Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದೇಶದಲ್ಲಿ ಉದ್ಯೋಗ, ವ್ಯಾಸಂಗ ಮಾಡುವವರಿಗೆ ವ್ಯಾಕ್ಸಿನ್: ಅಶ್ವತ್ಥನಾರಾಯಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿದೇಶದಲ್ಲಿ ಉದ್ಯೋಗ, ವ್ಯಾಸಂಗ ಮಾಡುವವರಿಗೆ ವ್ಯಾಕ್ಸಿನ್: ಅಶ್ವತ್ಥನಾರಾಯಣ್

Bengaluru City

ವಿದೇಶದಲ್ಲಿ ಉದ್ಯೋಗ, ವ್ಯಾಸಂಗ ಮಾಡುವವರಿಗೆ ವ್ಯಾಕ್ಸಿನ್: ಅಶ್ವತ್ಥನಾರಾಯಣ್

Public TV
Last updated: May 31, 2021 8:39 pm
Public TV
Share
1 Min Read
Ashwath Narayan 2 2
SHARE

ಬೆಂಗಳೂರು: ವಿದೇಶದಲ್ಲಿ ಉದ್ಯೋಗ ಮಾಡುವ ಮತ್ತು ವ್ಯಾಸಂಗ ಮಾಡುತ್ತಿರುವವರಿಗೆ ಸಿಹಿ ಸುದ್ದಿ. ಆದ್ಯತಾ ಗುಂಪಿನ ಕೋಟಾದಲ್ಲಿ ಅವರಿಗೆ ಮಂಗಳವಾರದಿಂಲೇ ಲಸಿಕೆ ನೀಡಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಈ ಬಗ್ಗೆ ಮಾಹಿತಿ ನೀಡಿದ ಅವರು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಆಡಳಿತ ವಿಭಾಗದಲ್ಲಿ ಮಂಗಳವಾರ 3 ಗಂಟೆಗೆ ಈ ವರ್ಗದವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗುವುದು. ಅವಶ್ಯಕತೆ ಇದ್ದವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕೋರಿದರು.

VACCINE 4

ಸದ್ಯದ ಸಂದರ್ಭದಲ್ಲಿ ವಿದೇಶಕ್ಕೆ ಹೋಗಬೇಕಾದರೆ ಲಸಿಕೆ ಪಡೆಯಲೇಬೇಕು ಹಾಗೂ ಆ ಕುರಿತ ‘ಪ್ರಮಾಣ ಪತ್ರ’ವನ್ನು ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ವಿದೇಶದಲ್ಲಿ ಉದ್ಯೋಗ ಹಾಗೂ ವಿದ್ಯಾಭ್ಯಾಸದಲ್ಲಿ ನಿರತರಾಗಿರುವವರಿಂದ ಲಸಿಕೆ ಬೇಡಿಕೆ ಇತ್ತು. ಈಗ ಸರ್ಕಾರ ಅವರ ಬೇಡಿಕೆಯನ್ನು ಪರಿಗಣಿಸಿದ್ದು, ಎಲ್ಲರಿಗೂ ಕೋವಿಶೀಲ್ಡ್ ಕೊಡಲಾಗುವುದು ಎಂದು ಡಿಸಿಎಂ ತಿಳಿಸಿದರು.

ವಿದೇಶಕ್ಕೆ ವ್ಯಾಸಂಗಕ್ಕೆ ತೆರಳುತ್ತಿರುವ ವಿದ್ಯಾರ್ಥಿಗಳಿಗೆ ಆದ್ಯತೆಯಲ್ಲಿ ಲಸಿಕೆ ಹಾಕಿಸಲು ತೀರ್ಮಾನಿಸಲಾಗಿದೆ.

ಬೆಂಗಳೂರು ‌ಸಿಟಿ ವಿವಿ ಕ್ಯಾಂಪಸ್ ನಲ್ಲಿ‌ ನಾಳೆ‌ (01/06/2021) ಮಧ್ಯಾಹ್ನದಿಂದ ಲಸಿಕಾಕರಣ ಆರಂಭವಾಗಲಿದೆ.

ಅಲ್ಲದೆ, ಹಾಲು ಸಹಕಾರ ಸಂಘದ ಸಿಬ್ಬಂದಿಗಳು, ಕೇಬಲ್ ಆಪರೇಟರ್ ಗಳನ್ನೂ ಆದ್ಯತೆಯ ಗುಂಪಿಗೆ ಸೇರ್ಪಡಿಸಲಾಗಿದೆ: https://t.co/AUY7ROTltZ pic.twitter.com/YrbKo32KOf

— Dr. C.N. Ashwath Narayan (@drashwathcn) May 31, 2021

ಲಸಿಕೆ ಪಡೆಯಲು ಇಚ್ಛಿಸುವವರು ತಮ್ಮ ಆಧಾರ್ ಕಾರ್ಡ್, ಪಾಸ್‍ಪೋರ್ಟ್ ಹಾಗೂ ವಿದೇಶದಲ್ಲಿನ ತಮ್ಮ ಕೆಲಸ ಅಥವಾ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಪೂರಕ ದಾಖಲೆಯನ್ನು ಹಾಜರುಪಡಿಸುವುದು ಕಡ್ಡಾಯ. ಅಲ್ಲದೆ, ಸದ್ಯಕ್ಕೆ ಕೋವಿಶೀಲ್ಡ್ ಮೊದಲ ಡೋಸ್ ಪಡೆದವರ ಎರಡನೇ ಡೋಸ್ ಅಂತರವನ್ನು ಇವರ ಅನುಕೂಲಕ್ಕಾಗಿ 12 ವಾರಗಳಿಂದ ಒಂದು ತಿಂಗಳಕ್ಕೆ ಕುಗ್ಗಿಸಲಾಗಿದೆ. ಇದು ಇವರಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಮುಖ್ಯವಾಗಿ ವ್ಯಾಕ್ಸಿನ್ ನೀಡಿದ ಬಗ್ಗೆ ಇವರಿಗೆ ಸರಕಾರದಿಂದ ಪ್ರಮಾಣ ಪತ್ರ ಕೊಡಲಾಗುವುದು. ಅದು ಎರಡನೇ ಡೋಸ್ ಪಡೆದಾಕ್ಷಣ ನೀಡಲಾಗುತ್ತದೆ ಎಂದು ಡಿಸಿಎಂ ಹೇಳಿದರು.ಇದೇ ರೀತಿ ಆಯಾ ಜಿಲ್ಲೆಗಳಲ್ಲಿ ಕೂಡ ಈ ರೀತಿ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು.

TAGGED:Ashwaththa NarayanCorona VaccineCorona VirusCovid19Public TVಅಶ್ವತ್ಥ ನಾರಾಯಣ್ಕೊರೊನಾ ಲಸಿಕೆಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
8 minutes ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
12 minutes ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
17 minutes ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
44 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
50 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?