Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಡಿಯೋಗೂ ನಮಗೂ ಯಾವುದೇ ಸಂಬಂಧವಿಲ್ಲ – ತನಿಖೆಗೆ ಆಗ್ರಹಿಸಿ ಆಸ್ಪತ್ರೆಯಿಂದ ದೂರು ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಡಿಯೋಗೂ ನಮಗೂ ಯಾವುದೇ ಸಂಬಂಧವಿಲ್ಲ – ತನಿಖೆಗೆ ಆಗ್ರಹಿಸಿ ಆಸ್ಪತ್ರೆಯಿಂದ ದೂರು ದಾಖಲು

Bengaluru City

ಆಡಿಯೋಗೂ ನಮಗೂ ಯಾವುದೇ ಸಂಬಂಧವಿಲ್ಲ – ತನಿಖೆಗೆ ಆಗ್ರಹಿಸಿ ಆಸ್ಪತ್ರೆಯಿಂದ ದೂರು ದಾಖಲು

Public TV
Last updated: June 1, 2021 1:02 pm
Public TV
Share
2 Min Read
BJP Ravi Subramanya
SHARE

– ವೈರಲ್ ಮಾಡಿದವರ ವಿರುದ್ಧ ಕೇಸ್ ದಾಖಲಿಸಿ

ಬೆಂಗಳೂರು: ಬಸವನಗುಡಿ ಶಾಸಕ ರವಿಸುಬ್ರಮಣ್ಯ ಅವರಿಗೆ ಕೊರೊನಾ ವ್ಯಾಕ್ಸಿನ್ ಕಮಿಷನ್ ನೀಡಲಾಗುತ್ತಿದೆ ಎಂಬ ಆರೋಪ ಇರುವ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಎ.ವಿ.ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮುಖ್ಯಸ್ಥ ರಾಜೇಶ್ ಮೂರ್ತಿ ಅವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆಡಿಯೋಗೂ ನಮಗೂ ಸಂಬಂಧವಿಲ್ಲ. ವಿನಾ: ಕಾರಣ ನಮ್ಮ ಆಸ್ಪತ್ರೆ ಬಗ್ಗೆ ಸುಳ್ಳು ವಂದತಿ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.

Ravi Subramanya HOSPITAL medium

ಆಡಿಯೋದ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು. ನಮ್ಮ ಆಸ್ಪತ್ರೆಯ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಆಡಿಯೋಗೂ ಹಾಗೂ ಶಾಸಕ ರವಿಸುಬ್ರಮಣ್ಯ ಅವರಿಗೂ ಸಂಬಂಧವಿಲ್ಲ. ಆಡಿಯೋದಲ್ಲಿ ಮಾತನಾಡಿದ ಮಹಿಳೆ ಅಂತಾ ಯಾರು ಪತ್ತೆ ಮಾಡಿ, ಸತ್ಯಾಸತ್ಯತೆ ಹೊರ ತರುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ನಾವು ಯಾವುದೇ ರೀತಿಯ ಕಮಿಷನ್ ಶಾಸಕರಿಗೆ ನೀಡುತ್ತಿಲ್ಲ. ಸುಳ್ಳು ಸುದ್ದಿ ಎಲ್ಲಾ ಕಡೆ ವೈರಲ್ ಆಗಿದೆ. ಆಡಿಯೋ ವೈರಲ್ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ದೂರು ನೀಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಅವರು ವ್ಯಾಕ್ಸಿನ್ ಬೇಕು ಎಂದು ಆಸ್ಪತ್ರೆಗೆ ಕರೆ ಮಾಡಿ ಮಾತನಾಡಿದಾಗ ಆಸ್ಪತ್ರೆಯ ಮಹಿಳಾ  ಸಿಬ್ಬಂದಿ ರವಿಸುಬ್ರಮಣ್ಯರಿಗೆ ಕಮೀಷನ್  ಕೊಡಬೇಕು. 900 ರೂ. ಆಗುತ್ತದೆ. ಅದರಲ್ಲಿ 700 ರೂ. ರವಿಸುಬ್ರಮಣ್ಯ ಅವರಿಗೆ ಹೋಗುತ್ತದೆ. ಉಳಿದ 200 ರೂಪಾಯಿ ಆಸ್ಪತ್ರೆಗೆ ಬರುತ್ತದೆ ಎಂದು ಮಾತನಾಡಿದ್ದರು. ಈ ಆಡಿಯೋ ಸಾಕಷ್ಟು ಸಂಚಲನ ಮೂಡಿಸಿತ್ತು. ಇದನ್ನೂ ಓದಿ: ತಾಯಿಗೆ ಕೊರೊನಾ ಬಂತೆಂದು ಕೆನಡಾದಿಂದ ಬಂದ ಮಗನೂ ಮಹಾಮಾರಿಗೆ ಬಲಿ

 ಆಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ  ಶಾಸಕ ರವಿ ಸುಬ್ರಮಣ್ಯ ಆಸ್ಪತ್ರೆಗೆ ಭೇಟಿ ನೀಡಿ, ನನಗೆ ಎಷ್ಟು ಕಮೀಷನ್ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿ ಗರಂ ಆಗಿದ್ದರು.

… ಇಂತಹ ಹೀನ ಕೆಲಸ ಮಾಡುವುದನ್ನು ಬಿಟ್ಟು ರಾಜ್ಯದ ಒಳಿತಿಗಾಗಿ ಕೆಲಸ ಮಾಡುವುದರ ಕಡೆ ಗಮನ ಹರಿಸಿ.

ನಿನ್ನೆ ನಡೆದ ಈ ನಿರಾಧಾರ ಆಪಾದನೆಯನ್ನು ಖಂಡಿಸಿ ಸಾವಿರಾರು ಜನರು ಸಾಮಾಜಿಕ ಜಾಲತಾಣ ಮತ್ತು ಬಹಿರಂಗವಾಗಿ ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಅವರಿಗೆಲ್ಲರಿಗೂ ಈ ಮುಖಾಂತರ ಧನ್ಯವಾದಗಳನ್ನು ಅರ್ಪಿಸುತ್ತೇನೆ.https://t.co/KP57E9DHnI

— Ravi Subramanya L. A (@Ravi_LA) May 30, 2021

ವೆಂಕಟೇಶ್‍ಗೆ ನೋಟಿಸ್
ಆಸ್ಪತ್ರೆ ಆಡಿಯೋ ಬಗ್ಗೆ ದೂರು ನೀಡ್ತಿದ್ದಂತೆ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಅವರಿಗೆ ನೊಟೀಸ್ ನೀಡಿ ವಿಚಾರಣೆಗೆ ಹಾಜರಾಗಿ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದ್ದಾರೆ. ಕರೆ ಮಾಡಿದ ಸಂಖ್ಯೆ ಯಾವುದು? ಮಾತನಾಡಿದವರು ಯಾರು ಈ ಬಗ್ಗೆ ಸಂಪೂರ್ಣ ಮಾಹಿತಿ ಕೋರಿ ವೆಂಕಟೇಶ್ ಅವರಿಗೆ ಗಿರಿನಗರ ಪೊಲೀಸರು ನೋಟಿಸ್ ನೀಡಿದ್ದಾರೆ.

TAGGED:CoronaCorona VaccineRavi Subramanyavaccineಆಡಿಯೋರವಿ ಸುಬ್ರಹ್ಮಣ್ಯವೈರಲ್ ಆಡಿಯೋ ಕೊರೊನಾ ಲಸಿಕೆ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
2 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
10 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
23 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
50 minutes ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
56 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?