Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನಕ್ಕೆ ಕೋಟಿ ಜನರಿಗೆ ಕೋವಿಡ್‌ ಲಸಿಕೆ ಕೊಡಿ: ರಾಜ್ಯಪಾಲರಿಗೆ ಕೈ ನಾಯಕರ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಿನಕ್ಕೆ ಕೋಟಿ ಜನರಿಗೆ ಕೋವಿಡ್‌ ಲಸಿಕೆ ಕೊಡಿ: ರಾಜ್ಯಪಾಲರಿಗೆ ಕೈ ನಾಯಕರ ಮನವಿ

Bengaluru City

ದಿನಕ್ಕೆ ಕೋಟಿ ಜನರಿಗೆ ಕೋವಿಡ್‌ ಲಸಿಕೆ ಕೊಡಿ: ರಾಜ್ಯಪಾಲರಿಗೆ ಕೈ ನಾಯಕರ ಮನವಿ

Public TV
Last updated: June 4, 2021 8:25 pm
Public TV
Share
1 Min Read
KPCC Delegation met Karnataka Governor VR Vala for Covid Vaccination
SHARE

ಬೆಂಗಳೂರು: ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನರಿಗೆ ಕೋವಿಡ್‌ ಲಸಿಕೆ ವ್ಯಾಕ್ಸಿನೇಷನ್‌ ಮಾಡುವಂತೆ ಕೇಂದ್ರ ಸರ್ಕಾರದ ಗಮನಕ್ಕೆ ತರುವಂತೆ ರಾಜ್ಯ ಕಾಂಗ್ರೆಸ್ ನಾಯಕರ ನಿಯೋಗ ರಾಜ್ಯಪಾಲ‌ ವಿ.ಆರ್.ವಾಲಾ ಅವರಿಗೆ ಮನವಿ ಮಾಡಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ @RLR_BTM, @eshwar_khandre, @SaleemAhmadINC, ಮಾಜಿ ಸಚಿವರಾದ @RV_Deshpande, @HKPatil1953 ನಿಯೋಗದಲ್ಲಿದ್ದರು. pic.twitter.com/KgIXt9t8ki

— Karnataka Congress (@INCKarnataka) June 4, 2021

ರಾಜಭವನಕ್ಕೆ ತೆರಳಿದ ಕಾಂಗ್ರೆಸ್ ನಾಯಕರ ನಿಯೋಗ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಮಾಜಿ ಸಚಿವ ರಾಮಲಿಂಗ ರೆಡ್ಡಿ, ಆರ್.ವಿ.ದೇಶಪಾಂಡೆ, ಹೆಚ್.ಕೆ.ಪಾಟೀಲ್ ಸಹಾ ನಿಯೋಗದಲ್ಲಿದ್ದರು. ಪ್ರತಿದಿನ ಒಂದು ಕೋಟಿ ವ್ಯಾಕ್ಸಿನೇಷನ್‌ ದೇಶದಲ್ಲಿ ಆಗಬೇಕು. ಉಚಿತ ವ್ಯಾಕ್ಸಿನೇಷನನ್ನ ಸರ್ಕಾರ ಜನರಿಗೆ ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇದರ ಜವಾಬ್ದಾರಿ ತಗೆದುಕೊಳ್ಳಬೇಕು ಎಂದು ರಾಜ್ಯಪಾಲರಿಗೆ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದಾರೆ‌. ಇದನ್ನೂ ಓದಿ: ಡಿಕೆಶಿ ಹೆಲಿಕಾಪ್ಟರ್‌ ಬೆಂಗಳೂರಿನಲ್ಲಿಳಿಯದೇ ನೆಲಮಂಗಲದಲ್ಲಿ ಲ್ಯಾಂಡ್‌ ಆಗಿದ್ದೇಕೆ..?

ಕೆಪಿಸಿಸಿ ಅಧ್ಯಕ್ಷ @DKShivakumar ಅವರ ನೇತೃತ್ವದ ಕಾಂಗ್ರೆಸ್ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ, ಕೊರೋನಾ ಲಸಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ, ರಾಷ್ಟ್ರದ ಜನತೆಗೆ ಉಚಿತವಾಗಿ ಲಸಿಕೆ ನೀಡಲು ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕೆಂದು ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು. pic.twitter.com/nrqF3dMB4h

— Karnataka Congress (@INCKarnataka) June 4, 2021

ರಾಜ್ಯಪಾಲರ ಮೂಲಕ, ರಾಷ್ಟ್ರಪತಿ ಗಳಿಗೆ ಮನವಿ ಮಾಡಿದ ಕೈ ನಾಯಕರು ಪ್ರಧಾನಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ ನಮ್ಮ ಪಕ್ಷದ ಶಾಸಕರ ಪಾಲಿನ ಒಂದು ಕೋಟಿ ಪ್ರದೇಶಾಭಿವೃದ್ಧಿ ನಿಧಿ ನಮಗೆ ಕೊಡಿಸಿ ಎಂದು ರಾಜ್ಯಪಾಲರಲ್ಲಿ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದಾರೆ.

TAGGED:Covid VaccinationDK ShivakumarKanrataka GovernorKPCCKPCC Delegationv r valaಕಾಂಗ್ರೆಸ್ ನಿಯೋಗಕೋವಿಡ್‌ ಲಸಿಕೆಕೋವಿಡ್‌ ವ್ಯಾಕ್ಸಿನೇಷನ್‌ಡಿ.ಕೆ.ಶಿವಕುಮಾರ್ರಾಜ್ಯಪಾಲ ವಿ.ಆರ್.ವಾಲಾ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
11 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
53 minutes ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
57 minutes ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
1 hour ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?