Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಗಳೂರಿನ ಭಗಿನಿ ಸಮಾಜದ ಮಕ್ಕಳಿಗೆ ಶಾಲಾ ಸಾಮಗ್ರಿ, ಫುಡ್ ಕಿಟ್ ವಿತರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಮಂಗಳೂರಿನ ಭಗಿನಿ ಸಮಾಜದ ಮಕ್ಕಳಿಗೆ ಶಾಲಾ ಸಾಮಗ್ರಿ, ಫುಡ್ ಕಿಟ್ ವಿತರಣೆ

Dakshina Kannada

ಮಂಗಳೂರಿನ ಭಗಿನಿ ಸಮಾಜದ ಮಕ್ಕಳಿಗೆ ಶಾಲಾ ಸಾಮಗ್ರಿ, ಫುಡ್ ಕಿಟ್ ವಿತರಣೆ

Public TV
Last updated: June 10, 2021 10:48 pm
Public TV
Share
1 Min Read
baskar rao 2
SHARE

ಮಂಗಳೂರು: ಮೈಸೂರಿನ ಸಮಾಜ ಸೇವಕ ಶೋಯೆಬ್ ಮೊಹಮ್ಮದ್ ಅವರು ಮಂಗಳೂರಿನ ಭಗಿನಿ ಸಮಾಜದ ಮಕ್ಕಳಿಗೆ ಶಾಲಾ ಸಾಮಾಗ್ರಿ ವಿತರಣೆ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಿದ್ದು, ಎಡಿಜಿಪಿ ಭಾಸ್ಕರ್ ರಾವ್ ಅವರು ಶಾಲಾ ಸಾಮಾಗ್ರಿಗಳ ಕಿಟ್‍ನ್ನು ಮಕ್ಕಳಿಗೆ ಹಸ್ತಾಂತರಿಸಿದರು.

FotoJet 2 11 medium

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಎಡಿಜಿಪಿ ಭಾಸ್ಕರ್ ರಾವ್ ಅವರು, ಕೊರೊನಾ ಸಂಕಷ್ಟ ಕಾಲದಲ್ಲಿ ಮೈಸೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳಿ ಜನರಿಗೆ ತನ್ನಿಂದಾದ ಸಹಾಯವನ್ನು ಮಾಡುತ್ತಿರುವ ಶೋಯೆಬ್ ಮೊಹಮ್ಮದ್ ಮೈಸೂರು ಅವರ ಕಾರ್ಯ ವೈಖರಿಯನ್ನು ಶ್ಲಾಘಿಸಿದರು. ಇದನ್ನು ಓದಿ: ಕೋವಿಡ್ ಬಳಿಕ ಮಕ್ಕಳಲ್ಲಿ ಕಾಣಿಸಿಕೊಳ್ಳುವ HLH ಸಮಸ್ಯೆ ರಾಯಚೂರಿನಲ್ಲಿ ಪತ್ತೆ

ಸಮಾಜ ಸೇವಕ, ದಾನಿ ಶೋಯೆಬ್ ಮೊಹಮ್ಮದ್ ರವರು ಮಾತನಾಡಿ, ಲಾಕ್‍ಡೌನ್ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ ಎಲ್ಲಾ ಜಿಲ್ಲೆಗಳ ಜನರೂ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಚರಿಸಿ ನೆರವು ನೀಡುವ ಕಾರ್ಯ ಮಾಡುತ್ತಿದ್ದೇವೆ. ಇಂದು ಭಗಿನಿ ಸಮಾಜದಲ್ಲಿ ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಣೆ, ದೈನಂದಿನ ಬಳಕೆಯ ವಸ್ತು ಹಾಗೂ ಮಧ್ಯಾಹ್ನದ ಊಟದ ಕಿಟ್‍ಗಳನ್ನು ವಿತರಿಸಿದ್ದೇವೆ ಎಂದು ತಿಳಿಸಿದರು.

baskar rao 1 medium

ಈ ಸಂದರ್ಭದಲ್ಲಿ ಸದಸ್ಯರಾದ ಮನ್ಸೂರ್ ಮೊಹಮ್ಮದ್ ಮೈಸೂರು, ಉಸ್ಮಾನ್ ಮೈಸೂರು, ಟೀಂ ಟೈಗರ್ಸ್ ಮಂಗಳೂರು ಅಧ್ಯಕ್ಷ ನಿಶಾದ್ ಅಹಮದ್, ವಾಯ್ಸ್ ಆಫ್ ಬ್ಲಡ್ ಡೋನರ್ಸ್‍ನ ಅಧ್ಯಕ್ಷ ರವೂಫ್ ಬಂದರ್, ಸಲಾಂ ಎಮ್ಮೆಕೆರೆ ಮತ್ತಿತರರು ಉಪಸ್ಥಿತರಿದ್ದರು. ಇದನ್ನು ಓದಿ: ವಿದೇಶಕ್ಕೆ ಪ್ರಯಾಣಿಸುವ 18 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಲಸಿಕೆ ಲಭ್ಯ: ದಕ್ಷಿಣ ಕನ್ನಡ ಡಿಸಿ

TAGGED:CoronaLockdownMangaluruPublic TVsocial worker Shoaib Mohammedಎಡಿಜಿಪಿ ಭಾಸ್ಕರ್ ರಾವ್ಕೊರೊನಾಪಬ್ಲಿಕ್ ಟಿವಿ ADGP Bhaskar Raoಮಂಗಳೂರುಲಾಕ್‍ಡೌನ್ಸಮಾಜ ಸೇವಕ ಶೋಯೆಬ್ ಮೊಹಮ್ಮದ್
Share This Article
Facebook Whatsapp Whatsapp Telegram

Cinema news

Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories

You Might Also Like

Supreme Court 1
Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
By Public TV
5 minutes ago
karnataka High Court
Bengaluru City

ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ – ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ PIL

Public TV
By Public TV
52 minutes ago
pvc pipe
Latest

ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ

Public TV
By Public TV
2 hours ago
Yatnal
Districts

ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್

Public TV
By Public TV
2 hours ago
IPL 2026 DC vs LSG Sanjiv Goenka–Rishabh Pant exchange goes viral after lucknow loss sparks fresh IPL storm
Cricket

ಅಂದು ರಾಹುಲ್‌, ಇಂದು ಪಂತ್ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

Public TV
By Public TV
2 hours ago
Hassan Innova Car Overturn
Districts

ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಇನ್ನೋವಾ ಕಾರು – ಚಾಲಕನಿಗೆ ಗಂಭೀರ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?