Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋಂಕಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ – ವಾರ್ಡ್ ಬಾಯ್ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಸೋಂಕಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ – ವಾರ್ಡ್ ಬಾಯ್ ಅರೆಸ್ಟ್

Dharwad

ಸೋಂಕಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ – ವಾರ್ಡ್ ಬಾಯ್ ಅರೆಸ್ಟ್

Public TV
Last updated: June 1, 2021 10:06 am
Public TV
Share
1 Min Read
HBL
SHARE

ಹುಬ್ಬಳ್ಳಿ: ಇಲ್ಲಿನ ಬಾಲಾಜಿ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೊಂಕಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶ್ವಸಿಯಾಗಿದ್ದಾರೆ.

ಬಂಧಿತನನ್ನು ಅಶೋಕ್ ಹಲಗಿ ಎಂದು ಗುರುತಿಸಲಾಗಿದೆ. ಕಳೆದ 23ರಂದು ಹುಬ್ಬಳ್ಳಿಯ ಪ್ರತಿಷ್ಠಿತ ಬಾಲಾಜಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋವಿಡ್ ಸೊಂಕಿತ ಮಹಿಳೆಯ ಮೇಲೆ ವಾರ್ಡಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದ. ಸೋಂಕಿತ ಮಹಿಳೆ ಪುತ್ರನಿಗೆ ಈ ಕುರಿತು ಮಾಹಿತಿ ನೀಡಿದ್ದಳು.

corona virus 3

ಘಟನೆ ಬೆಳಕಿಗೆ ಬಂದ ನಂತರ ಸೊಂಕಿತ ಮಹಿಳೆಯ ಪರವಾಗಿ ಪುತ್ರ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಾದ ನಂತರ ಕೃತ್ಯವನ್ನ ಆಸ್ಪತ್ರೆಯ ಆಡಳಿತ ಮಂಡಳಿ ಅಲ್ಲಗೆಳೆದಿದ್ದರು. ಅಲ್ಲದೇ ದೂರುದಾರನ ವಿರುದ್ಧ ಸುಳ್ಳು ಆರೋಪ ಮಾಡಿದ್ರು. ಈ ಘಟನೆಯ ಬಗ್ಗೆ ವಿಸ್ತೃತವಾಗಿ ತನಿಖೆ ನಡೆಸಿದ ವಿದ್ಯಾನಗರ ಪೋಲೀಸರು ಸೊಂಕಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಾರ್ಡ್ ಬಾಯ್ ಅಶೋಕ ಹಲಗಿಯನ್ನ ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಇದನ್ನೂ ಓದಿ: ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಮತ್ತೊಂದು ಕರ್ಮಕಾಂಡ ಬಯಲಿಗೆ

BED

ವಾರ್ಡಬಾಯ್ ಅಶೋಕ್ ಹಲಗಿ ಕೃತ್ಯ ಎಸಗಿದ ನಂತರ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಅಲ್ಲದೇ ಆಸ್ಪತ್ರೆಯಿಂದ ಪರಾರಿಯಾಗಿ ಅಪಘಾತದಲ್ಲಿ ಗಾಯಗೊಂಡಿದ್ದ. ಆರೋಪಿಯ ಚಲನವಲನ ಪತ್ತೆ ಮಾಡಿದ ಪೊಲೀಸರು ಆರೋಪಿಯನ್ನ ಬಂಧಿಸಿ ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ:  ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಮೃತರ ಮೊಬೈಲ್ ಕದ್ದ ಆರೋಪಿ ಬಂಧನ 

ಘಟನೆಯ ಕುರಿತು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಸೋಂಕಿತನ ಜೇಬಿನಿಂದ ನಗದು ಕದ್ದು ಸಿಕ್ಕಿಬಿದ್ದ ಕೋವಿಡ್ ಆಸ್ಪತ್ರೆಯ ಮಹಿಳಾ ಸಿಬ್ಬಂದಿ

TAGGED:Corona VirusCovid 19hubballiPublic TVsexual arrassmentWard Boywomanಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಮಹಿಳೆಲೈಂಗಿಕ ದೌರ್ಜನ್ಯವಾರ್ಡ್ ಬಾಯ್ಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood

You Might Also Like

Jaish e Mohammed commander Saifullah
Crime

ಸೇನೆಯಿಂದ ತಪ್ಪಿಸಿಕೊಳ್ಳಲು ಜೈಶ್ ಉಗ್ರನ ಊಸರವಳ್ಳಿ ಪ್ಲ್ಯಾನ್‌ – ಗಡ್ಡ ಬೋಳಿಸಿಕೊಂಡು ಬುರ್ಖಾ ತೊಟ್ಟನಾ ರಣಹೇಡಿ?

Public TV
By Public TV
6 minutes ago
Three guilty in murder case and Israeli Tourist Rape case
Court

ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ರೇಪ್, ಓರ್ವನ ಹತ್ಯೆ ಕೇಸ್ – ಮೂವರಿಗೆ ಗಲ್ಲು ಶಿಕ್ಷೆ

Public TV
By Public TV
9 minutes ago
Anthropic
Bengaluru City

ಮಡುರೋ ಕಿಡ್ನಾಪ್‌ ಕೇಸ್‌ನಲ್ಲಿ ಸುದ್ದಿಯಾದ AI Anthropic ಕಂಪನಿಯ ಬೆಂಗಳೂರು ಕಚೇರಿ ಓಪನ್‌

Public TV
By Public TV
19 minutes ago
Krishna Byre Gowda
Districts

ಹೊಳೆನರಸೀಪುರ | ಶಾಲೆಗೆ ತೆರಳಿ ಬಿಸಿಯೂಟ ಸವಿದ ಸಚಿವ ಕೃಷ್ಣಭೈರೇಗೌಡ

Public TV
By Public TV
60 minutes ago
Rajasthan Bhiwadi Blast
Crime

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

Public TV
By Public TV
1 hour ago
Three guilty in murder case and Israeli Tourist Rape case
Court

ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಓರ್ವನ ಹತ್ಯೆ ಕೇಸ್‌ – ಮೂವರ ಅಪರಾಧ ಸಾಬೀತು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?