Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀನು ಎಲ್ಲಿದ್ದರೂ ನಿನ್ನ ನಗು ಜೀವಂತ ಚಿರು ಮಗನೆ: ಅರ್ಜುನ್ ಸರ್ಜಾ ಭಾವುಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೀನು ಎಲ್ಲಿದ್ದರೂ ನಿನ್ನ ನಗು ಜೀವಂತ ಚಿರು ಮಗನೆ: ಅರ್ಜುನ್ ಸರ್ಜಾ ಭಾವುಕ

Bengaluru City

ನೀನು ಎಲ್ಲಿದ್ದರೂ ನಿನ್ನ ನಗು ಜೀವಂತ ಚಿರು ಮಗನೆ: ಅರ್ಜುನ್ ಸರ್ಜಾ ಭಾವುಕ

Public TV
Last updated: June 7, 2021 12:43 pm
Public TV
Share
1 Min Read
ARJUN SARJA
SHARE

ಬೆಂಗಳೂರು: ನಟ, ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅವರು ನಮ್ಮನ್ನು ಅಗಲಿ ಇಂದಿಗೆ ಬರೋಬ್ಬರಿ ಒಂದು ವರ್ಷವೇ ಕಳೆದ ಹೋಗಿದೆ. ಈ ಹಿನ್ನೆಲೆಯಲ್ಲಿ ಸದಾ ಎಲ್ಲರ ಮನದಲ್ಲೂ ಅಚ್ಚಳಿಯದೇ ಉಳಿದಿರುವ ಚಿರುವನ್ನು ಕುಟುಂಬ ಹಾಗೂ ಅಭಿಮಾನಿಗಳು ನೆನಪಿಸಿಕೊಂಡಿದ್ದಾರೆ. ಅಂತೆಯೇ ಚಿರು ಮುದ್ದಿನ ಮಾವ, ನಟ ಅರ್ಜುನ್ ಸರ್ಜಾ ಕೂಡ ನೆನಪು ಮಾಡಿಕೊಂಡಿದ್ದಾರೆ.

Arjun Sarja Chiranjeevi Sarj

ಈ ಸಂಬಂಧ ಟ್ವೀಟ್ ಮಾಡಿರುವ ಅರ್ಜುನ್ ಸರ್ಜಾ, ನಿನ್ನ ಕಳೆದುಕೊಂಡು ಅದಾಗಲೇ ಒಂದು ವರ್ಷ ಕಳೆದ ಹೋಗಿದೆ. ಆದರೆ ಜೀವನ ಪೂರ್ತಿ ನಿನ್ನನ್ನು ನಾವು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ನೀನು ಎಲ್ಲೇ ಇರು ನಿನ್ನ ನಗು ಜೀವಂತವಾಗಿರುತ್ತದೆ ಎಂದು ನಂಬಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಚಿರು ಮಗನನ್ನ 20 ವರ್ಷದ ನಂತ್ರ ನಾನೇ ಲಾಂಚ್ ಮಾಡ್ತೀನಿ: ಅರ್ಜುನ್ ಸರ್ಜಾ

It has been a year, but I will miss you for a lifetime Chiru magane.. I hope that constant happy smile never wipes off where ever you are. pic.twitter.com/DobZWCftO8

— Arjun (@akarjunofficial) June 7, 2021

6 ತಿಂಗಳ ಹಿಂದೆ ಚಿರುಗೆ ಮಗು ಹುಟ್ಟಿದಾಗಲೂ ಅರ್ಜುನ್ ಸರ್ಜಾ ಅವರು ಕೆಲವೊಂದು ಬರೆದುಕೊಳ್ಳುವ ಮೂಲಕ ಭಾವುಕರಾಗಿದ್ದರು. ಇನ್ ಸ್ಟಾಗ್ರಾಂನಲ್ಲಿ ಅಳಿಯನ ಜೊತೆಗಿನ ಫೋಟೋವೊಂದನ್ನು ಅಪ್ಲೋಡ್ ಮಾಡಿ, ಈ ಸಮಯದಲ್ಲಿ ನಿನ್ನನ್ನು ಎಷ್ಟು ಮಿಸ್ ಮಾಡಿಕೊಳ್ಳುತ್ತೇನೆ ಎಂಬುದನ್ನು ಹೇಳಿಕೊಳ್ಳಲು ಕೂಡ ಸಾಧ್ಯವಾಗುತ್ತಿಲ್ಲ ಚಿರು ಮಗನೆ ಎಂದು ಬೇಸರ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ನಮ್ಮ ನೋವು ದೂರ ಮಾಡಲು ಮಗು ರೂಪದಲ್ಲಿ ಚಿರು ಬಂದಿದ್ದಾನೆ – ಅರ್ಜುನ್ ಸರ್ಜಾ

arjun sarja dhruva sarja 2

ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ 2020ರ ಜೂನ್ 7ರಂದು ನಿಧನರಾಗಿದ್ದಾರೆ. ಚಿರಂಜೀವಿ ಸರ್ಜಾ ನಿಧನಕ್ಕೆ ಅವರ ಕುಟುಂಬ ಮಾತ್ರವಲ್ಲದೇ ಅವರ ಅಭಿಮಾನಿ ಬಳಗವೇ ಕಣ್ಣೀರು ಹಾಕಿತ್ತು. ಇಂದು ಮೊದಲ ವರ್ಷದ ಪುಣ್ಯತಿಥಿಯಾಗಿದ್ದು, ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಇತ್ತ ಅಭಿಮಾನಿಗಳು, ಚಿರು ಅಣ್ಣ ಪ್ರೀತಿಯಲ್ಲಿ ಗುಣವಂತ, ನಗುವಿನಲ್ಲಿ ಶ್ರೀಮಂತ ಅಭಿಮಾನಿಗಳ ಮನಸ್ಸಲ್ಲಿ ಎಂದಿಗೂ ಜೀವಂತ ಮಿಸ್ ಯು ಚಿರು ಅಣ್ಣ ಎಂದೆಲ್ಲಾ ಮೇಘನಾ ಶೇರ್ ಮಾಡಿರುವ ಫೋಟೋಗಳಿಗೆ ಕಮೆಂಟ್ ಮಾಡುತ್ತಿದ್ದಾರೆ.  ಇದನ್ನೂ ಓದಿ: ಅಪ್ಪ ಚಿರುವನ್ನು ಗುರುತಿಸುತ್ತಿರೋ ನನ್ನ ಮಗನನ್ನು ನೋಡಲು ಹೆಮ್ಮೆಯಾಗ್ತಿದೆ: ಮೇಘನಾ

TAGGED:Arjun SarjabengaluruChiranjeevi SarjaMeghana RajPublic TVಅರ್ಜುನ್ ಸರ್ಜಾಚಿರಂಜೀವಿ ಸರ್ಜಾಪಬ್ಲಿಕ್ ಟಿವಿಬೆಂಗಳೂರುಮೇಘನಾ ರಾಜ್
Share This Article
Facebook Whatsapp Whatsapp Telegram

Cinema news

Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World
I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories

You Might Also Like

LPG Commercial Cylinder
Bengaluru City

ರಾಜ್ಯದಲ್ಲಿ ಗ್ಯಾಸ್ ವಿತರಣೆಗೆ ಗೈಡ್‌ಲೈನ್ಸ್ ಬಿಡುಗಡೆ – ಹೋಟೆಲ್‌ಗಳಿಗೆ ಕೇವಲ 10%

Public TV
By Public TV
30 minutes ago
Haveri Tractor Driver Death
Crime

ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ -‌ ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ

Public TV
By Public TV
2 hours ago
Kolar Head Constable Heart Arttack
Districts

ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

Public TV
By Public TV
2 hours ago
PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
3 hours ago
Delhi Palam Residential Building Fire
Latest

Delhi | ಪಾಲಂನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ – 8 ಮಂದಿ ಸಾವು

Public TV
By Public TV
3 hours ago
KIM JONG UN
Latest

ಉ.ಕೊರಿಯಾ ಚುನಾವಣೆ: 99.93% ಮತ ಪಡೆದು ಮತ್ತೆ ಭರ್ಜರಿ ಗೆಲುವು ಸಾಧಿಸಿದ ಕಿಮ್‌ ಜಾಂಗ್‌ ಉನ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?