Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತೇಜಸ್ವಿ ಸೂರ್ಯರಿಂದ ಉಚಿತ ಕೋವಿಡ್ ಲಸಿಕಾ ಅಭಿಯಾನ – ಸಾವಿರಕ್ಕೂ ಅಧಿಕ ಆಟೋ ಚಾಲಕರಿಗೆ ಲಸಿಕೆ ಆಯೋಜನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತೇಜಸ್ವಿ ಸೂರ್ಯರಿಂದ ಉಚಿತ ಕೋವಿಡ್ ಲಸಿಕಾ ಅಭಿಯಾನ – ಸಾವಿರಕ್ಕೂ ಅಧಿಕ ಆಟೋ ಚಾಲಕರಿಗೆ ಲಸಿಕೆ ಆಯೋಜನೆ

Bengaluru City

ತೇಜಸ್ವಿ ಸೂರ್ಯರಿಂದ ಉಚಿತ ಕೋವಿಡ್ ಲಸಿಕಾ ಅಭಿಯಾನ – ಸಾವಿರಕ್ಕೂ ಅಧಿಕ ಆಟೋ ಚಾಲಕರಿಗೆ ಲಸಿಕೆ ಆಯೋಜನೆ

Public TV
Last updated: May 30, 2021 9:40 pm
Public TV
Share
2 Min Read
tejasvi surya
SHARE

ಬೆಂಗಳೂರು: 1 ಸಾವಿರಕ್ಕೂ ಅಧಿಕ ಆಟೋ ಚಾಲಕರು ಇಂದು ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವೀ ಸೂರ್ಯರವರು ಜಯನಗರ & ಬೊಮ್ಮನಹಳ್ಳಿಯಲ್ಲಿ ಆಯೋಜನೆಗೊಳಿಸಿದ್ದ ಒಂದು ದಿನದ ಉಚಿತ ಸಾಮೂಹಿಕ ಲಸಿಕಾ ಅಭಿಯಾನದಲ್ಲಿ ಪಾಲ್ಗೊಂಡು ಉಚಿತ ಕೋವಿಡ್ ಲಸಿಕೆ ಪಡೆದುಕೊಂಡಿರುತ್ತಾರೆ.

tejasvi surya 1 medium

ಏಕಕಾಲಕ್ಕೆ ಎರಡೂ ಸ್ಥಳಗಳಲ್ಲಿ (ಜಯನಗರದ ಶಾಲಿನಿ ಗ್ರೌಂಡ್ಸ್ & ಬೊಮ್ಮನಹಳ್ಳಿಯ ಆರ್.ಎಂ.ಆರ್ ಪಾಕ್ರ್ನಲ್ಲಿ) ಆಯೋಜಿಸಲಾಗಿದ್ದ ಲಸಿಕಾ ಅಭಿಯಾನದಲ್ಲಿ, 100ಕ್ಕೂ ಅಧಿಕ ಡಂಜೋ, ಜೊಮ್ಯಾಟೋ, ಸ್ವಿಗ್ಗಿ ಕಾರ್ಯಕರ್ತರು, ಓಲಾ & ಉಬರ್ ನ ಟ್ಯಾಕ್ಸಿ ಡ್ರೈವರ್ ಗಳು ಕೋವಿಡ್ ಲಸಿಕೆ ಪಡೆದಿದ್ದು, ಈ ಕಾರ್ಯಕ್ಕೆ ಆಕ್ಷನ್ ಕೋವಿಡ್-19 ಟೀಮ್(ಆಕ್ಟ್), Clinikk, ಯುನೈಟೆಡ್ ವೇ ಮತ್ತು ವರ್ಷನ್ 1 ಸಹಕಾರ ನೀಡಿದ್ದು ಶ್ಲಾಘನೀಯ.

tejasvi surya 3 medium

ಅಭಿಯಾನದ ಕುರಿತು ಮಾತನಾಡಿದ ಸಂಸದ ತೇಜಸ್ವೀ ಸೂರ್ಯ, “ಆಟೋ ಚಾಲಕರು ನಮ್ಮ ಸಮಾಜದ ಅತ್ಯಂತ ಆದ್ಯತಾ ವರ್ಗವಾಗಿದ್ದು, ಗರ್ಭಿಣಿಯೊಬ್ಬರ ಆಸ್ಪತ್ರೆಯ ತುರ್ತು ಭೇಟಿ ಇರಬಹುದು, ಕುಟುಂಬ ವರ್ಗದವರೊಂದಿಗೆ ಎಂ.ಜಿ ರೋಡ್ ಗೆ ವಾರಾಂತ್ಯ ಕಳೆಯಲು ತೆರಳುವುದಿರಬಹುದು, ಶಾಲೆಯಿಂದ ಮನೆಗೆ ಬರುವ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುವುದಿರಲಿ ಆಟೋ ಡ್ರೈವರ್ ಗಳು ಮುಂಚೂಣಿಯಲ್ಲಿ ನಿಂತು ಸೇವಾ ಕಾರ್ಯನಿರ್ವಹಿಸುತ್ತಾರೆ. ಎಂತಹ ಸನ್ನಿವೇಶದಲ್ಲೂ ಮುಂಚೂಣಿ ಕಾರ್ಯನಿರ್ವಹಿಸುವ ಆಟೋ ಚಾಲಕರನ್ನು ಆದಷ್ಟು ಶೀಘ್ರ ಲಸಿಕೆಗೆ ಒಳಪಡಿಸುವುದು ನಮ್ಮ ಕರ್ತವ್ಯವಾದ್ದರಿಂದ ಈ ಉಚಿತ ಲಸಿಕಾ ಅಭಿಯಾನವನ್ನು ಆಯೋಜನೆಗೊಳಿಸಲಾಗಿದೆ” ಎಂದು ತಿಳಿಸಿದರು.

tejasvi surya 2 medium

ಲಸಿಕಾ ಅಭಿಯಾನಕ್ಕೆ ಕಂದಾಯ ಸಚಿವರಾದ ಆರ್ ಅಶೋಕ್ ಮತ್ತು ತೇಜಸ್ವೀ ಸೂರ್ಯ ಜಯನಗರದ ಶಾಲಿನಿ ಗ್ರೌಂಡ್ ನಲ್ಲಿ ಚಾಲನೆ ನೀಡಿದ್ದು, ಕೇವಲ 4-5 ಗಂಟೆಗಳಲ್ಲಿಯೇ 1ಸಾವಿರಕ್ಕೂ ಅಧಿಕ ಚಾಲಕರು ಕೋವಿಡ್ ಲಸಿಕೆ ಪಡೆದಿದ್ದು ಯಶಸ್ವಿಯಾಗಿ, ಪರಿಣಾಮಕಾರಿಯಾಗಿ ನಡೆದ ದೇಶದ ಲಸಿಕಾ ಅಭಿಯಾನಗಳಲ್ಲೊಂದಾಗಿದೆ. 80ಕ್ಕೂ ಅಧಿಕ ಸ್ವಯಂಸೇವಕರು, ನರ್ಸ್ ಗಳು, ಡಾಕ್ಟರ್ ಗಳು, ಮೇಲ್ವಿಚಾರಕರ ಉಸ್ತುವಾರಿಯಲ್ಲಿ ಅತ್ಯಂತ ಯಶಸ್ವಿಯಾಗಿ ಈ ಅಭಿಯಾನ ನಡೆದಿದ್ದು ವಿಶೇಷ. ಕೋವಿಡ್ ಲಸಿಕೆ ಪಡೆದುಕೊಂಡ ಎಲ್ಲ ಚಾಲಕರಿಗೂ ರೇಷನ್ ಕಿಟ್ ಹಾಗೂ Clinikk ವತಿಯಿಂದ 6 ತಿಂಗಳವರೆಗಿನ ಉಚಿತ ಹೆಲ್ತ್ ಕೇರ್ ಚಂದಾದರಿಕೆ ಕೂಡ ಇದೇ ಸಂದರ್ಭದಲ್ಲಿ ಒದಗಿಸಲಾಗಿದೆ.

ಶ್ರೀ @narendramodiಯವರು ದೇಶದ ಚುಕ್ಕಾಣಿ ಹಿಡಿದು, ಪ್ರಧಾನಿಯಾಗಿ ಇಂದಿಗೆ 7ವರ್ಷ ತುಂಬಿದ್ದು, @BJP4India ವತಿಯಿಂದ ದೇಶಾದ್ಯಂತ ಇಂದು 'ಸೇವಾ ದಿವಸ್' ಆಚರಿಸಲಾಗಿದ್ದು,ಅದರ ಅಂಗವಾಗಿ ಜಯನಗರ& ಬೊಮ್ಮನಹಳ್ಳಿಯಲ್ಲಿ ಲಸಿಕಾ ಅಭಿಯಾನ ಆಯೋಜನೆಗೊಳಿಸಿ,1 ಸಾವಿರಕ್ಕೂ ಅಧಿಕ ಆಟೋ ಚಾಲಕರಿಗೆ ಉಚಿತ ಕೋವಿಡ್ ಲಸಿಕೆ ನೀಡಲಾಗಿದೆ. pic.twitter.com/YH78kX0bf0

— Tejasvi Surya (@Tejasvi_Surya) May 30, 2021

ಇದರೊಂದಿಗೆ ತೇಜಸ್ವೀ ಸೂರ್ಯ ರವರು, ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ನೇರವಾಗಿ ಕೋವಿಡ್ ಸೋಂಕಿತರ/ಕೋವಿಡ್ ಚಿಕಿತ್ಸೆ ಪಡೆದು ಮನೆಯಲ್ಲಿರುವ ರೋಗಿಗಳ ಮನೆಬಾಗಿಲಿಗೆ ತಲುಪಿಸುವ ‘ಎಂಪಿ ಆಕ್ಸಿಬ್ಯಾಂಕ್’ ಅನ್ನು ಸ್ಥಾಪಿಸಿದ್ದು, ಇಡೀ ದೇಶದಲ್ಲಿಯೇ ಇಂತಹ ಪ್ರಯತ್ನ ನಡೆಸಿದ ಏಕೈಕ ಚುನಾಯಿತ ಪ್ರತಿನಿಧಿಗಳಾಗಿದ್ದಾರೆ. ‘ಎಂಪಿ ಆಕ್ಸಿಬ್ಯಾಂಕ್’ ನಲ್ಲಿ 512 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳಿದ್ದು, 85 ರಿಂದ 92 ವರೆಗಿನ ಆಮ್ಲಜನಕ ಪ್ರಮಾಣ ಹೊಂದಿರುವ ಕೋವಿಡ್ ಸೋಂಕಿತರು ಈ ಸೇವೆಯನ್ನು ಬಳಸಿಕೊಳ್ಳಬಹುದಾಗಿದ್ದು, ಸಹಾಯವಾಣಿ ಸಂಖ್ಯೆ 080 6191 4960 ಗೆ ಕರೆ ಮಾಡುವ ಮೂಲಕ ಈ ಸೇವೆಯನ್ನು ಉಚಿತವಾಗಿ ಪಡೆಯಬಹುದಾಗಿದೆ. ಕಳೆದ 10 ದಿನಗಳಲ್ಲಿ 500ಕ್ಕೂ ಅಧಿಕ ನಾಗರಿಕರು ಈ ಸೇವೆಯನ್ನು ಪಡೆದಿರುತ್ತಾರೆ.ಇದರೊಂದಿಗೆ ಕಂದಾಯ ಸಚಿವ ಆರ್ ಅಶೋಕ್ ರೊಂದಿಗೆ ಸಂಸದರು, ಕುಮಾರಸ್ವಾಮಿ ಲೇಔಟ್ ನಲ್ಲಿ ಟ್ರಯಾಜಿಂಗ್ ಸೆಂಟರ್ ಗೆ ಚಾಲನೆ ನೀಡಿದ್ದು, ಕೋವಿಡ್ ಗುಣಲಕ್ಷಣಗಳನ್ನು ಹೊಂದಿರುವವರು ಆಸ್ಪತ್ರೆ ಬೆಡ್ ಸಿಗುವ ತನಕವೂ ತುರ್ತು ಚಿಕಿತ್ಸೆಗೆ ಇಂತಹ ಟ್ರಯಾಜಿಂಗ್ ಸೆಂಟರ್ ಗಳಲ್ಲ, ಚಿಕಿತ್ಸೆ ಪಡೆಯಬಹುದು ಎಂದು ತೇಜಸ್ವೀ ಸೂರ್ಯ ತಿಳಿಸಿದರು.

Free Mega Vaccination to 1000+ Auto Rickshaw Drivers of Bengaluru South on #SevaDiwas at Jayanagar and Bommanahalli https://t.co/Ds0r4aueAD

— Tejasvi Surya (@Tejasvi_Surya) May 30, 2021

TAGGED:bengaluruCorona VaccineCorona VirusCovid 19Covid Vaccine CampaignPublic TVr ashokTejasvi Suryaಆರ್ ಅಶೋಕ್ಕೊರೊನಾ ಲಸಿಕೆಕೊರೊನಾ ವೈರಸ್ಕೋವಿಡ್ 19ಕೋವಿಡ್ ಲಸಿಕಾ ಅಭಿಯಾನತೇಜಸ್ವಿ ಸೂರ್ಯಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
18 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
38 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
39 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
44 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
49 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?