Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಠಿಣ ಲಾಕ್‍ಡೌನ್ ಮಧ್ಯೆ ಹೊರ ರಾಜ್ಯಗಳಿಂದ ಕಳ್ಳ ದಾರಿಗಳ ಮೂಲಕ ಎಂಟ್ರಿ- ಕೊರೊನಾ ಹೊತ್ತು ತರುವ ಆತಂಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕಠಿಣ ಲಾಕ್‍ಡೌನ್ ಮಧ್ಯೆ ಹೊರ ರಾಜ್ಯಗಳಿಂದ ಕಳ್ಳ ದಾರಿಗಳ ಮೂಲಕ ಎಂಟ್ರಿ- ಕೊರೊನಾ ಹೊತ್ತು ತರುವ ಆತಂಕ

Corona

ಕಠಿಣ ಲಾಕ್‍ಡೌನ್ ಮಧ್ಯೆ ಹೊರ ರಾಜ್ಯಗಳಿಂದ ಕಳ್ಳ ದಾರಿಗಳ ಮೂಲಕ ಎಂಟ್ರಿ- ಕೊರೊನಾ ಹೊತ್ತು ತರುವ ಆತಂಕ

Public TV
Last updated: May 30, 2021 11:03 pm
Public TV
Share
2 Min Read
klr lockdown entry web
SHARE

ಕೋಲಾರ: ಎರಡು ರಾಜ್ಯಗಳನ್ನು ಸಂಪರ್ಕಿಸುವ ಗಡಿ ಜಿಲ್ಲೆಯ ಎಲ್ಲ ದಾರಿಗಳು ಕೊರೊನಾ ಆತಂಕದಿಂದ ಬಂದ್ ಆಗಿವೆ. ಆದರೆ ಹೊರ ರಾಜ್ಯದ ಜನ ಮಾತ್ರ ಗಡಿಗಳಲ್ಲಿ ಕಳ್ಳಾಟ ನಡೆಸುತ್ತಿದ್ದಾರೆ. ರಸ್ತೆ ಬಂದ್ ಮಾಡಿ, ಚೆಕ್ ಪೋಸ್ಟ್ ಗಳನ್ನು ನಿರ್ಮಾಣ ಮಾಡಿದ್ದರೂ, ಹಳ್ಳಿಗಳು, ಕಾಡು ಮೇಡುಗಳ ಕಳ್ಳ ದಾರಿಯ ಮೂಲಕ ಹೊರ ರಾಜ್ಯದ ಜನ ನುಸುಳುತ್ತಿದ್ದಾರೆ.

klr lockdown entry 5 medium

ಬಂಗಾರಪೇಟೆ ತಾಲೂಕು ಕನಮನಹಳ್ಳಿ ಸೇರಿದಂತೆ ಕೆಜಿಎಫ್ ತಾಲೂಕು ವೆಂಕಟಾಪುರ, ಕೆಂಪಾಪುರ, ಮುಳಬಾಗಲು ತಾಲೂಕಿನ ನಂಗಲಿ, ಬೈರಕೂರು, ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು, ಮಾಲೂರಿನ ಸಂಪಂಗೆರೆ, ಕೆಸರಗೆರಯಲ್ಲಿ ಚೆಕ್ ಪೋಸ್ಟ್ ಗಳನ್ನ ಮಾಡಲಾಗಿದೆ. ಕೊರೊನಾ ಸೊಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಅಂತರ್ ರಾಜ್ಯ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಆದರೆ ಇನ್ನೂ ಹಲವೆಡೆ ಚೆಕ್ ಪೋಸ್ಟ್ ಹಾಕಲಾಗಿಲ್ಲ. ಅಲ್ಲದೆ ಪೊಲೀಸರ ಕಣ್ಣು ತಪ್ಪಿಸಿ ರಸ್ತೆಯ ಪಕ್ಕದಲ್ಲೇ ಕಳ್ಳದಾರಿಯಲ್ಲಿ ಓಡಾಡುತ್ತಿದ್ದಾರೆ. ಕಾಡಿನ ರಸ್ತೆಯಲ್ಲೇ ಕಲ್ಲು, ಮುಳ್ಳು, ಹಳ್ಳ, ಕೊಳ್ಳದ ರಸ್ತೆಯಲ್ಲಿ ನೆರೆ ರಾಜ್ಯದ ಜನ ಬೈಕ್‍ಗಳಲ್ಲಿ ನುಸುಳುತ್ತಿದ್ದಾರೆ. ಇದನ್ನೂ ಓದಿ: ಇಂದು 20,378 ಹೊಸ ಕೊರೊನಾ ಪ್ರಕರಣ – ಪಾಸಿಟಿವಿಟಿ ರೇಟ್ ಶೇ.14.68

klr lockdown entry 7 medium

ಅಗತ್ಯ ವಸ್ತುಗಳ ಸಾಗಾಟಕ್ಕೆ ಮಾತ್ರ ಅನುವು ಮಾಡಿಕೊಟ್ಟು ಉಳಿದಂತೆ ಜನರ ಓಡಾಟಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಜೊತೆಗೆ ಕೋಲಾರ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಚೆಕ್ ಪೋಸ್ಟ್ ಹಾಕಿ, ತಪಾಸಣೆ ಆರಂಭ ಮಾಡಿದೆ. ಇದರ ಜೊತೆಗೆ ದಿನದ 24 ಗಂಟೆಗಳ ಕಾಲ ಪೊಲೀಸ್ ಸಿಬ್ಬಂದಿಯನ್ನು ಕಾವಲಿಟ್ಟು ಜಾಗರೂಕತೆ ವಹಿಸಿದೆ. ಹೀಗಿದ್ದರೂ ಗಡಿಗಳಲ್ಲಿ ಜನರು ಪಕ್ಕದ ಕಳ್ಳದಾರಿಗಳಿಂದ ರಾಜ್ಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಈ ಮೂಲಕ ಕೋಲಾರ ಜಿಲ್ಲೆ ಸೇರಿದಂತೆ ರಾಜ್ಯಕ್ಕೆ ಹೀಗೆ ನುಸುಳುಕೋರರಿಂದ ಕೊರೊನಾ ಸೋಂಕು ಮತ್ತಷ್ಟು ಹರಡುವ ಆತಂಕ ಎದುರಾಗಿದೆ.

klr lockdown entry 12 medium

ಜಿಲ್ಲೆಯಲ್ಲಿ 18 ಚೆಕ್ ಪೋಸ್ಟ್ ಗಳನ್ನ ಹಾಕಲಾಗಿದೆ, ಅಗತ್ಯ ವಸ್ತುಗಳ ಸಾಗಾಟ ಹಾಗೂ ಆರೋಗ್ಯ ತುರ್ತು ಸೇವೆಗೆ ಮಾತ್ರ ಅವಕಾಶ ನೀಡಲಾಗಿದೆ. ಈಗಾಗಲೆ ಆಂಧ್ರ ಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳಲ್ಲೂ ಕಂಪ್ಲೀಟ್ ಲಾಕ್‍ಡೌನ್ ಮಾಡಲಾಗಿದೆ. ಆದರೆ ಸಾಕಷ್ಟು ಜನ ಅಧಿಕಾರಿಗಳ ಕಣ್ತಪ್ಪಿಸಿ ಕಳ್ಳದಾರಿಗಳ ಮೂಲಕ ನುಸುಳಿಕೊಂಡು ಕೋಲಾರ ಗಡಿಯ ಮೂಲಕ ರಾಜ್ಯಕ್ಕೆ ಬರುತ್ತಿದ್ದಾರೆ.

klr lockdown entry 10 medium

ಜಿಲ್ಲೆಯ ಮೂಲಕ ನೆರೆ ರಾಜ್ಯಗಳಿಗೆ ತೆರಳುವ ಸಾಕಷ್ಟು ರಸ್ತೆಗಳಲ್ಲಿ ಚೆಕ್ ಪೋಸ್ಟ್ ಹಾಕಿಲ್ಲ. ಹೀಗಾಗಿ ಸಾಕಷ್ಟು ಜನರು ರಾಜಾರೋಷವಾಗಿ ಓಡಾಟ ನಡೆಸುತ್ತಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ಚೆಕ್ ಪೋಸ್ಟ್‍ಗಳನ್ನ ಮೀರಿ ಪೊಲೀಸರ ಕಣ್ಣು ತಪ್ಪಿಸಿ ಬರೋದು ಹೆಚ್ಚಾಗಿದೆ. ಇದಕ್ಕೆ ಸ್ಥಳೀಯ ಶಾಸಕರು ಕೂಡ ಸಮರ್ಥನೆ ನೀಡಿದ್ದು, ಗಡಿ ಕ್ಷೇತ್ರದ ನಮಗೆ ನೆರೆ ರಾಜ್ಯಕ್ಕೆ ಹೋಗಿ ಬರುವುದು ಅನಿವಾರ್ಯ ಎನ್ನುತ್ತಾರೆ. ಅಧಿಕಾರಿಗಳು ಸಹ ಸರ್ಕಾರದ ಗೈಡ್ ಲೈನ್ಸ್ ಫಾಲೋ ಮಾಡ್ತೇವೆ ಎನ್ನುತ್ತಾರೆ.

klr lockdown check post 1 medium

TAGGED:Corona VirusKolarLockdownPublic TVಕೊರೊನಾ ವೈರಸ್ಕೋಲಾರಪಬ್ಲಿಕ್ ಟಿವಿಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Chikkodi suicide
Belgaum

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
3 minutes ago
Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
24 minutes ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
55 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
1 hour ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
1 hour ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?