Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಶಾ ಕಾರ್ಯಕರ್ತೆಯರೊಂದಿಗೆ ಮುಖ್ಯಮಂತ್ರಿ ಸಂವಾದ: ಕೋವಿಡ್ 19 ನಿರ್ವಹಣೆಗೆ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಶಾ ಕಾರ್ಯಕರ್ತೆಯರೊಂದಿಗೆ ಮುಖ್ಯಮಂತ್ರಿ ಸಂವಾದ: ಕೋವಿಡ್ 19 ನಿರ್ವಹಣೆಗೆ ಮೆಚ್ಚುಗೆ

Bengaluru City

ಆಶಾ ಕಾರ್ಯಕರ್ತೆಯರೊಂದಿಗೆ ಮುಖ್ಯಮಂತ್ರಿ ಸಂವಾದ: ಕೋವಿಡ್ 19 ನಿರ್ವಹಣೆಗೆ ಮೆಚ್ಚುಗೆ

Public TV
Last updated: June 8, 2021 3:16 pm
Public TV
Share
3 Min Read
BSY Meeting 2
SHARE

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಆಶಾ ಕಾರ್ಯಕರ್ತೆಯರೊಂದಿಗೆ ವಿಡಿಯೋ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಕೋವಿಡ್ 19 ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಮುಕ್ತ ಕಂಠದಿಂದ ಶ್ಲಾಘಿಸಿದರು.

ಆಶಾ ಕಾರ್ಯಕರ್ತೆಯರ ಪರಿಶ್ರಮ ಹಾಗೂ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯನಿರ್ವಹಿಸುವುದನ್ನು ಗಮನಿಸಿ, ಕೋವಿಡ್ 19 ಎರಡನೇ ಅಲೆಯ ಪರಿಹಾರ ಪ್ಯಾಕೇಜ್ ನಡಿ 3 ಸಾವಿರ ರೂ. ಸಹಾಯಧನ ಘೋಷಿಸಿರುವುದಾಗಿ ತಿಳಿಸಿದರು.

BSY Meeting 1 medium

ವಿವಿಧ ಜಿಲ್ಲೆಗಳ ಆಶಾ ಕಾರ್ಯಕರ್ತೆಯರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಅವರ ಆರೋಗ್ಯದ ಸ್ಥಿತಿ ಗತಿ, ಕಾರ್ಯ ನಿರ್ವಹಣೆ, ಅವರ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳ ವಿವರ, ಸಾರ್ವಜನಿಕರು, ಮೇಲಾಧಿಕಾರಿಗಳ ಸಹಕಾರ ಮೊದಲಾದ ವಿಷಯಗಳ ಕುರಿತು ಚರ್ಚಿಸಿದರು.

ಕೋವಿಡ್ ನಿರ್ವಹಣೆಯ ಸಂದರ್ಭದಲ್ಲಿ ಮೊದಲಿಗೆ ಸಾರ್ವಜನಿಕರು ಭಯ ಭೀತರಾಗಿದ್ದರು. ಪರೀಕ್ಷೆ ಮಾಡಿಸಲು, ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದರು. ಕೋವಿಡ್ ಸೋಂಕಿತರು ಕೋವಿಡ್ ಕೇರ್ ಸೆಂಟರುಗಳಿಗೆ ದಾಖಲಾಗಲು ಭಯ ಪಡುತ್ತಿದ್ದರು. ಆದರೆ ಇದೀಗ ಸಹಕರಿಸುತ್ತಿದ್ದಾರೆ ಎಂದು ಆಶಾ ಕಾರ್ಯಕರ್ತೆಯರು ತಮ್ಮ ಅನುಭವಗಳನ್ನು ಹಂಚಿಕೊಂಡರು.

BSY Meeting 4 medium

ಲಸಿಕೆ ಹಾಕಿಸಲು ತಮ್ಮ ಗ್ರಾಮದ ಜನರ ಮನವೊಲಿಸಿ, ಮೇಲಾಧಿಕಾರಿಗಳ ಸಹಾಯದಿಂದ ವಾಹನ ವ್ಯವಸ್ಥೆ ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕರೆದೊಯ್ದು ಲಸಿಕೆ ಹಾಕಿಸಿದ್ದನ್ನು ಸ್ಮರಿಸಿಕೊಂಡರು.

ಕೋವಿಡ್ ಪೀಡಿತರಾಗಿದ್ದ ಶಿವಮೊಗ್ಗ ಜಿಲ್ಲೆ ಮುಂಬಾರಿನ ಶಾರದಾ ಕೆ.ವಿ. ಕೋವಿಡ್ ಕೇರ್ ಸೆಂಟರಿನಿಂದಲೇ ಸಂವಾದದಲ್ಲಿ ಪಾಲ್ಗೊಂಡರು. ಕಳೆದ 15 ದಿನಗಳ ವರೆಗೆ ತಮ್ಮ ಗ್ರಾಮ ಕೋವಿಡ್ ಮುಕ್ತವಾಗಿತ್ತು. ಇದೀಗ ಏಳು ಪ್ರಕರಣಗಳು ಕಂಡು ಬಂದಿವೆ. ಇಬ್ಬರು ಹೋಂ ಐಸೊಲೇಷನ್ ನಲ್ಲಿದ್ದು, ಉಳಿದವರು ಕೋವಿಡ್ ಕೇರ್ ಸೆಂಟರಿನಲ್ಲಿ ದಾಖಲಾಗಿದ್ದಾರೆ ಎಂದು ವಿವರಿಸಿದರು.

BSY Meeting 3 medium

ಜನರು ಲಸಿಕೆಯ ಸುರಕ್ಷತೆ ಬಗ್ಗೆ ಅನುಮಾನ ವ್ಯಕ್ತಪಡಿಸಿದಾಗ, ತಮ್ಮ ಪತಿಗೇ ಮೊದಲಿಗೆ ಲಸಿಕೆ ಕೊಡಿಸಿ, ಜನರಲ್ಲಿ ವಿಶ್ವಾಸ ಮೂಡಿಸಿದ ಅನುಭವವನ್ನು ರಾಮನಗರದ ಶಿವಲಿಂಗಮ್ಮ ಹಂಚಿಕೊಂಡರು. ವಿಜಯಪುರ ಜಿಲ್ಲೆಯ ದೀಪಾ ಬಜ್ಜನವರ ಅವರು ಕೋವಿಡ್ ಕೇರ್ ಸೆಂಟರಿಗೆ ದಾಖಲಾಗಲು ಜನರು ಹಿಂದೇಟು ಹಾಕಿದ ಅನುಭವವನ್ನು ವಿವರಿಸಿದರು.

ಸಬ್ಬಮಂಗಲದ ರತ್ನಮ್ಮ ಅವರು, ಮನೆ ಮನೆಗೆ ಭೇಟಿ ನೀಡಿ, ಅರಿವು ಮೂಡಿಸುವುದರೊಂದಿಗೆ ಸೋಂಕಿತರಿಗೆ ಪೌಷ್ಟಿಕ ಆಹಾರ ಸೇವಿಸುವಂತೆ ಮನವರಿಕೆ ಮಾಡುತ್ತಿರುವುದಾಗಿ ತಿಳಿಸಿದರು. ಕೊಪ್ಪಳ ಜಿಲ್ಲೆ ನವಲಿ ಗ್ರಾಮದ ಲಕ್ಷ್ಮವ್ವ ನಾಯಕ್, ತಮ್ಮ ಗ್ರಾಮದಲ್ಲಿ 60 ವರ್ಷ ಮೇಲ್ಪಟ್ಟ 120 ಜನರಲ್ಲಿ 115 ಜನರಿಗೆ ಲಸಿಕೆ ಹಾಕಿಸಿರುವುದಾಗಿ ತಿಳಿಸಿದರು ಬೆಳಗಾವಿ ಜಿಲ್ಲೆ ಸುರೇಬಾನದ ಶಾರದಾ ಮುದ್ದನ್ನವರ ಅವರು ಬಡಜನರ ಚಿಕಿತ್ಸೆಗೆ ದಾನಿಗಳಿಂದ ನೆರವು ದೊರಕಿಸುವ ಪ್ರಯತ್ನ ಮಾಡಿರುವುದನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು.

ಆರೋಗ್ಯ ಸೇವೆಗಳ ಕೊನೆಯ ಹಂತದ ವಿತರಣೆಯಲ್ಲಿ, ಅದರಲ್ಲೂ ಮಹಿಳೆಯರು ಮತ್ತು ಮಕ್ಕಳಿಗೆ ಸರ್ಕಾರದ ಸೇವೆ ತಲುಪಿಸುವಲ್ಲಿ ನಮ್ಮ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಕೊರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಬದ್ಧತೆಯಿಂದ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರೊಂದಿಗೆ ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಾಯಿತು pic.twitter.com/D2D3pQwy4b

— B.S.Yediyurappa (@BSYBJP) June 8, 2021

ಸಂವಾದದ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಗ್ರಾಮಸ್ಥರಿಗೆ ಕೋವಿಡ್ ಲಸಿಕೆ ಸುರಕ್ಷಿತ ಎಂಬುದನ್ನು ಮನವರಿಕೆ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಹಾಕಿಸಬೇಕು. ಜೊತೆಗೆ, ಐ ಎಲ್ ಐ, ಸಾರಿ ಪ್ರಕರಣಗಳು ಕಂಡುಬಂದಲ್ಲಿ ಅವರಿಗೆ ಕೂಡಲೇ ಪರೀಕ್ಷೆ ಮಾಡಿಸಿ, ಚಿಕಿತ್ಸೆ ಒದಗಿಸಲು ಕ್ರಮ ವಹಿಸುವಂತೆ ಸಲಹೆ ನೀಡಿದರು.

ಮುಖ್ಯಮಂತ್ರಿ @BSYBJP ರವರು ಇಂದು ರಾಜ್ಯದ ವಿವಿಧ ಜಿಲ್ಲೆಗಳ ಆಶಾ ಕಾರ್ಯಕರ್ತೆಯರೊಂದಿಗೆ ವೀಡಿಯೋ ಸಂವಾದ ನಡೆಸಿದರು.

ಆರೋಗ್ಯ ಸಚಿವ @mla_sudhakar ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.#KarnatakaFightsCorona pic.twitter.com/rHWPy32yVa

— CM of Karnataka (@CMofKarnataka) June 8, 2021

ಧಾರವಾಡ ಜಿಲ್ಲೆ ಅಮ್ಮಿನಭಾವಿಯ ಪ್ರೇಮಾ ಪ್ರಕಾಶ್ ಕಬ್ಬೂರು, ದಕ್ಷಿಣ ಕನ್ನಡ ಜಿಲ್ಲೆ ಸುಲ್ಕೇರಿಯ ಹೇಮಲತಾ, ರಾಮನಗರ ಜಿಲ್ಲೆಯ ದೊಡ್ಡಗಂಗವಾಡಿಯ ಶಿವಲಿಂಗಮ್ಮ, ವಿಜಯಪುರ ಜಿಲ್ಲೆ ಕಂಬಾಗಿಯ ದೀಪಾ ಬಜ್ಜನವರ್, ಬೆಂಗಳೂರು ನಗರ ಜಿಲ್ಲೆ ಸಬ್ಬಮಂಗಲದ ರತ್ನಮ್ಮ, ಬಳ್ಳಾರಿ ಜಿಲ್ಲೆ ದಬ್ಬೂರಿನ ಪರಿಮಳಾ, ಶಿವಮೊಗ್ಗ ಜಿಲ್ಲೆ ಮುಂಬಾರಿನ ಶಾರದಾ ಕೆ.ವಿ., ಕೊಪ್ಪಳ ಜಿಲ್ಲೆ ನವಲಿಯ ಲಕ್ಷ್ಮವ್ವ ನಾಯಕ್, ರಾಯಚೂರು ಜಿಲ್ಲೆ ಗಣಮೂರಿನ ಇಂದಿರಾ, ಬೆಳಗಾವಿ ಜಿಲ್ಲೆ ಸುರೇಬಾನದ ಶಾರದಾ ಮುದ್ದನ್ನವರ ಅವರು ಮುಖ್ಯಮಂತ್ರಿಯವರೊಂದಿಗೆ ಸಂವಾದ ನಡೆಸಿದರು.

ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ.ಕೆ.ವಿ. ತ್ರಿಲೋಕಚಂದ್ರ ಉಪಸ್ಥಿತರಿದ್ದರು.

TAGGED:Asha ActivistsCM yediyurappacovid Managementdr. k sudhakarPublic TVಆಶಾ ಕಾರ್ಯಕರ್ತೆಯರುಕೋವಿಡ್ ನಿರ್ವಹಣೆಡಾ ಕೆ ಸುಧಾಕರ್ಪಬ್ಲಿಕ್ ಟಿವಿಸಿಎಂ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
6 hours ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
7 hours ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
7 hours ago
01 11
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-1

Public TV
By Public TV
7 hours ago
02 12
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-2

Public TV
By Public TV
7 hours ago
03 10
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-3

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?