Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಸೋನು ಸೂದ್ ಹೆಸರಲ್ಲಿ ದುಡ್ಡು ಕಬಳಿಸಿದ ಕಿಡಿಗೇಡಿಗಳು

Public TV
Last updated: May 18, 2021 10:23 am
Public TV
Share
1 Min Read
sonu sood
SHARE

ಮುಂಬೈ: ಸೋನು ಸೂದ್ ಎಂದರೆ ಒಂದು ಭರವಸೆ ಎನ್ನುವ ನಂಬಿಕೆ ಜನರಲ್ಲಿ ಮೂಡಿದೆ. ಆದರೆ ಆ ನಂಬಿಕೆಯನ್ನೇ ದುರ್ಬಳಕೆ ಮಾಡಿಕೊಳ್ಳುವ ಜಾಲಗಳು ಹುಟ್ಟಿಕೊಂಡಿವೆ. ಈ ಕುರಿತಾಗಿ ಸೋನು ಅವರು ಟ್ವೀಟ್ ಮಾಡಿದ್ದಾರೆ.

Oxygen on your way ???????? pic.twitter.com/HCvuzGry3u

— sonu sood (@SonuSood) May 16, 2021

ದೇಶಾದ್ಯಂತ ಕೊರೊನಾ ವೈರಸ್ ಎರಡನೇ ಅಲೇ ಜೋರಾಗಿ ಹಬ್ಬಿರುವ ಈ ಸಂದರ್ಭದಲ್ಲಿ ಅನೇಕರಿಗೆ ಸೋನು ಸೂದ್ ನೆರವು ನೀಡುತ್ತಿದ್ದಾರೆ. ಆಕ್ಸಿಜನ್, ಔಷಧಿ, ಬೆಡ್ ವ್ಯವಸ್ಥೆ ಸೇರಿದಂತೆ ಅನೇಕ ಸಹಾಯಗಳನ್ನು ಅವರು ಮಾಡುತ್ತಿದ್ದಾರೆ. ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರಿಂದ ಹಣ ಕಬಳಿಸಲು ಕೆಲವರು ಸ್ಕೆಚ್ ಹಾಕಿದ್ದಾರೆ. ಈ ಮೋಸದ ಜಾಲದ ಬಗ್ಗೆ ಸ್ವತಃ ಸೋನು ಸೂದ್‍ಗೆ ಈಗ ಮಾಹಿತಿ ಸಿಕ್ಕಿದೆ.

???? WARNING ???? pic.twitter.com/ADnycHK0f2

— sonu sood (@SonuSood) May 17, 2021

ಸೋನು ಸೂದ್ ಅವರ ತಂಡಕ್ಕೆ ನೀವು ದೇಣಿಗೆ ನೀಡಬಹುದು. ಒಂದು ರೂಪಾಯಿಯಿಂದ ನಿಮಗೆ ಎಷ್ಟು ಸಾಧ್ಯವೋ ಅಷ್ಟು ಹಣವನ್ನು ನೀಡಬಹುದು. ಈ ಕೆಳಗಿನ ನಂಬರ್‍ಗೆ ಫೋನ್‍ಪೇ ಮಾಡಿ ಎಂದು ಬರೆದಿರುವ ಫೋಸ್ಟರ್ ಇಂಟರ್​ನೆಟ್​ನಲ್ಲಿ ಹರಿದಾಡುತ್ತಿದೆ. ಸೋನು ಸೂದ್ ಅವರ ಫೋಟೋ ಕೂಡ ಇದೆ. ಸೋಶಿಯಲ್ ಮೀಡಿಯಾದಲ್ಲಿ ಅದರ ಸ್ಕ್ರೀನ್ ಶಾಟ್ ಹಂಚಿಕೊಂಡಿರುವ ಸೋನು ಸೂದ್ ಅವರು ಫೇಕ್ ಎಂದು ಹೇಳಿದ್ದಾರೆ. ಇಂಥ ಜಾಲದ ಬಗ್ಗೆ ಎಚ್ಚರಿಕೆಯಿಂದಿರಿ ಎಂದು ಜನರಿಗೆ ಅವರು ವಾನಿರ್ಂಗ್ ನೀಡಿದ್ದಾರೆ.

TAGGED:helpmoneypublictvಸೋನು ಸೂದ್
Share This Article
Facebook Whatsapp Whatsapp Telegram

Cinema news

Sushmita Bhat
ಕರಾವಳಿ ಟೀಮ್ ಸೇರಿಕೊಂಡ ನಟಿ ಸುಷ್ಮಿತಾ ಭಟ್
Cinema Latest Sandalwood Top Stories
Nadubettu Appanna
ಕೋಲ್ಕತ್ತಾ ಸಿನಿಮೋತ್ಸವಕ್ಕೆ ನಡುಬೆಟ್ಟು ಅಪ್ಪಣ್ಣ; ಶರಧಿ ಡೈರೆಕ್ಟರ್
Cinema Latest Sandalwood Top Stories
Risha Gowda
ಗಿಲ್ಲಿಗೆ ಹೊಡೆದಿದ್ದಕ್ಕೆ ರಿಷಾಗೆ ಪಶ್ಚಾತ್ತಾಪ ಆಯ್ತಾ..?
Cinema Latest Top Stories TV Shows
bigg boss kannada 12
ಬಿಗ್‌ ಬಾಸ್‌ ಅರಮನೆಯಲ್ಲಿ ಸ್ಪೆಷಲ್‌ ಗೆಸ್ಟ್‌ಗಳ ದರ್ಬಾರ್‌; ಪಾರ್ಟಿ ಮಾಡೋಕೆ ಬಂದಿದ್ದಾರೆ ಮಾಜಿ ಸ್ಪರ್ಧಿಗಳು
Cinema Latest Top Stories TV Shows

You Might Also Like

Dharmasthala Chinnayya 2
Court

ಧರ್ಮಸ್ಥಳ ಬುರುಡೆ ಕೇಸ್‌ – ಚಿನ್ನಯ್ಯನಿಗೆ ಜಾಮೀನು ಮಂಜೂರು

Public TV
By Public TV
25 minutes ago
Basavaraj rayreddy Siddaramaiah
Koppal

ನೀವ್ ನೀವೆ ಅಗ್ರಿಮೆಂಟ್ ಮಾಡಿಕೊಂಡರೆ ಇದೇನು ಕಾಂಟ್ರಾಕ್ಟಾ?- ಕುರ್ಚಿ ಕದನದಲ್ಲಿ ಸಿಎಂ ಪರ ರಾಯರೆಡ್ಡಿ ಬ್ಯಾಟಿಂಗ್

Public TV
By Public TV
48 minutes ago
Narendra Modi Ayodhya Ram Mandir
Latest

2047ರಲ್ಲಿ ವಿಕಸಿತ ಭಾರತ ನಿರ್ಮಾಣಕ್ಕೆ ರಾಮನ ಗುಣ ಮೈಗೂಡಿಸಿಕೊಳ್ಳಬೇಕು: ಮೋದಿ

Public TV
By Public TV
53 minutes ago
Datta Peetha 1
Chikkamagaluru

ದತ್ತಪೀಠ ಹಿಂದೂಗಳದ್ದು, ಮೈಸೂರು ಅರಸರು ಸಾವಿರಾರು ಎಕರೆ ದಾನ ನೀಡಿದ ದಾಖಲೆಗಳಿವೆ: ವಿಹೆಚ್‌ಪಿ

Public TV
By Public TV
1 hour ago
Davanagere Death
Crime

ದಾವಣಗೆರೆ | ನಾಪತ್ತೆಯಾಗಿದ್ದ ಯುವಕರ ಶವ ಕೆರೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆ

Public TV
By Public TV
2 hours ago
Anekal Lorry Fell Into Lake
Bengaluru Rural

Anekal | ರಸ್ತೆ ಗುಂಡಿ ತಪ್ಪಿಸಲು ಹೋಗಿ ಚಾಲಕನ ಸಮೇತ ಕೆರೆಗೆ ಬಿದ್ದ ಲಾರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?