Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಬಿಎಸ್‍ವೈ ಆಡಿಯೋ ಪ್ರಕರಣಕ್ಕೆ ಮರುಜೀವ- ಇಂದು ಶರಣೇಗೌಡ ವಿಚಾರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿಎಂ ಬಿಎಸ್‍ವೈ ಆಡಿಯೋ ಪ್ರಕರಣಕ್ಕೆ ಮರುಜೀವ- ಇಂದು ಶರಣೇಗೌಡ ವಿಚಾರಣೆ

Districts

ಸಿಎಂ ಬಿಎಸ್‍ವೈ ಆಡಿಯೋ ಪ್ರಕರಣಕ್ಕೆ ಮರುಜೀವ- ಇಂದು ಶರಣೇಗೌಡ ವಿಚಾರಣೆ

Public TV
Last updated: May 24, 2021 12:33 pm
Public TV
Share
1 Min Read
BSY 13
SHARE

ರಾಯಚೂರು: ಜಿಲ್ಲೆಯ ದೇವದುರ್ಗದ ಪ್ರವಾಸಿ ಮಂದಿರದಲ್ಲಿ ನಡೆದಿದ್ದ ಆಪರೇಷನ್ ಕಮಲ ಚರ್ಚೆಯ ಕುರಿತ ಮುಖ್ಯಮಂತ್ರಿ ಯಡಿಯೂರಪ್ಪ ಆಡಿಯೋ ಪ್ರಕರಣಕ್ಕೆ ಮರುಜೀವ ಬಂದಿದೆ. ರಾಯಚೂರಿನ ಡಿವೈಎಸ್‍ಪಿ ಕಚೇರಿಯಲ್ಲಿ ಇಂದು ದೂರುದಾರ ಶರಣೇಗೌಡ ಕಂದಕೂರ ವಿಚಾರಣೆ ನಡೆಯಲಿದೆ.

BJP Flag Final 6

ಆಪರೇಷನ್ ಕಮಲ ಕುರಿತ ಆಡಿಯೋ ಪ್ರಕರಣದ ತನಿಖೆ ವಿಚಾರಣೆಗೆ ಯಡಿಯೂರಪ್ಪ ಸ್ಟೇ ಹೋಗಿದ್ದರು, ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಹಿನ್ನೆಲೆ ತನಿಖೆ ಆರಂಭವಾಗಿದೆ. ರಾಯಚೂರು ಡಿವೈಎಸ್‍ಪಿ ಶಿವನಗೌಡ ಪಾಟೀಲ್ ತನಿಖೆ ಆರಂಭಿಸಿದ್ದು ದೂರುದಾರರ ವಿಚಾರಣೆಗೆ ಮುಂದಾಗಿದ್ದಾರೆ.

BSY 2 1

ಯಾದಗಿರಿಯ ಗುರುಮಿಠಕಲ್ ಜೆಡಿಎಸ್ ಶಾಸಕ ನಾಗನಗೌಡ ಪುತ್ರ ಶರಣೇಗೌಡ ಆಡಿಯೋ ಪ್ರಕರಣ ಕುರಿತು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಕಲಬುರಗಿ ಉಚ್ಚನ್ಯಾಯಾಲಯದಲ್ಲಿದ್ದ ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಯಾಗಿತ್ತು. ಮೂರು ನೋಟಿಸ್ ಬಳಿಕ ದೂರುದಾರ ಶರಣೇಗೌಡ ಇಂದು ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಸಂಜೆ 4 ಕ್ಕೆ ಡಿವೈಎಸ್‍ಪಿ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ.

TAGGED:bs yeddyurappaoperation kamalaPublic TVraichurusharane gowdaಆಒಪರೇಷನ್ ಕಮಲಆಡಿಯೋಪಬ್ಲಿಕ್ ಟಿವಿಬಿಎಸ್ ಯಡಿಯೂರಪ್ಪರಾಯಚೂರುಶರಣೇ ಗೌಡ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
14 seconds ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
1 minute ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
14 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
41 minutes ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
47 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?