Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆಯಿಂದ ಕೋಟೆನಾಡಿಗೆ ಸಂಪೂರ್ಣ ಬೀಗ – ದಿನ ಬಿಟ್ಟು ದಿನ ಟಫ್ ಲಾಕ್‍ಡೌನ್ ಜಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ನಾಳೆಯಿಂದ ಕೋಟೆನಾಡಿಗೆ ಸಂಪೂರ್ಣ ಬೀಗ – ದಿನ ಬಿಟ್ಟು ದಿನ ಟಫ್ ಲಾಕ್‍ಡೌನ್ ಜಾರಿ

Chitradurga

ನಾಳೆಯಿಂದ ಕೋಟೆನಾಡಿಗೆ ಸಂಪೂರ್ಣ ಬೀಗ – ದಿನ ಬಿಟ್ಟು ದಿನ ಟಫ್ ಲಾಕ್‍ಡೌನ್ ಜಾರಿ

Public TV
Last updated: May 25, 2021 9:25 pm
Public TV
Share
1 Min Read
kavita mannikeri 2
SHARE

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಮಹಾಮಾರಿಯ ರೌದ್ರಾವತಾರಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಮೇ 26 ರಿಂದ ಜೂನ್ 7 ರವರೆಗೆ ಒಂದು ದಿನ ಬಿಟ್ಟು ಒಂದು ದಿನ ಸಂಪೂರ್ಣ ಲಾಕ್‍ಡೌನ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

kavita mannikeri 1

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್-19ಗೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇ 26 ರಿಂದ ಜೂನ್ 7 ರಂದು ಬೆಳಗ್ಗೆ 6 ಗಂಟೆಯವರೆಗೆ ದಿನ ಬಿಟ್ಟು ಒಂದು ದಿನ ಸಂಪೂರ್ಣ ಲಾಕ್‍ಡೌನ್ ವಿಧಿಸಲಾಗಿದೆ. ವಾರಾಂತ್ಯದ ದಿನಗಳಾದ ಶನಿವಾರ ಮತ್ತು ಭಾನುವಾರಗಳಂದು ಸಂಪೂರ್ಣ ಲಾಕ್‍ಡೌನ್ ಇರುತ್ತದೆ ಎಂದು ಹೇಳಿದರು.

kavita mannikeri 3

ಇನ್ನೂ ಮೇ 27, 29, 30 ಹಾಗೂ ಜೂನ್ 01, 03, 05 ಹಾಗೂ 06 ರಂದು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ವಿಧಿಸಲಾಗಿದೆ. ಈ ದಿನಗಳಲ್ಲಿ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಸೇವೆಗಳಿರುವುದಿಲ್ಲ. ತರಕಾರಿ, ಹಣ್ಣು, ದಿನಸಿ ಅಂಗಡಿಗಳು ಸಹ ಇರುವುದಿಲ್ಲ. ಆದ್ರೆ ಹಾಲಿನ ಉತ್ಪನ್ನಗಳು ಮಾತ್ರ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಇರುತ್ತದೆ.

33

ಜೊತೆಗೆ ಮೇ 26, 28, 31 ಹಾಗೂ ಜೂನ್ 02 ಹಾಗೂ 04 ರಂದು ಬೆಳಗ್ಗೆ 6 ರಿಂದ 10 ರವೆರೆಗೆ ಸಂಪೂರ್ಣ ಲಾಕ್‍ಡೌನ್‍ನಿಂದ ವಿನಾಯಿತಿ ನೀಡಲಾಗಿದೆ. ಲಾಕ್‍ಡೌನ್ ವಿನಾಯಿತಿ ದಿನಗಳಂದು ಬೆಳಗ್ಗೆ 06 ರಿಂದ 10 ರವರೆಗೆ ಮಾತ್ರ ಅಗತ್ಯ ಸೇವೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

TAGGED:Corona VirusCovid 19kavita mannikeriLockdownಕವಿತಾ ಎಸ್.ಮನ್ನಿಕೇರಿಕೊರೊನಾ ವೈರಸ್ಕೋವಿಡ್ 19ಚಿತ್ರದುರ್ಗಪಬ್ಲಿಕ್ ಟಿವಿಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Byrati Basavaraj 1
Court

ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

Public TV
By Public TV
5 minutes ago
Karnataka Student Saketh Sreenivasaiah Found Dead In California
Bengaluru City

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ಶವವಾಗಿ ಪತ್ತೆ – ಪೋಷಕರಿಂದ ತುರ್ತು ವೀಸಾಗೆ ಅರ್ಜಿ

Public TV
By Public TV
23 minutes ago
Miscreants vandalize Shivalinga and Nandi idol near Shingatalur in Mundaragi taluk
Crime

ಗದಗ | ಶಿವರಾತ್ರಿಯಂದೇ ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು

Public TV
By Public TV
26 minutes ago
Mandya Chemical Tank Blast
Districts

ಕಾರ್ಖಾನೆ ಸ್ಥಳಾಂತರ ವೇಳೆ ಕೆಮಿಕಲ್ ಟ್ಯಾಂಕ್ ಸ್ಫೋಟ – ಇಬ್ಬರು ಕಾರ್ಮಿಕರು ದುರ್ಮರಣ

Public TV
By Public TV
48 minutes ago
Davanagere Cyber Crime Money
Crime

ಲಾಭದ ಆಸೆ ತೋರಿಸಿ ಹೂಡಿಕೆ – ಮಹಿಳಾ ಟೆಕ್ಕಿಗೆ 93 ಲಕ್ಷ ವಂಚನೆ

Public TV
By Public TV
48 minutes ago
Usman Tariq
Cricket

ಸ್ಟಾಪ್‌ ಸ್ಟಾರ್ಟ್‌ ಆಕ್ಷನ್ – ಉಸ್ಮಾನ್ ತಾರಿಖ್‌ನಂತೆಯೇ ಕ್ಯಾಪ್ಟನ್‌ ಸೂರ್ಯ ಬೌಲಿಂಗ್‌ ಮಾಡಿದ್ದೇಕೆ?

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?