Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 19-05-2021

Public TV
Last updated: May 19, 2021 6:58 am
Public TV
Share
1 Min Read
Daily Horoscope in Kannada
SHARE

ಪಂಚಾಂಗ:
ಪ್ಲವ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ,
ಬುಧವಾರ, ಸಪ್ತಮಿ , ಆಶ್ಲೇಷ ನಕ್ಷತ್ರ
ಧ್ರುವ ಯೋಗ , ವಣಿಜ ಕರಣ
ರಾಹುಕಾಲ:12.19 ರಿಂದ 1.53
ಗುಳಿಕಕಾಲ :10.44 ರಿಂದ 12.19
ಯಮಗಂಡಕಾಲ:7.34 ರಿಂದ 9.09

ಮೇಷ: ಅಧಿಕ ಖರ್ಚು, ಶತ್ರು ಕಾಟ, ಮೋಸದ ತಂತ್ರಕ್ಕೆ ಬಲಿಯಾಗುವಿರಿ, ಭೂ ವಿಚಾರದಲ್ಲಿ ಲಾಭ.

ವೃಷಭ: ಸಾಲ ಮರುಪಾವತಿ, ಶರೀರದಲ್ಲಿ ಆಯಾಸ, ಕೆಲಸದಲ್ಲಿ ವಿಘ್ನ, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ಮುಖ್ಯ ಕಾರ್ಯದಲ್ಲಿ ಸಾಧನೆ.

ಮಿಥುನ: ದ್ರವ್ಯನಾಶ, ಮಕ್ಕಳಿಂದ ತೊಂದರೆ, ದುಶ್ಚಟಗಳಿಗೆ ಖರ್ಚು, ಅಲಂಕಾರಕ್ಕೆ ವೆಚ್ಚ.

ಕಟಕ: ದಾಂಪತ್ಯ ಜೀವನದಲ್ಲಿ ಸಂತಸ, ಧನಲಾಭ, ಮಹಿಳಾ ಉದ್ಯಮಿಗಳಿಗೆ ಉತ್ತಮ, ಮಾನಸಿಕ ನೆಮ್ಮದಿ, ದೂರ ಪ್ರಯಾಣ ಮುಂದೂಡಿಕೆ.

ಸಿಂಹ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವ್ಯಾಪಾರ-ವ್ಯವಹಾರದಲ್ಲಿ ಅಲ್ಪ ಲಾಭ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ.

ಕನ್ಯಾ: ಅನಗತ್ಯ ವಾಗ್ವಾದಗಳಿಂದ ದೂರವಿರಿ, ಇತರರ ಮಾತಿಗೆ ಮರುಳಾಗದಿರಿ, ವಿಪರೀತ ಹಣವ್ಯಯ, ಹಣಕಾಸು ವಿಚಾರದಲ್ಲಿ ಎಚ್ಚರ.

ತುಲಾ: ಗೆಳೆಯರೊಂದಿಗೆ ವೈಮನಸ್ಸು, ವಿಪರೀತ ವ್ಯಸನ, ಸ್ನೇಹಿತರ ಭೇಟಿ, ಮಾನಸಿಕ ಗೊಂದಲ, ಉನ್ನತ ಅಧಿಕಾರಿಗಳ ಭೇಟಿ.

ವೃಶ್ಚಿಕ: ಹಿತೈಷಿಗಳಿಂದ ಸಲಹೆ ಅಗತ್ಯ, ಹಣಕಾಸು ಸಮಸ್ಯೆ, ಕುಟುಂಬದಲ್ಲಿ ಉತ್ತಮ ಪ್ರಗತಿ, ಸಲ್ಲದ ಅಪವಾದ, ನಿಂದನೆ.

ಧನಸ್ಸು: ಉದ್ಯೋಗದಲ್ಲಿ ಪ್ರಗತಿ, ಮಾನಸಿಕ ನೆಮ್ಮದಿ, ಮೇಲಧಿಕಾರಿಗಳಿಂದ ಪ್ರಶಂಸೆ, ಆಕಸ್ಮಿಕ ಧನಾಗಮನ, ಅಮೂಲ್ಯ ವಸ್ತುಗಳ ಖರೀದಿ.

ಮಕರ: ಕುಟುಂಬದಲ್ಲಿ ಭಿನ್ನಾಭಿಪ್ರಾಯ, ತಾಳ್ಮೆ ಅತ್ಯಗತ್ಯ, ಶತ್ರುಗಳ ಬಾಧೆ, ತೀರ್ಥಕ್ಷೇತ್ರ ದರ್ಶನ ಮುಂದೂಡಿಕೆ, ಆದಾಯಕ್ಕೆ ತಕ್ಕ ಖರ್ಚು.

ಕುಂಭ: ಆರೋಗ್ಯದಲ್ಲಿ ಏರುಪೇರು, ಬಂಧುಗಳ ಆಗಮನ, ಆದಾಯಕ್ಕಿಂತ ಖರ್ಚು ಹೆಚ್ಚು, ಋಣಭಾದೆ, ಮಾನಸಿಕ ಒತ್ತಡ.

ಮೀನ: ಉತ್ತಮ ಬುದ್ಧಿಶಕ್ತಿ, ಕೃಷಿಯಲ್ಲಿ ಲಾಭ, ವಿವಾಹ ಯೋಗ, ತಾಳ್ಮೆ ಅಗತ್ಯ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Actress Sumalatha condoles the death of Malayalam Actor Shanawas
`ಕ್ಯಾರಮ್, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories

You Might Also Like

Young woman dies suspiciously after falling from three story building Kadabagere Nelamangala bengaluru 1
Bengaluru Rural

ಮೂರಂತಸ್ತಿನ ಕಟ್ಟಡದಿಂದ ಬಿದ್ದು ಯುವತಿ ಅನುಮಾನಾಸ್ಪದ ಸಾವು

Public TV
By Public TV
13 minutes ago
Raichuru Hatti gold mine program
Districts

ಆ.6ಕ್ಕೆ ರಾಯಚೂರಿಗೆ ಸಿಎಂ, ಡಿಸಿಎಂ – ಹಟ್ಟಿ ಚಿನ್ನದಗಣಿಯ 998 ಕೋಟಿ ಕಾಮಗಾರಿಗೆ ಶಂಕುಸ್ಥಾಪನೆ

Public TV
By Public TV
14 minutes ago
Dharmasthala Mass Burial Case SIT
Dakshina Kannada

ಧರ್ಮಸ್ಥಳ ಬುರುಡೆ ರಹಸ್ಯ: ದಿನಕ್ಕೆ ಅಂದಾಜು 2 ಲಕ್ಷ ರೂ. ಖರ್ಚು- ಯಾವುದಕ್ಕೆ ಎಷ್ಟು?

Public TV
By Public TV
37 minutes ago
Uttarakhanda Uttarakhashi
Latest

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ – ಸಾವಿನ ಸಂಖ್ಯೆ 4ಕ್ಕೆ ಏರಿಕೆ

Public TV
By Public TV
55 minutes ago
Bagalkote Rishabh Pant Help
Bagalkot

ಬಾಗಲಕೋಟೆ | ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಕ್ರಿಕೆಟಿಗ ರಿಷಭ್‌ ಪಂತ್ ಆರ್ಥಿಕ ನೆರವು

Public TV
By Public TV
1 hour ago
HD Kumaraswamy 1
Bengaluru City

ಹೆಚ್‌ಡಿಕೆ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಆರೋಪ – ಆ.28ಕ್ಕೆ ವಿಚಾರಣೆ ಮುಂದೂಡಿಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?