

bb aravind 2 2

ಪ್ರೀತಿಯ ಅರವಿಂದ್ ನಿನ್ನ ತಂದೆ, ತಾಯಿ ಹಾಗೂ ಪ್ರಶಾಂತುನು ಮಾಡುವ ಆಶೀರ್ವಾದಗಳು. ನಾವೆಲ್ಲರೂ ಕ್ಷೇಮವಾಗಿದ್ದೇವೆ, ನಿನ್ನ ಆರೋಗ್ಯವನ್ನೂ ಚೆನ್ನಾಗಿ ನೋಡಿಕೊ. ಬಿಗ್ ಬಾಸ್ ವೇದಿಕೆಯಲ್ಲಿ ನಿನ್ನ ಆಟಗಳನ್ನು ನೋಡಿ ನಮಗೆಲ್ಲ ಬಹಳ ಸಂತೋಷವಾಗುತ್ತಿದೆ. ನಿನಗೆ ನೀಡಿದ ಕ್ಯಾಪ್ಟನ್ಸಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದೀಯಾ ಎಂದು ಹಾಡಿ ಹೊಗಳಿದ್ದಾರೆ.

bb aravind 2 4

ಮನೆಯ ಹತ್ತಿರದವರು, ಕುಟುಂಬಸ್ಥರು, ಗೆಳೆಯರು, ಊರಿನವರು ಹಾಗೂ ಪರ ಊರಿನವರು ಬಿಗ್ ಬಾಸ್ ಮನೆಯಲ್ಲಿ ನಿನ್ನ ಚಟುವಟಿಕೆಗಳನ್ನು ನೋಡಿ ಫೋನ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಬಿಗ್ ಬಾಸ್ ಮನೆಯಿಂದ ನಿನಗೆ ಶುಭವಾಗಲಿ, ದೇವರು ನಿನಗೆ ಒಳ್ಳೆಯದು ಮಾಡಲಿ ನಿನ್ನ ಪ್ರೀತಿಯ ತಂದೆ ಪ್ರಭಾಕರ್ ಪಾಥ್ಯ ಎಂದು ಹೇಳಿ ಕೊನೇಯದಾಗಿ ಕಪ್ ತೆಗೆದುಕೊಳ್ಳದೆ ಮನೆಗೆ ಬರಬೇಡ ಎಂದು ಬ್ರಾಕೆಟ್‍ನಲ್ಲಿ ಬರೆದಿದ್ದಾರೆ.

bb aravind 2 9

ಅರವಿಂದ್ ಬಗ್ಗೆ ತಂದೆ ಹಾಗೂ ಮನೆಯವರು ಪತ್ರದ ಮೂಲಕ ತುಂಬಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೆ ಕಪ್ ಗೆಲ್ಲದೆ ಮನೆಗೆ ಬರಬೇಡ ಎಂದು ಹೇಳುವ ಮೂಲಕ ಆತ್ಮಸ್ಥೈರ್ಯ ತುಂಬಿದ್ದಾರೆ. ಕಪ್ ಗೆಲ್ಲುವ ಕುರಿತು ಹೇಳಿದ್ದಕ್ಕೆ ಅರವಿಂದ್ ನಕ್ಕು, ಹೇ ಇಲ್ಲ…ಇಲ್ಲ… ಅಂದಿದ್ದಾರೆ. ಅಲ್ಲದೆ ಮನೆಯವರೆಲ್ಲ ಪತ್ರ ಚೆನ್ನಾಗಿದೆ ಎಂದು ಹೇಳಿದ್ದಕ್ಕೆ, ನನಗೆ ಮನೆಯಲ್ಲಿ ಬೈಯುವುದು ಒಂದೇ ವಿಚಾರಕ್ಕೆ ಗಲಾಟೆ ಮಾಡಿರುವುದಕ್ಕೆ ಮಾತ್ರ ಬೈಯ್ಯುತ್ತಾರೆ. ಬೇರೆ ಯಾವುದಕ್ಕೂ ತೊಂದರೆ ಇಲ್ಲ. ಗಲಾಟೆ ಮಾತ್ರ ಆಗುವುದೇ ಇಲ್ಲ ಮನೆಯಲ್ಲಿ ಎಂದಿದ್ದಾರೆ.

TAGGED:AravindBigg Boss KannadaBigg boss-8familyletterPublic TVಅರವಿಂದ್ಕುಟುಂಬಪತ್ರಪಬ್ಲಿಕ್ ಟಿವಿಬಿಗ್ ಬಾಸ್ 8ಬಿಗ್ ಬಾಸ್ ಕನ್ನಡ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
3 minutes ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
19 minutes ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
50 minutes ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
1 hour ago
Siddaramaiah 7
Bengaluru City

2,000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಶುರು: ಸಿದ್ದರಾಮಯ್ಯ

Public TV
By Public TV
1 hour ago
Luiz Inacio Lula da 3
Latest

ಭಾರತ – ಬ್ರೆಜಿಲ್ 5 ವರ್ಷಗಳಲ್ಲಿ 20 ಶತಕೋಟಿ ಡಾಲರ್‌ಗೂ ಹೆಚ್ಚು ವ್ಯಾಪಾರದ ಗುರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?