Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಮೇಲೆ ಕೆಲವರಿಗೆ ಪ್ರೀತಿ ಜಾಸ್ತಿ, ಅದಕ್ಕಾಗಿ ಮಾತನಾಡ್ತಿದ್ದಾರೆ – ಸಿಪಿವೈಗೆ ವಿಜಯೇಂದ್ರ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನನ್ನ ಮೇಲೆ ಕೆಲವರಿಗೆ ಪ್ರೀತಿ ಜಾಸ್ತಿ, ಅದಕ್ಕಾಗಿ ಮಾತನಾಡ್ತಿದ್ದಾರೆ – ಸಿಪಿವೈಗೆ ವಿಜಯೇಂದ್ರ ತಿರುಗೇಟು

Districts

ನನ್ನ ಮೇಲೆ ಕೆಲವರಿಗೆ ಪ್ರೀತಿ ಜಾಸ್ತಿ, ಅದಕ್ಕಾಗಿ ಮಾತನಾಡ್ತಿದ್ದಾರೆ – ಸಿಪಿವೈಗೆ ವಿಜಯೇಂದ್ರ ತಿರುಗೇಟು

Public TV
Last updated: May 28, 2021 7:59 pm
Public TV
Share
1 Min Read
Vijayendra Ashok PC Mohan Preetham Gowda 3 e1622211846563
SHARE

ಬೆಂಗಳೂರು: ನನ್ನ ಮೇಲೆ ಕೆಲವರಿಗೆ ಪ್ರೀತಿ ಜಾಸ್ತಿ. ರಾಜಕೀಯ ಕಾರಣಕ್ಕೆ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಬಿಎಸ್‍ವೈ ಪುತ್ರ, ಬಿಜೆಪಿ ಉಪಾಧ್ಯಕ್ಷ ಯೋಗೇಶ್ವರ್ ಅವರಿಗೆ ತಿರುಗೇಟು ನೀಡಿದ್ದಾರೆ.

ಪದೇ ಪದೇ ದೆಹಲಿಗೆ ಹಾರಿ, ನಾಯಕತ್ವ ಬದಲಾವಣೆ ಚರ್ಚೆಗೆ ಆಹಾರ ಒದಗಿಸಿರುವ ಸಚಿವ ಯೋಗೇಶ್ವರ್ ವಿರುದ್ಧ ಬಿಜೆಪಿ ಟೀಂ ಸಿಡಿದೆದ್ದಿದೆ. ತನ್ನ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡ್ತಿದ್ದಾರೆ ಎಂದು ಸಚಿವ ಸಿಪಿ ಯೋಗೇಶ್ವರ್ ಆರೋಪಕ್ಕೆ ವಿಜಯೇಂದ್ರ ಕಿಡಿಕಾರಿದ್ದಾರೆ.

Vijayendra Ashok PC Mohan Preetham Gowda 2

30-40 ವರ್ಷದ ಹೋರಾಟ, ಕಾರ್ಯಕರ್ತರ ಪರಿಶ್ರಮದಿಂದ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ ಎಂದು ಹೇಳುವ ಮೂಲಕ ಯೋಗೇಶ್ವರ್ ಅವರಿಂದ ಈ ಸರ್ಕಾರ ಬಂದಿಲ್ಲ. ನಾನು ಪಕ್ಷದ ಉಪಾಧ್ಯಕ್ಷ, ನನ್ನ ಮಿತಿಯಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ : ಬಿಎಸ್‍ವೈ ಬದಲಾವಣೆ ವದಂತಿ – ಹೈಕಮಾಂಡ್ ಮುಂದಿರುವ 4 ಆಯ್ಕೆ ಏನು?

Vijayendra Ashok PC Mohan Preetham Gowda 1

ವಿವರಣೆ ಪಡೆಯುತ್ತೇನೆ: ರಾಜ್ಯಾಧ್ಯಕ್ಷ ಕಟೀಲ್ ಪ್ರತಿಕ್ರಿಯಿಸಿ, ಶಾಸಕರಿಗೆ ಈ ಹಿಂದೆಯೇ ಸೂಚಿಸಿದ್ದೆ. ಈಗಲೂ ಅದೇ ಸೂಚನೆ ಕೊಡುತ್ತಿದ್ದೇನೆ. ಈಗ ಕೋವಿಡ್ ಕೆಲಸ ಮಾಡಬೇಕು. ಬೇರೆ ರಾಜಕೀಯ ಚಟುವಟಿಕೆ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. 3 ಪಾರ್ಟಿ ಸರ್ಕಾರ, ಮಕ್ಕಳ ಹಸ್ತಕ್ಷೇಪ ಎಂಬ ಯೋಗೇಶ್ವರ್ ಆರೋಪದ ಬಗ್ಗೆ ವಿವರಣೆ ಪಡೆಯುತ್ತೇನೆ ಅಂತ ಕಟೀಲ್ ಹೇಳಿದ್ದಾರೆ.

 

ಈಶ್ವರಪ್ಪ ಕಿಡಿ: ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರಿದ್ದ ಈಶ್ವರಪ್ಪ ಕೂಡ ಈಗ ಬಿಎಸ್‍ವೈ ಪರ ಬ್ಯಾಟ್ ಬೀಸಿದ್ದಾರೆ. ಹೈಕಮಾಂಡ್‍ಗೆ ದೂರು ನೀಡಿದ ಮೇಲೆ ಸುಮ್ಮನಿರಬೇಕು. ಮಾಧ್ಯಮಗಳ ಮುಂದೆ ಮಾತನಾಡುವುದಲ್ಲ. ನಿಮಗೆ ಸಮಾಧಾನ ಇಲ್ಲ ಎಂದಾದರೆ ರಾಜೀನಾಮೆ ಕೊಟ್ಟು ಹೋಗಿ ಅಂದಿದ್ದಾರೆ.

ಅಂಬುಲೆನ್ಸ್ ಸೇವೆ: ಮೈ ಸೇವಾ ಸಂಘಟನೆ ಮೂಲಕ ಕೋವಿಡ್ ಸಂಕಷ್ಟಕ್ಕೆ ವಿಜಯೇಂದ್ರ ನೆರವಾಗಿದ್ದಾರೆ. ರಾಜ್ಯದ 16 ಕಡೆಗಳಲ್ಲಿ 18 ಅಂಬುಲೆನ್ಸ್, ಆಕ್ಸಿಜನ್ ಕಾನ್ಸಟ್ರೇಟರ್ ಗಳು ಸೇವೆಗೆ ಕಂದಾಯ ಸಚಿವ ಆರ್.ಅಶೋಕ್ ಚಾಲನೆ ನೀಡಿದರು.

TAGGED:ashokbjppoliticsVijayendraYediyurappayogeshwarಆಕ್ಸಿಜನ್ಕೊರೊನಾಬೆಂಗಳೂರುವಿಜಯೇಂದ್ರಸಿಪಿ ಯೋಗೇಶ್ವರ್
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

Rain 2
Bagalkot

ಇಂದಿನಿಂದ ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
37 seconds ago
Two sons die in family dispute Mother attempts suicide after poisoning children
Bengaluru City

ಕೌಟುಂಬಿಕ ಕಲಹಕ್ಕೆ ಎರಡು ಕಂದಮ್ಮಗಳು ಬಲಿ: ಮಕ್ಕಳಿಗೆ ವಿಷವಿಕ್ಕಿ ತಾಯಿಯೂ ಆತ್ಮಹತ್ಯೆಗೆ ಯತ್ನ

Public TV
By Public TV
7 minutes ago
Two boys who went swimming drowned in Kapaleeshwarar Temple Belagavi
Belgaum

ಕಪಿಲೇಶ್ವರ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲು

Public TV
By Public TV
1 hour ago
Indian Ship Carrying LPG
Latest

ಹಾರ್ಮುಜ್‌ ದಾಟಿದ 45,000 ಟನ್‌ ಎಲ್‌ಪಿಜಿ ಹೊತ್ತ ಭಾರತದ ‘ಸರ್ವಶಕ್ತಿ’ ಹಡಗು

Public TV
By Public TV
1 hour ago
West Bengal Election Missing CCTV footage for long hours Multiple instances of group voting Daylight rigging exposed in Falta constituency
Latest

ಗಂಟೆಗಟ್ಟಲೇ ಸಿಸಿಟಿವಿ ಬಂದ್‌, ಬೂತ್‌ನಿಂದಲೇ ಪ್ರತಿಪಕ್ಷಗಳ ಏಜೆಂಟ್‌ಗಳು ಹೊರಕ್ಕೆ: ಬೆಚ್ಚಿ ಬೀಳಿಸುವಂತಿದೆ ಫಾಲ್ಟಾ ಅಕ್ರಮ

Public TV
By Public TV
2 hours ago
d.k.shivakumar KPCC
Bengaluru City

ಜೀವರಾಜ್‌ ಜೊತೆ ಕೆಲಸ ಮಾಡ್ತಿದ್ದ ಅಧಿಕಾರಿಗಳನ್ನ ಬಳಸಿಕೊಂಡು ಅಕ್ರಮ: ಡಿಕೆಶಿ ಕೆಂಡಾಮಂಡಲ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?